ಪೂಜೆ ಮುಗಿದ ನಂತರ ಕೊನೆಯಲ್ಲಿ (R Ashok) ಬಂದು ಮಂಗಳಾರತಿ ಪಡೆಯುವಂತೆ ಕಾವೇರಿ-5ನೇ ಕಾಮಗಾರಿ ಮುಗಿದ ಬಳಿಕ ಕಾಂಗ್ರೆಸ್ ಮುಂದೆ ಬಂದು ಹೆಸರು ಪಡೆದುಕೊಳ್ಳುತ್ತಿದೆ. ಈ ಯೋಜನೆ ಮಾಡಿದ್ದು ಬಿಜೆಪಿ ಎಂದು ಗೊತ್ತಿದ್ದರೂ, ನಾವೇ ಮಾಡಿದ್ದೆಂದು ಡಿಸಿಎಂ ಡಿ.ಕೆ. ಶಿವಕುಮಾರ್ ಜಂಭ ಕೊಚ್ಚಿಕೊಳ್ಳುತ್ತಿದ್ದಾರೆ ಎಂದು ಪ್ರತಿಪಕ್ಷ ನಾಯಕ ಆರ್. ಅಶೋಕ್ ಆರೋಪಿಸಿದ್ದಾರೆ. ಈ ಕುರಿತ ವಿವರ ಇಲ್ಲಿದೆ.
ಬೆಂಗಳೂರು ಬೃಹತ್ ಮಹಾನಗರ ಪಾಲಿಕೆ ವ್ಯಾಪ್ತಿಗೆ (DK Shivakumar) ಹೊಸದಾಗಿ ಸೇರ್ಪಡೆಯಾಗಿರುವ 110 ಹಳ್ಳಿಗಳ ಜನರಿಗೆ ಕುಡಿಯಲು ನೀರು ಪೂರೈಸುವ ಕಾವೇರಿ 5ನೇ ಹಂತದ ಕುಡಿಯುವ...
ಕಾವೇರಿ ನೀರು (Cauvery water) ಸರಬರಾಜು 5ನೇ ಹಂತದ (Water Supply Cut) ಚಾಲನೆಯ ಪೂರ್ವಭಾವಿ ಚಾಲನೆಯ ಚಟುವಟಿಕೆಯ ಭಾಗವಾಗಿ, 5ನೇ ಹಂತದ 700 ಮಿ.ಮೀ...
ನವದೆಹಲಿ: ಒಟ್ಟು 18 ಟಿಎಂಸಿಗಳನ್ನು ಮೇ ಅಂತ್ಯದವರೆಗೆ ಹರಿಸಬೇಕು ಎಂಬ ತಮಿಳುನಾಡು ರಾಜ್ಯದ ಕೋರಿಕೆಗೆ ಸ್ಪಂದಿಸಿದ ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ( CWMA ) ರಾಜ್ಯದಿಂದ...
ನವದೆಹಲಿ : ಕಾವೇರಿ ವಿಚಾರದಲ್ಲಿ ಕರ್ನಾಟಕಕ್ಕೆ ಮತ್ತೆ ಶಾಕ್ ಎದುರಾಗಿದ್ದು, ತಮಿಳುನಾಡಿಗೆ ಮತ್ತೆ ಕಾವೇರಿ ನೀರು ಹರಿಸುವಂತೆ ಸಿಡಬ್ಲ್ಯುಆರ್ಸಿ ( CWRC) ಸೂಚನೆ ನೀಡಿದೆ. ದೆಹಲಿಯಲ್ಲಿ ನಡೆದ...
ಬೆಂಗಳೂರು : ಕರ್ನಾಟಕಕ್ಕೆ ಮತ್ತೊಂದು ಬಿಗ್ ಶಾಕ್ ಎದುರಾಗಿದ್ದು, ಆಕ್ಟೋಬರ್ 15ರವರೆಗೆ ದಿನನಿತ್ಯ ತಮಿಳುನಾಡಿಗೆ 3000 ಕ್ಯೂಸಿಕ್ ನೀರು ಹರಿಸುವಂತೆ CWMA ಆದೇಶ ನೀಡಿದೆ. CWRC ಆದೇಶ...
ಚಾಮರಾಜನಗರ: CWRC ಆದೇಶ ಪ್ರಶ್ನಿಸಿ ಸುಪ್ರೀಂಕೋರ್ಟ್ಗೆ ಮೇಲ್ಮನವಿ ಸಲ್ಲಿಸುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದ್ದಾರೆ. ಕಾವೇರಿ ನೀರು ನಿಯಂತ್ರಣ ಸಮಿತಿಯು ತಮಿಳುನಾಡಿಗೆ ಮತ್ತೆ 3,000 ಕ್ಯೂಸೆಕ್ ನೀರು...
ಮಂಡ್ಯ: ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಶನಿವಾರ ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿ ದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ...