Friday, 20th September 2024

Director Nagashekhar

Director Nagashekhar: ನಿರ್ದೇಶಕ ನಾಗಶೇಖರ್ ಕಾರು ಅಪಘಾತ; ಮಹಿಳೆಗೆ ಗಾಯ

ಬೆಂಗಳೂರು: ಸಂಜು ವೆಡ್ಸ್ ಗೀತಾ ಸೇರಿ ಹಲವು ಖ್ಯಾತ ಸಿನಿಮಾಗಳ ನಿರ್ದೇಶನ ಮಾಡಿರುವ ನಿರ್ದೇಶಕ ನಾಗಶೇಖರ್ (Director Nagashekhar) ಅವರ ಕಾರು ಶುಕ್ರವಾರ ಅಪಘಾತಕ್ಕೀಡಾಗಿದೆ. ಕಾರು ವೇಗವಾಗಿ ಬಂದು ನಿಯಂತ್ರಣ ಕಳೆದುಕೊಂಡು ಮರಕ್ಕೆ ಗುದ್ದಿದ್ದು, ಈ ವೇಳೆ ಮಹಿಳೆಯೊಬ್ಬರು ಗಾಯಗೊಂಡಿದ್ದಾರೆ. ನಗರದ ಜ್ಞಾನಭಾರತಿ ಆವರಣದಲ್ಲಿ ಶುಕ್ರವಾರ ಮಧ್ಯಾಹ್ನ ಅಪಘಾತ ನಡೆದಿದೆ. ಕಾರು ನಿಯಂತ್ರಣ ಕಳೆದುಕೊಂಡು ಮರಕ್ಕೆ ಡಿಕ್ಕಿಯಾಗುವ ಮೊದಲು ಮಹಿಳೆಯೊಬ್ಬರಿಗೆ ಗುದ್ದಿದೆ. ನಂತರ ನಿರ್ದೇಶಕ ನಾಗಶೇಖರ್ ಕಾರನ್ನು ಅಲ್ಲೇ ಬಿಟ್ಟು, ಮತ್ತೊಬ್ಬರ ಬೈಕ್‌ನಲ್ಲಿ ಹೋಗಿದ್ದಾರೆ ಎನ್ನಲಾಗಿದೆ. ಘಟನಾ […]

ಮುಂದೆ ಓದಿ

ಸಚಿವ ಮಧು ಬಂಗಾರಪ್ಪ ಕಾರು ಅಪಘಾತ

ತುಮಕೂರು: ಸೊರಬ ಕ್ಷೇತ್ರದ ಕಾಂಗ್ರೆಸ್ ಶಾಸಕ, ರಾಜ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಸಚಿವ ಮಧು ಬಂಗಾರಪ್ಪ ಕಾರು ಅಪಘಾತವಾಗಿದೆ. ಸಚಿವರು ಅಪಾಯದಿಂದ ಪಾರಾಗಿದ್ದಾರೆ. ಶಿವಮೊಗ್ಗದಿಂದ...

ಮುಂದೆ ಓದಿ

ಪೂರ್ವ ಗೋದಾವರಿಯಲ್ಲಿ ಕಾರು ಅಪಘಾತ: ಮೂವರು ಕಾಲೇಜು ವಿದ್ಯಾರ್ಥಿಗಳ ಸಾವು

ರಾಜಮಹೇಂದ್ರವರಂ (ಆಂಧ್ರ ಪ್ರದೇಶ): ಪೂರ್ವ ಗೋದಾವರಿ ಜಿಲ್ಲೆಯಲ್ಲಿ ಕಾರು ಕಾಲುವೆಗೆ ಉರುಳಿದ ಪರಿಣಾಮ ಮೂವರು ಇಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿಗಳು ಸಾವನ್ನಪ್ಪಿದ್ದಾರೆ. ಕೊರುಕೊಂಡ ಮಂಡಲದ ಬುರುಗುಪುಡಿ ಗ್ರಾಮದಲ್ಲಿ ಭಾನುವಾರ...

ಮುಂದೆ ಓದಿ

ಭೀಕರ ರಸ್ತೆ ಅಪಘಾತ: ಮಗು ಸೇರಿ 8 ಮಂದಿ ಸಾವು

ಜಜ್ಜರ್​​: ಹರಿಯಾಣದ ಜಜ್ಜರ್ ಜಿಲ್ಲೆಯ ಬಹದ್ದೂರ್​ಗಢ್​​ನಲ್ಲಿ ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಪುಟ್ಟ ಮಗು ಸೇರಿ ಒಂದೇ ಕುಟುಂಬದ 8 ಮಂದಿ ಮೃತಪಟ್ಟಿರುವ ಘಟನೆ ಶುಕ್ರವಾರ ನಡೆದಿದೆ....

ಮುಂದೆ ಓದಿ

ಭಕ್ತರ ಮೆರವಣಿಗೆಯ ಮೇಲೆ ಹರಿದ ಕಾರು, ಒಬ್ಬನ ಸಾವು, 20 ಜನರಿಗೆ ಗಾಯ

ನವದೆಹಲಿ/ಛತ್ತೀಸಗಡ: ಮೆರವಣಿಗೆಯಲ್ಲಿ ದುರ್ಗಾ ವಿಗ್ರಹವನ್ನು ನಡೆದುಕೊಂಡು ಹೋಗುತ್ತಿದ್ದ ಭಕ್ತರ ಮೆರವಣಿಗೆಯ ಗುಂಪಿನ ಮೇಲೆ ಕಾರು ಹರಿದು ಒಬ್ಬರು ಮೃತಪಟ್ಟು, 20ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಛತ್ತೀಸ್ ಗಢದ...

ಮುಂದೆ ಓದಿ