Friday, 22nd November 2024

cbi probe

ಕೇಂದ್ರ ತನಿಖಾ ದಳಕ್ಕೆ ದೆಹಲಿ ಹೈಕೋರ್ಟ್ ನೋಟಿಸ್ ಜಾರಿ

ನವದೆಹಲಿ: ಅಬಕಾರಿ ನೀತಿ ಹಗರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರ ತನಿಖಾ ಸಂಸ್ಥೆ ತನ್ನನ್ನು ಬಂಧಿಸಿರುವುದನ್ನು ಪ್ರಶ್ನಿಸಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ ಸಲ್ಲಿಸಿದ್ದ ಅರ್ಜಿಗೆ ಸಂಬಂಧಿಸಿ ದೆಹಲಿ ಹೈಕೋರ್ಟ್ ಮಂಗಳವಾರ ಕೇಂದ್ರ ತನಿಖಾ ದಳಕ್ಕೆ ನೋಟಿಸ್ ಜಾರಿ ಗೊಳಿಸಿದೆ. ನ್ಯಾಯಮೂರ್ತಿ ನೀನಾ ಬನ್ಸಾಲ್ ಕೃಷ್ಣ ನೇತೃತ್ವದ ನ್ಯಾಯಪೀಠ ಈ ಪ್ರಕರಣದ ವಿಚಾರಣೆ ನಡೆಸಿತು. 7 ದಿನಗಳ ಒಳಗೆ ಪ್ರತಿಕ್ರಿಯೆ ನೀಡುವಂತೆ ನ್ಯಾಯಾಲಯ ಸಿಬಿಐಗೆ ನೋಟಿಸ್ ನೀಡಿದೆ. ಭ್ರಷ್ಟಾಚಾರ ಪ್ರಕರಣದಲ್ಲಿ ಸಿಬಿಐ ತನ್ನನ್ನು ಬಂಧಿಸಿರುವು ದನ್ನು ಕೇಜ್ರಿವಾಲ್ ಸೋಮವಾರ […]

ಮುಂದೆ ಓದಿ

ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಪ್ರವೀಣ್‌ ಸೂದ್‌ ನೇಮಕ

ನವದೆಹಲಿ: ಕೇಂದ್ರೀಯ ತನಿಖಾ ದಳದ ಉನ್ನತ ಹುದ್ದೆಗೆ ಕರ್ನಾಟಕದ ಡಿಜಿಪಿ ಪ್ರವೀಣ್‌ ಸೂದ್‌ ಅವರನ್ನು ನೇಮಕ ಮಾಡಲಾಗಿದೆ. ಪ್ರಧಾನ ಮಂತ್ರಿ, ಭಾರತದ ಮುಖ್ಯ ನ್ಯಾಯಮೂರ್ತಿ ಮತ್ತು ಲೋಕಸಭೆಯ...

ಮುಂದೆ ಓದಿ

ಕೇಂದ್ರ ತನಿಖಾ ದಳ ಸಂಸ್ಥಾಪನಾ ದಿನ ಉದ್ಘಾಟನೆ ನಾಳೆ

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ)ನ ಸಂಸ್ಥಾಪನಾ ದಿನವನ್ನು ಏ.೩ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. 1963ರ ಏಪ್ರಿಲ್ 1ರಂದು ಆಗಿನ ಕೇಂದ್ರ ಸರ್ಕಾರ ಗೃಹ...

ಮುಂದೆ ಓದಿ

ಡಿಕೆ ಶಿವಕುಮಾರ್’ಗೆ ಸಿಬಿಐ ಶಾಕ್: ಪುತ್ರಿ ಐಶ್ವರ್ಯಾಗೆ ನೋಟಿಸ್

ಬೆಂಗಳೂರು : ಪ್ರಜಾಧ್ವನಿ ಯಾತ್ರೆಯಲ್ಲಿರುವ ಕೆಪಿಸಿಸಿ ಅಧ್ಯಕ್ಷ ಡಿಕೆ ಶಿವಕುಮಾರ್ ಇಡಿ ಹಾಗೂ ಸಿಬಿಐ ಅಧಿಕಾರಿಗಳು ಬಿಗ್ ಶಾಕ್ ನೀಡಿದ್ದಾರೆ. ಡಿಕೆಶಿ ಪುತ್ರಿ ಐಶ್ವರ್ಯಾಗೆ ಸಿಬಿಐ ಅಧಿಕಾರಿಗಳು...

ಮುಂದೆ ಓದಿ

ಐಸಿಐಸಿಐ ಬ್ಯಾಂಕ್‌ನ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ: ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದಲ್ಲಿ ಸಿಬಿಐ, ಶುಕ್ರವಾರ ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್, ಪತಿ ದೀಪಕ್...

ಮುಂದೆ ಓದಿ

ಶ್ರದ್ಧಾವಾಲ್ಕರ್ ಕೊಲೆ ಪ್ರಕರಣ: ಸಿಬಿಐ ತನಿಖೆ ಬೇಡ

ನವದೆಹಲಿ: ಇಡೀ ದೇಶವನ್ನು ಬೆಚ್ಚಿ ಬೀಳಿಸಿರುವ ಶ್ರದ್ಧಾವಾಲ್ಕರ್ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ನಡೆಸು ತ್ತಿರುವ ದೆಹಲಿ ಪೊಲೀಸ ರನ್ನು ಅನುಮಾನಿಸುವುದು ಸರಿಯಲ್ಲ. ಸಿಬಿಐ ತನಿಖೆ ಬೇಡ...

ಮುಂದೆ ಓದಿ

ಅಬಕಾರಿ ನೀತಿ ಪ್ರಕರಣ: ಉದ್ಯಮಿ ಬೋನಪಲ್ಲಿ ಅಭಿಷೇಕ್ ಬಂಧನ

ಹೈದರಾಬಾದ್: ದೆಹಲಿ ಅಬಕಾರಿ ನೀತಿ ಪ್ರಕರಣದ ತನಿಖೆ ನಡೆಸುತ್ತಿರುವ ಕೇಂದ್ರೀಯ ತನಿಖಾ ದಳ (ಸಿಬಿಐ) ಅಧಿಕಾರಿಗಳು ಸೋಮವಾರ ಹೈದರಾಬಾದ್ ಮೂಲದ ಉದ್ಯಮಿ ಬೋನಪಲ್ಲಿ ಅಭಿಷೇಕ್ ಎಂಬವರನ್ನು ಬಂಧಿಸಿದ್ದಾರೆ....

ಮುಂದೆ ಓದಿ

ಅನುಬ್ರತಾ ಸಿಬಿಐ ಕಸ್ಟಡಿ ಆ.24ರವರೆಗೆ ವಿಸ್ತರಣೆ

ಕೋಲ್ಕತ್ತ: ಜಾನುವಾರು ಕಳ್ಳಸಾಗಣೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ತೃಣಮೂಲ ಕಾಂಗ್ರೆಸ್ ನಾಯಕ ಅನುಬ್ರತಾ ಮೊಂಡಲ್ ಅವರ ಸಿಬಿಐ ಕಸ್ಟಡಿಯನ್ನು ಆ.24ರವರೆಗೆ ವಿಸ್ತರಣೆ ಮಾಡಲಾಗಿದೆ. ಪ್ರಕರಣದ ವಿಚಾರಣೆ ನಡೆಸಿದ ಸಿಬಿಐ...

ಮುಂದೆ ಓದಿ

ಮಮತಾ ಬ್ಯಾನರ್ಜಿ ಆಪ್ತ ಅನುಬ್ರತಾ ಬಂಧನ

ಕೊಲ್ಕತ್ತಾ: ದನಗಳ ಕಳ್ಳ ಸಾಗಾಣಿಕೆ ಪ್ರಕರಣದಲ್ಲಿ ಕೇಂದ್ರ ತನಿಖಾ ದಳ, ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರ ಆಪ್ತ ಅನುಬ್ರತಾರನ್ನು ಗುರುವಾರ ಬಂಧಿಸಿದೆ. ಬಿರಭಮ್ ಜಿಲ್ಲೆಯ...

ಮುಂದೆ ಓದಿ

ದಿವ್ಯಾ ಹಾಗರಗಿ ಸೇರಿ 8 ಜನರ ಜಾಮೀನು ಅರ್ಜಿ ತಿರಸ್ಕೃತ

ಕಲಬುರ್ಗಿ: ಪಿಎಸ್‌ಐ ಹುದ್ದೆ ನೇಮಕಾತಿ ಅಕ್ರಮ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಅರೋಪಿಗಳಾದ ದಿವ್ಯಾ ಹಾಗರಗಿ ಸೇರಿದಂತೆ 8 ಜನರ ಜಾಮೀನು ಅರ್ಜಿ ತಿರಸ್ಕೃತಗೊಂಡಿದೆ. ಪ್ರಕರಣದಲ್ಲಿ ನಡೆದ ಭ್ರಷ್ಟಾಚಾರಕ್ಕೆ...

ಮುಂದೆ ಓದಿ