ನವದೆಹಲಿ: ದೆಹಲಿ ಅಬಕಾರಿ ನೀತಿ ಪ್ರಕರಣಕ್ಕೆ ಸಂಬಂಧಿಸಿದ ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬಿಆರ್‌ಎಸ್ ನಾಯಕಿ ಕೆ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ. ತೆಲಂಗಾಣ ಮಾಜಿ ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್ ಅವರ ಪುತ್ರಿ ಕವಿತಾ ಅವರು ದೆಹಲಿಯ ಅಬಕಾರಿ ನೀತಿ 2021-22 ರಲ್ಲಿನ ಅಕ್ರಮಗಳಿಗೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ (ಇಡಿ) ಯಿಂದ ಬಂಧಿಸಲ್ಪಟ್ಟ ನಂತರ ದೆಹಲಿಯ ತಿಹಾರ್ ಜೈಲಿನಲ್ಲಿ ನ್ಯಾಯಾಂಗ ಬಂಧನದಲ್ಲಿದ್ದರು.ಇದೀಗ ಕೆ ಕವಿತಾ ಅವರನ್ನು ಕೇಂದ್ರೀಯ ತನಿಖಾ ದಳ (ಸಿಬಿಐ) ಗುರುವಾರ ಬಂಧಿಸಿದೆ […]