Friday, 22nd November 2024

ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣ: ಏಕಕಾಲದಲ್ಲಿ ಸಿಬಿಐ ದಾಳಿ

ಮುಂಬೈ: ರಾಷ್ಟ್ರೀಯ ಷೇರುಪೇಟೆ ವಂಚನೆ ಪ್ರಕರಣಕ್ಕೆ ಸಂಬಂಧಿಸಿ ಸಿಬಿಐ ಶನಿವಾರ ದೇಶದ 10ಕ್ಕೂ ಹೆಚ್ಚು ಸ್ಥಳಗಳಲ್ಲಿ ಏಕಕಾಲದಲ್ಲಿ ದಾಳಿ ನಡೆಸಿದೆ. ಮುಂಬೈ, ಗಾಂಧಿನಗರ, ದೆಹಲಿ, ನೊಯಿಡಾ, ಗುರುಗ್ರಾಮ ಮತ್ತು ಕೋಲ್ಕತ್ತಾ ಸೇರಿದಂತೆ ಹಲವು ನಗರಗಳಲ್ಲಿ ದಾಳಿ ನಡೆಸಿದ್ದು, ತೀವ್ರ ಶೋಧ ನಡೆಸಿದ್ದಾರೆ. ಈ ಪ್ರಕರಣದಲ್ಲಿ ಎನ್‌ಎಸ್‌ಇ ಮಾಜಿ ಸಿಇಒ ಮತ್ತು ಎಂಡಿ ಚಿತ್ರಾ ರಾಮಕೃಷ್ಣ ಹಾಗೂ ಸಿಒಒ ಆನಂದ್ ಸುಬ್ರಮಣಿಯನ್ ವಿರುದ್ಧ ಕೇಂದ್ರೀಯ ತನಿಖಾ ಸಂಸ್ಥೆ ಈಗಾಗಲೇ ಚಾರ್ಜ್‌ಶೀಟ್ ಸಲ್ಲಿಸಿದೆ. 2010 ರಿಂದ 2015ರವರೆಗೆ ಚಿತ್ರಾ ರಾಮಕೃಷ್ಣ ಅವರು […]

ಮುಂದೆ ಓದಿ

ಅನಿಲ್ ದೇಶಮುಖ್ ಸಿಬಿಐ ವಶಕ್ಕೆ

ಮುಂಬೈ: ಮಹಾರಾಷ್ಟ್ರದ ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಅವರನ್ನು ಭ್ರಷ್ಟಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಸಿಬಿಐ ಅಧಿಕಾರಿಗಳು ಬಂಧಿಸಿದ್ದಾರೆ. ಭ್ರಷ್ಟಾಚಾರದ ಪ್ರತ್ಯೇಕ ಪ್ರಕರಣದಲ್ಲಿ ವಶಕ್ಕೆ ಪಡೆಯಲು...

ಮುಂದೆ ಓದಿ

ಬಿಲ್‌ ಪಾಸ್ ಮಾಡಲು 1.80 ಲಕ್ಷ ರೂ. ಲಂಚ: ಓರ್ವನ ಬಂಧನ

ನವದೆಹಲಿ: ಗುತ್ತಿಗೆದಾರರ 89.55 ಲಕ್ಷ ರೂಪಾಯಿ ಬಿಲ್‌ ಪಾಸ್ ಮಾಡಲು 1.80 ಲಕ್ಷ ರೂಪಾಯಿ ಲಂಚ ಪಡೆದ ಆರೋಪದ ಮೇಲೆ ಸಹಾಯಕ ವಿಭಾಗೀಯ ಇಂಜಿನಿಯರ್‌ ನನ್ನು ಸಿಬಿಐ ಬಂಧಿಸಿದೆ....

ಮುಂದೆ ಓದಿ

ಸಿಬಿಐ ತನಿಖೆ ಒಪ್ಪಿಗೆ ಹಿಂಪಡೆದ ಮೇಘಾಲಯ

ನವದೆಹಲಿ: ಮೇಘಾಲಯ ರಾಜ್ಯವು ಸಿಬಿಐಗೆ ಒಪ್ಪಿಗೆಯನ್ನು ಹಿಂಪಡೆದಿದ್ದು, ಈ ಹೆಜ್ಜೆ ಇಟ್ಟಿರುವ ಒಂಬತ್ತನೇ ರಾಜ್ಯ ಎನಿಸಿಕೊಂಡಿದೆ. ಮಿಝೋರಾಂ ಹೊರತುಪಡಿಸಿ, ಸಿಬಿಐಗೆ ಒಪ್ಪಿಗೆಯನ್ನು ಹಿಂತೆಗೆದುಕೊಂಡ ಎಲ್ಲಾ ರಾಜ್ಯಗಳು ವಿರೋಧ ಪಕ್ಷಗಳ ಆಳ್ವಿಕೆಯಲ್ಲಿವೆ....

ಮುಂದೆ ಓದಿ

ಮೇವು ಮೇಯ್ದ ಲಾಲೂ 5 ವರ್ಷ ಕಂಬಿ ಹಿಂದೆ

ರಾಂಚಿ: ಬಹುಕೋಟಿ ರೂಪಾಯಿ ಮೇವು ಹಗರಣದಲ್ಲಿ ದೋಷಿ ಎಂದು ಸಾಬೀತಾಗಿದ್ದ ಲಾಲೂ ಪ್ರಸಾದ್ ಯಾದವ್‌ಗೆ 5 ವರ್ಷಗಳ ಕಾಲ ಕಾರಾಗೃಹ ಶಿಕ್ಷೆ ವಿಧಿಸಿ ಸಿಬಿಐ ವಿಶೇಷ ನ್ಯಾಯಾಲಯ...

ಮುಂದೆ ಓದಿ

CBIಗೆ ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ ವರ್ಗಾವಣೆ: ಮದ್ರಾಸ್ ಹೈಕೋರ್ಟ್‌

ಚನ್ನೈ: ತಂಜಾವೂರು ವಿದ್ಯಾರ್ಥಿ ಸಾವಿನ ಪ್ರಕರಣ CBIಗೆ ವರ್ಗಾವಣೆ ಮಾಡುವುದರ ಬಗ್ಗೆ ಮದ್ರಾಸ್ ಹೈಕೋರ್ಟ್ ನಿಂದ ಆದೇಶ ಹೊರಡಿಸಿದೆ. ತಮಿಳುನಾಡಿನ ತಂಜಾವೂರಿನಲ್ಲಿ 12ನೇ ತರಗತಿ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ...

ಮುಂದೆ ಓದಿ

ನೌಕಾಪಡೆ ಕಮಾಂಡರ್ ಜಗದೀಶ್‌ ವಿರುದ್ಧ ಚಾರ್ಜ್‌ಶೀಟ್‌

ನವದೆಹಲಿ: ಗೋಪ್ಯ ಮಾಹಿತಿ ಸೋರಿಕೆ ಪ್ರಕರಣಕ್ಕೆ ಸಂಬಂಧಿಸಿ, ನೌಕಾಪಡೆಯ ಕಮಾಂಡರ್ ಜಗದೀಶ್‌ ಎಂಬವರ ವಿರುದ್ಧ ಸಿಬಿಐ ಚಾರ್ಜ್‌ಶೀಟ್‌ ಸಲ್ಲಿಸಲಾಗಿದೆ. ನೌಕಾಪಡೆಯ ಸ್ವತ್ತುಗಳ ನಿರ್ವಹಣೆ ಹಾಗೂ ಕೆಲ ಸಾಮಗ್ರಿಗಳ...

ಮುಂದೆ ಓದಿ

ಸಿಬಿಐ, ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾವಧಿ ವಿಸ್ತರಣೆ

ನವದೆಹಲಿ: ಸಿಬಿಐ ಹಾಗೂ ಜಾರಿ ನಿರ್ದೇಶನಾಲಯ ಮುಖ್ಯಸ್ಥರ ಅಧಿಕಾರಾ ವಧಿಯನ್ನು ಐದು ವರ್ಷಗಳವರೆಗೆ ವಿಸ್ತರಿಸಲು ಸರಕಾರ ಸುಗ್ರೀವಾಜ್ಞೆ ತಂದಿದೆ. ಎರಡೂ ಸುಗ್ರೀವಾಜ್ಞೆಗಳಿಗೆ ರಾಷ್ಟ್ರಪತಿ ರಾಮನಾಥ್ ಕೋವಿಂದ್ ಅಂಕಿತ...

ಮುಂದೆ ಓದಿ

ಟೆಕ್ಕಿ ಅಜಿತಾಬ್ ಹುಡುಕಲು ಸೋತ ಸಿಬಿಐ

ವಿಶೇಷ ವರದಿ: ಮಂಜುನಾಥ ಕೆ. ಬೆಂಗಳೂರು ಟೆಕ್ಕಿ ಅಜಿತಾಬ್ ನಿಗೂಢ ನಾಪತ್ತೆಯಾಗಿ 4 ವರ್ಷ ಕಳೆದರೂ ಈವರೆಗೆ ಅವರ ಬಗ್ಗೆ ಯಾವುದೇ ಸಣ್ಣ ಸುಳಿವೂ ಲಭ್ಯವಾಗಿಲ್ಲ. ಜತೆಗೆ...

ಮುಂದೆ ಓದಿ

Supreme Court
ಲಖೀಂಪುರ್ ಖೇರಿ ಪ್ರಕರಣಕ್ಕೆ ಸಿಬಿಐ ತನಿಖೆ ಪರಿಹಾರವಲ್ಲ: ಸುಪ್ರೀಂ

ನವದೆಹಲಿ: ಲಖೀಂಪುರ್ ಖೇರಿಯಲ್ಲಿ ಎಂಟು ಮಂದಿಯ ಬರ್ಬರ ಹತ್ಯೆ ಪ್ರಕರಣವನ್ನು ಸಿಬಿಐಗೆ ವರ್ಗಾಯಿಸುವುದು ಪರಿಹಾರ ವಾಗದಿರಬಹುದು ಎಂದು ಸುಪ್ರೀಂಕೋರ್ಟ್ ಶುಕ್ರವಾರ ಹೇಳಿದೆ. ಕೇಂದ್ರ ಗೃಹ ವ್ಯವಹಾರಗಳ ರಾಜ್ಯ ಸಚಿವ...

ಮುಂದೆ ಓದಿ