Friday, 22nd November 2024

ರಾಷ್ಟ್ರಗೀತೆಗೆ ಅವಮಾನ: ಕೊಹ್ಲಿ ವಿರುದ್ಧ ಭಾರಿ ಆಕ್ರೋಶ

ಕೇಪ್‌ಟೌನ್: ಭಾನುವಾರ ಕೇಪ್‌ಟೌನ್‌ನ ನ್ಯೂಲೆಂಡ್ಸ್‌ ಕ್ರೀಡಾಂಗಣದಲ್ಲಿ ನಡೆದ 3ನೇ ಏಕದಿನ ಕ್ರಿಕೆಟ್‌ ಪಂದ್ಯದ ವೇಳೆ ರಾಷ್ಟ್ರಗೀತೆಗೆ ಅವಮಾನ ಮಾಡಿದ ಮಾಜಿ ನಾಯಕ ವಿರಾಟ್‌ ಕೊಹ್ಲಿ ವಿರುದ್ಧ ಭಾರಿ ಆಕ್ರೋಶ ವ್ಯಕ್ತವಾಗಿದೆ.  ಪಂದ್ಯದ ಆರಂಭಕ್ಕೂ ಮುನ್ನ ರಾಷ್ಟ್ರಗೀತೆ ಹಾಡುತ್ತಿದ್ದಾಗ ವಿರಾಟ್‌ ಕೊಹ್ಲಿ ಚೂಯಿಂಗ್‌ ಗಮ್‌ ಜಗಿಯುತ್ತಾ ನಿಂತಿದ್ದರು. ತಂಡದ ನಾಯಕತ್ವ ಕಳೆದುಕೊಂಡ ಕಾರಣ ಭಾರತ ತಂಡದ ಸಾಲಿನಲ್ಲಿ ಮೊದಲಿಗನಾಗಿ ವಿರಾಟ್‌ ಕೊಹ್ಲಿ ನಿಂತಿರಲಿಲ್ಲ. ಆದರೆ ರಾಷ್ಟ್ರಗೀತೆ ಆರಂಭವಾದ ಬಳಿಕ ಕ್ಯಾಮೆರಾ ಇವರ ಕಡೆಗೆ ಫೋಕಸ್‌ ಆಗಿತ್ತು. ಇದು ನೇರ […]

ಮುಂದೆ ಓದಿ

ಕೇಪ್‌ಟೌನ್‌ನಲ್ಲಿ ಗೆಲುವು ಕಾಣಲು ಟೀಂ ಇಂಡಿಯಾ ಸಜ್ಜು

ಕೇಪ್‌ಟೌನ್‌: ದಕ್ಷಿಣ ಆಫ್ರಿಕಾ ವಿರುದ್ಧದ ಏಕದಿನ ಸರಣಿ ಕೈಚೆಲ್ಲಿರುವ ಕೆಎಲ್ ರಾಹುಲ್ ನೇತೃತ್ವದ ಭಾರತ ತಂಡ ಮೂರನೇ ಪಂದ್ಯಕ್ಕೆ ಸಜ್ಜಾಗುತ್ತಿದೆ. ಭಾನುವಾರ ಕೇಪ್​ಟೌನ್​ನ ನ್ಯೂಲೆಂಡ್ಸ್ ಮೈದಾನದಲ್ಲಿ ಅಂತಿಮ ಏಕದಿನ...

ಮುಂದೆ ಓದಿ

ಕೊರೋನಾ ಭೀತಿ: ದ.ಆಫ್ರಿಕಾ-ಇಂಗ್ಲೆಂಡ್ ಎರಡನೇ ಏಕದಿನ ಪಂದ್ಯ ಮುಂದೂಡಿಕೆ

ಕೇಪ್‌ಟೌನ್: ಡಿಸೆಂಬರ್ 7ರಂದು ಕೇಪ್‌ಟೌನ್‌ನ ನ್ಯೂಲ್ಯಾಂಡ್ಸ್‌ ಸ್ಟೇಡಿಯಂನಲ್ಲಿ ನಡೆಯಲಿದ್ದ ದಕ್ಷಿಣ ಆಫ್ರಿಕಾ-ಇಂಗ್ಲೆಂಡ್ ನಡುವಿನ ದ್ವಿತೀಯ ಏಕದಿನ ಪಂದ್ಯ ಕೊರೊನಾ ವೈರಸ್ ಭೀತಿಯ ಕಾರಣ ಮುಂದೂಡಲ್ಪಟ್ಟಿದೆ. ಮೊದಲನೇ ಏಕದಿನ...

ಮುಂದೆ ಓದಿ