Wednesday, 11th December 2024

ಆಸ್ಪತ್ರೆಗೆ ತೆರಳುತ್ತಿದ್ದ ಕಾರಿಗೆ ಬೆಂಕಿ: ಗರ್ಭಿಣಿ ಪತ್ನಿ, ಪತಿ ಸಜೀವ ದಹನ

ಕಣ್ಣೂರು (ಕೇರಳ): ಕಣ್ಣೂರಿನ ಜಿಲ್ಲಾ ಸರ್ಕಾರಿ ಆಸ್ಪತ್ರೆ ಬಳಿ ಗರ್ಭಿಣಿ ಹಾಗೂ ಆಕೆಯ ಪತಿ ಪ್ರಯಾಣಿಸುತ್ತಿದ್ದ ಕಾರಿಗೆ ಬೆಂಕಿ ತಗುಲಿ ಸಜೀವ ದಹನವಾಗಿದ್ದಾರೆ. ಬಲಿಯಾದವರನ್ನು ಜಿಲ್ಲೆಯ ಕುಟ್ಟಿಯತ್ತೂರು ಮೂಲದ ಪ್ರಿಜಿತ್ (35) ಮತ್ತು ಅವರ ಪತ್ನಿ ರೀಶಾ (26) ಎಂದು ಗುರುತಿಸ ಲಾಗಿದೆ. ಹೆರಿಗೆ ನೋವಿನಿಂದ ಬಳಲುತ್ತಿದ್ದ ರೀಷಾಳೊಂದಿಗೆ ಆಸ್ಪತ್ರೆಗೆ ತೆರಳುತ್ತಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸರು ತಿಳಿಸಿ ದ್ದಾರೆ. ತಕ್ಷಣ ಮಾಹಿತಿ ಪಡೆದ ಅಗ್ನಿಶಾಮಕ ಮತ್ತು ರಕ್ಷಣಾ ಅಧಿಕಾರಿಗಳು ಸ್ಥಳಕ್ಕೆ ಧಾವಿಸಿ ಬೆಂಕಿ ಯನ್ನು […]

ಮುಂದೆ ಓದಿ