ಹೈದರಾಬಾದ್: ತೆಲಂಗಾಣದ ಮಂಚೇರಿಯಲ್ ಜಿಲ್ಲೆಯಲ್ಲಿ ಮಧ್ಯರಾತ್ರಿ ಸಂಭವಿಸಿದ ಅಗ್ನಿ ದುರಂತದಲ್ಲಿ ನಿದ್ರೆಯಲ್ಲಿದ್ದ ಕುಟುಂಬವೊಂದರ ಇಬ್ಬರು ಮಕ್ಕಳು ಸೇರಿ ಆರು ಮಂದಿ ಸದಸ್ಯರು ಸಜೀವ ದಹನವಾಗಿದ್ದಾರೆ. ಗ್ರಾಮ ಕಂದಾಯ ಸಹಾಯಕ ಮಸುಶಿವಯ್ಯ (50) ಅವರ ಪತ್ನಿ ಪದ್ಮ (45), ಪದ್ಮ ಅವರ ಅಕ್ಕನ ಮಗಳು ಮೌನಿಕಾ (23) ಆಕೆಯ ಇಬ್ಬರು ಹೆಣ್ಣು ಮಕ್ಕಳಾದ ಹಿಮಬಿಂಧು, ಸ್ವೀಟಿ, ಸಂಬಂಧಿಕರಾದ ಶಾಂತಯ್ಯ ಸಜೀವಂತ ದಹನವಾಗಿದ್ದಾರೆ. ಮನೆ ಬೆಂಕಿಯ ಕೆನ್ನಾಲಿಗೆಗಳಿಂದ ಉರಿಯುತ್ತಿರುವು ದನ್ನು ಅಕ್ಕಪಕ್ಕದವರು ಗಮನಿಸಿ ದ್ದಾರೆ. ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದು, […]