Wednesday, 30th October 2024

ಜಲಶಕ್ತಿ ಅಭಿಯಾನ ‘ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ಪ್ರಧಾನಿ ಮೋದಿ ಚಾಲನೆ

ನವದೆಹಲಿ: ವಿಶ್ವ ಜಲ ದಿನದ ಅಂಗವಾಗಿ ಪ್ರಧಾನಿ ನರೇಂದ್ರ ಮೋದಿ ಅವರು ಸೋಮವಾರ ಜಲಶಕ್ತಿ ಅಭಿಯಾನ, ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ವಿಡಿಯೋ ಕಾನ್ಫರೆನ್ಸ್ ಮೂಲಕ ಚಾಲನೆ ನೀಡಿದ್ದಾರೆ. ಕ್ಯಾಚ್ ದಿ ರೇನ್’ ಅಭಿಯಾನಕ್ಕೆ ಚಾಲನೆ ನೀಡಿ ಮಾತನಾಡಿದ ಪ್ರಧಾನಿ,  ದೇಶದ ಪ್ರತಿಯೊಬ್ಬ ನಾಗರಿಕರೂ ಭಾಗವಹಿಸುವಂತೆ ಕರೆ ನೀಡಿದರು. ದೇಶವು ಅಭಿವೃದ್ಧಿ ಪಥದಲ್ಲಿ ಸಾಗುತ್ತಿದ್ದು, ನೀರಿನ ಸಮಸ್ಯೆಯೂ ಹೆಚ್ಚುತ್ತಿದೆ. ಹೀಗಾಗಿ, ದೇಶದ ಪ್ರತಿಯೊಬ್ಬ ನಾಗರಿಕರೂ ಈ ಅಭಿಯಾನದಲ್ಲಿ ಪಾಲ್ಗೊಳ್ಳುವಂತೆ ಮನವಿ ಮಾಡಿದ್ದಾರೆ. ಜೀವನ್ ಮಿಷನ್ ಆರಂಭವಾದ ನಂತರ, ‘ಸುಮಾರು […]

ಮುಂದೆ ಓದಿ