Monday, 13th May 2024

ಜನವರಿ ಅಂತ್ಯದವರೆಗೆ ನಿತ್ಯ 1030 ಕ್ಯೂಸೆಕ್​ ನೀರು ಹರಿಸಲು ಸೂಚನೆ

ನವದೆಹಲಿ: ಕಾವೇರಿ ನೀರು ಹಂಚಿಕೆ ವಿಚಾರವಾಗಿ ಡಿಸೆಂಬರ್​ ಅಂತ್ಯದವರೆಗೆ ನಿತ್ಯ 3,128 ಕ್ಯೂಸೆಕ್​ ಹಾಗೂ ಮುಂದಿನ ವರ್ಷ ಜನವರಿ ತಿಂಗಳ ಕೊನೆಯವರೆಗೆ 1030 ಕ್ಯೂಸೆಕ್​ ನೀರು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿ (CWR) ಸರ್ಕಾರಕ್ಕೆ ಸೂಚಿಸಿದೆ. ಡಿಸೆಂಬರ ಉಳಿದ ಅವಧಿಗೆ ದಿನಕ್ಕೆ 3,128 ಕ್ಯೂಸೆಕ್‌ ಮತ್ತು 2024ರ ಜನವರಿ ಅಂತ್ಯಕ್ಕೆ ದಿನಕ್ಕೆ 1,030 ಕ್ಯೂಸೆಕ್‌ ನೀರು ತಮಿಳುನಾಡಿಗೆ ಹರಿಸಬೇಕಿದೆ. ಒಟ್ಟಾರೆ ಕರ್ನಾಟಕವು ಡಿ.20 ರಿಂದ 31ರ ವರೆಗೆ 3.51 ಟಿಎಂಸಿ ಮತ್ತು ಜನವರಿ1 ರಿಂದ […]

ಮುಂದೆ ಓದಿ

ತಮಿಳುನಾಡಿಗೆ ಮತ್ತೆ 15 ದಿನ 2600 ಕ್ಯೂಸೆಕ್ಸ್ ನೀರು ಬಿಡ್ಲೇಬೇಕು

ನವದೆಹಲಿ: ದೆಹಲಿಯಲ್ಲಿ ನಡೆದ ಕಾವೇರಿ ನೀರು ನಿಯಂತ್ರಣ ಸಮಿತಿ ಸಭೆಯಲ್ಲಿ ಮುಂದಿನ 15 ದಿನಗಳ ಕಾಲ ತಮಿಳುನಾಡಿಗೆ ಪ್ರತಿ ದಿನ 2600 ಕ್ಯೂಸೆಕ್ಸ್ ನೀರು ಹರಿಸುವಂತೆ ನಿಯಂತ್ರಣ ಸಮಿತಿ...

ಮುಂದೆ ಓದಿ

ಅ.31ರವರೆಗೆ ತಮಿಳುನಾಡಿಗೆ ನೀರು ಬಿಡಿ: ಕರ್ನಾಟಕಕ್ಕೆ ಬಿಗ್ ಶಾಕ್

ಬೆಂಗಳೂರು: ಅಕ್ಟೋಬರ್1ರಿಂದ 16ರವರೆಗೆ ಪ್ರತಿ ದಿನ 3000 ಕ್ಯೂಸೆಕ್ ನೀರನ್ನು ತಮಿಳುನಾಡಿಗೆ ಹರಿಸುವಂತೆ ಕಾವೇರಿ ನೀರು ನಿಯಂತ್ರಣ ಸಮಿತಿಯ ಆದೇಶ ಪರಿಷ್ಕರಿಸುವಂತೆ ಕರ್ನಾಟಕ CWRAಗೆ ಮನವಿ ಮಾಡಿತ್ತು....

ಮುಂದೆ ಓದಿ

15 ದಿನ ನಿತ್ಯ 3 ಸಾವಿರ ಕ್ಯೂಸೆಕ್ ನೀರು ಹರಿಸಿ: CWRC ಸೂಚನೆ

ನವದೆಹಲಿ: ತಮಿಳುನಾಡಿಗೆ ಮತ್ತೆ ಮೂರು ಸಾವಿರ ಕ್ಯೂಸಕ್ ನೀರು ಹರಿಸಲು ಸಿ ಡಬ್ಲ್ಯೂ ಆರ್ ಸಿ ಕರ್ನಾಟಕಕ್ಕೆ ಸೂಚಿಸಿದೆ ಎಂದು ತಿಳಿದುಬಂದಿದೆ. ನವದೆಹಲಿಯಲ್ಲಿ ಕಾವೇರಿ ನೀರು ನಿಯಂತ್ರಣ...

ಮುಂದೆ ಓದಿ

’ಕಾವೇರಿ’ ನೀರಿಗಾಗಿ ಹೋರಾಟ ನಡೆಯುವವರೆಗೆ ಬೆಂಬಲಿಸುತ್ತೇವೆ: ಬಸವರಾಜ ಬೊಮ್ಮಾಯಿ

ಹುಬ್ಬಳ್ಳಿ : ಕಾವೇರಿ ನೀರನ್ನು ತಮಿಳುನಾಡಿಗೆ ಹರಿಸದಂತೆ ನಾಳೆ ಕರ್ನಾಟಕ ಬಂದ್ ಗೆ ಕನ್ನಡಪರ ಸಂಘಟನೆಗಳು ಸೇರಿದಂತೆ ವಿವಿಧ ಸಂಘಟನೆಗಳು ಕರೆ ನೀಡಿವೆ. ಇದಕ್ಕೆ ಬಿಜೆಪಿ ಪಕ್ಷದಿಂದ...

ಮುಂದೆ ಓದಿ

ಬೆಂಗಳೂರು ಬಂದ್: ನಾಳೆ ಬಸ್ ಸಂಚಾರ ಇಲ್ಲ

ಬೆಂಗಳೂರು: ಕಾವೇರಿ ಕಿಚ್ಚು ತೀವ್ರ ಸ್ವರೂಪ ಪಡೆಯುತ್ತಿದ್ದು, ಮಂಗಳವಾರ ಬೆಂಗಳೂರು ಬಂದ್ ಗೆ ವ್ಯಾಪಕ ಬೆಂಬಲ ಕೂಡ ವಿವಿಧ ಸಂಘಟನೆಗಳಿಂದ ವ್ಯಕ್ತವಾಗಿದೆ. ಕೆ ಎಸ್ ಆರ್ ಟಿಸಿ...

ಮುಂದೆ ಓದಿ

ಕಾವೇರಿ ನದಿ ನೀರು ಹೋರಾಟಕ್ಕೆ ಮಂಡ್ಯದಲ್ಲಿ ಥಿಯೇಟರ್ ಬಂದ್

ಮಂಡ್ಯ: ಕಾವೇರಿ ನದಿ ನೀರು ಹೋರಾಟಕ್ಕೆ ಸಂಬಂಧಿಸಿದಂತೆ ಶನಿವಾರ ಮಂಡ್ಯದಲ್ಲಿ ನಡೆಯುತ್ತಿರುವ ಹೋರಾಟಕ್ಕೆ ಮಂಡ್ಯ ಥಿಯೇಟರ್ ಮಾಲೀಕರು ಕೂಡ ಬೆಂಬಲ ಸೂಚಿಸಿ ದ್ದಾರೆ. ಚಿತ್ರಮಂದಿರಗಳನ್ನು ಬಂದ್ ಮಾಡುವ ಮೂಲಕ...

ಮುಂದೆ ಓದಿ

ಸುಪ್ರೀಂ ಆದೇಶ: ಕೆಆರ್’ಎಸ್, ಕಬಿನಿ ಜಲಾಯಶದಿಂದ ತಮಿಳುನಾಡಿಗೆ ನೀರು ಬಿಡುಗಡೆ

ಬೆಂಗಳೂರು: ಕಾವೇರಿ ನದಿ ನೀರಿಗಾಗಿ ರೈತರ ಪ್ರತಿಭಟನೆ ನಡುವೆಯೂ ಸುಪ್ರೀಂ ಕೋರ್ಟ್ ಆದೇಶದಂತೆ ಕೆ ಆರ್ ಎಸ್ ಹಾಗೂ ಕಬಿನಿ ಜಲಾಯಶದಿಂದ ತಮಿಳುನಾಡಿಗೆ 5,000 ಕ್ಯೂಸೆಕ್ ನೀರನ್ನು...

ಮುಂದೆ ಓದಿ

ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ: ಹಿರಿಯ ನಟ ಅನಂತ್ ನಾಗ್

ಬೆಂಗಳೂರು: ಬ್ರಿಟಿಷರ ಕಾಲದಿಂದಲೂ ಕರ್ನಾಟಕಕ್ಕೆ ಅನ್ಯಾಯ ಆಗುತ್ತಲೇ ಇದೆ. ಬ್ರಿಟಿಷರು ತಮಿಳುನಾಡಿಗೆ ಹೆಚ್ಚು ನೀರು ಸಿಗುವಂತಹ ಅವ್ಯವಸ್ಥೆ ಮಾಡಿದ್ದರು. ಕಳೆದ ಅನೇಕ ವರ್ಷಗಳಲ್ಲಿ ಈ ವಿವಾದ ಹೆಚ್ಚಾಗುತ್ತಲೇ...

ಮುಂದೆ ಓದಿ

ಕಾವೇರಿ ಸಂಕಷ್ಟ ಸೂತ್ರಕ್ಕೇಕೆ ಗಮನ ಹರಿಸುತ್ತಿಲ್ಲ?

ಕಾವೇರಿ ನದಿ ನೀರು ಹಂಚಿಕೆ ವಿವಾದ ತಾರಕಕ್ಕೇರಿದೆ. ರಾಜ್ಯದಲ್ಲಿ ಮಳೆ ಕೊರತೆಯಾಗುವ ಪ್ರತಿ ವರ್ಷ ತಮಿಳುನಾಡು ಸಾಮಾನ್ಯ ವರ್ಷದಂತೆ ನೀರು ಕೇಳುವುದು, ಅದಕ್ಕಾಗಿ ಸುಪ್ರೀಂ ಮೆಟ್ಟಿಲೇರುವುದು, ಈ...

ಮುಂದೆ ಓದಿ

error: Content is protected !!