Thursday, 19th September 2024

ಸಿಯಾಚಿನ್‌ ಗ್ಲೇಸಿಯರ್‌ನಲ್ಲಿ ಹೆಲಿಕಾಪ್ಟರ್‌ ರಿಪೇರಿ ಮಾಡಿದ್ದು ರೋಚಕ !

ವಿಶ್ವವಾಣಿ ಕ್ಲಬ್‌ಹೌಸ್ ಸಂವಾದ – ೭೬ ವಿಶ್ವವಾಣಿ ಕ್ಲಬ್‌ಹೌಸ್ ಸಂವಾದದಲ್ಲಿ ಕ್ಯಾಪ್ಟನ್ ಪ್ರಕಾಶ್ ಅಂಗಡಿ ಅಭಿಮತ ಕ್ಲಿಷ್ಟಕರ ವಾತಾವರಣದಲ್ಲಿ ನಡೆದ ದುರಸ್ತಿ ಕಾರ್ಯಾಚರಣೆ ಕುರಿತು ವಿಶ್ಲೇಷಣೆ ಬೆಂಗಳೂರು: ಪ್ರಪಂಚದ ಅತಿ ಎತ್ತರದ ಪ್ರದೇಶ ಸಿಯಾಚಿನ್ ಗ್ಲೇಸಿಯರ್‌ನಲ್ಲಿ ಕೆಟ್ಟು ನಿಂತಿದ್ದ ಭಾರತೀಯ ಯುದ್ಧ ಹೆಲಿಕಾಪ್ಟರ್ ರಿಪೇರಿ ಮಾಡಿದ ರೋಚಕ ಸಂಗತಿಗಳನ್ನು ವಿಶ್ವವಾಣಿ ಕ್ಲಬ್ ಹೌಸ್‌ನಲ್ಲಿ ಕ್ಯಾಪ್ಟನ್ ಪ್ರಕಾಶ್ ಅಂಗಡಿ ಅವರು ವಿವರಿಸಿದರು. ಗ್ಲೇಸಿಯರ್‌ನಲ್ಲಿ ಕೆಟ್ಟು ನಿಂತಿದ್ದ ಹೆಲಿಕಾಪ್ಟರ್ ವಾಪಸ್ ತರಲು ಸಾಧ್ಯವಾಗಿರಲಿಲ್ಲ. ಹೆಲಿಕಾಪ್ಟರ್‌ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿತ್ತು. ಪೈಲೆಟ್ […]

ಮುಂದೆ ಓದಿ