ಕೊಚ್ಚಿ: ಬಂದರು ನಗರ ಕೊಚ್ಚಿಯಲ್ಲಿ ಸಾಹಸದ ದೃಶ್ಯಿವನ್ನು ಚಿತ್ರೀಕರಿಸುತ್ತಿದ್ದಾಗ ಕಾರು ಅಪಘಾತ ಸಂಭವಿಸಿದ್ದು, ಮಲಯಾಳಂ ನಟರಾದ ಅರ್ಜುನ್ ಅಶೋಕ್ ಹಾಗೂ ಸಂಗೀತ್ ಪ್ರತಾಪ್ ಸೇರಿದಂತೆ ನಾಲ್ಕು ಮಂದಿ ಗಾಯಗೊಂಡಿರುವ ಘಟನೆ ಶನಿವಾರ ನಡೆದಿದೆ. ಈ ಘಟನೆಯು ಕೊಚ್ಚಿಯ ಎಂ.ಜಿ.ರಸ್ತೆಯಲ್ಲಿ ನಡೆದಿದೆ. ಇನ್ನೂ ಚಿತ್ರೀಕರಣದ ಹಂತದಲ್ಲಿರುವ ‘ಬ್ರೊಮಾನ್ಸ್’ ಎಂಬ ಶೀರ್ಷಿಕೆ ಹೊಂದಿರುವ ಚಲನ ಚಿತ್ರದ ಚಿತ್ರೀಕರಣದ ಸಂದರ್ಭ ನಟರು ಪ್ರಯಾಣಿಸುತ್ತಿದ್ದ ಕಾರು ಹೋಟೆಲ್ ಒಂದರ ಎದುರು ನಿಲ್ಲಿಸಿದ್ದ ಎರಡು ಬೈಕ್ ಗಳಿಗೆ ಢಿಕ್ಕಿ ಹೊಡೆದು ಉರುಳಿ ಬಿದ್ದಿತು ಎಂದು ಪೊಲೀಸರು […]