ಕೋಲ್ಕತ್ತ: ಬಹುಕೋಟಿ ಕಲ್ಲಿದ್ದಲು ಹಗರಣಕ್ಕೆ ಸಂಬಂಧಿಸಿ, ಪಶ್ಚಿಮ ಬಂಗಾಳದ ಹಲವೆಡೆ ಸಿಬಿಐ ಮತ್ತು ಜಾರಿ ನಿರ್ದೇಶನಾಲ ಯದ (ಇ.ಡಿ) ಅಧಿಕಾರಿಗಳು ಶುಕ್ರವಾರ ಜಂಟಿ ಶೋಧ ಕಾರ್ಯಾಚರಣೆ ನಡೆಸಿದರು. ಒಂದೆಡೆ ಕೋಲ್ಕತ್ತದಲ್ಲಿ ಉದ್ಯಮಿ ರಣ್‌ಧೀರ್ ಕುಮಾರ್ ಬಾರ್ನ್ವಾಲ್ ಅವರ ಕಚೇರಿ ಮತ್ತು ನಿವಾಸದ ಮೇಲೆ ಸಿಬಿಐ ದಾಳಿ, ಇನ್ನೊಂದೆಡೆ ಕೋಲ್ಕತ್ತ, ದುರ್ಗಾಪುರ ಮತ್ತು ಅಸನ್‌ಸೋಲ್‌ನಲ್ಲಿ ಇ.ಡಿ ಶೋಧ ಕಾರ್ಯಾಚರಣೆ ನಡೆಸಿದೆ. ಎರಡು ತನಿಖಾ ಸಂಸ್ಥೆಗಳು ಹಗರಣದ ಬಗ್ಗೆ ತನಿಖೆ ನಡೆಸುತ್ತಿದೆ. ಸಿಬಿಐ ಕ್ರಿಮಿನಲ್ ಆಯಾಮದಲ್ಲಿ ತನಿಖೆ ನಡೆಸುತ್ತಿದ್ದರೆ, ಇಡಿಯು […]
ನವದೆಹಲಿ: ಸುಶಾಂತ್ ಸಿಂಗ್ ರಜಪೂತ್ ಸಾವಿನ ಪ್ರಕರಣದ ತನಿಖೆಯನ್ನ ಕೇಂದ್ರ ತನಿಖಾ ದಳ, ಜಾರಿ ನಿರ್ದೇಶನಾಲಯ, ಮಾದಕ ವಸ್ತು ನಿಯಂತ್ರಣ ದಳ ಸೇರಿದಂತೆ ಮೂರು ಕೇಂದ್ರೀಯ ಸಂಸ್ಥೆಗಳು...
ಬೆಂಗಳೂರು: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಬುಧವಾರ ಮಧ್ಯಾಹ್ನ ಸಿಬಿಐ ಕಚೇರಿಗೆ ಆಗಮಿಸಿದರು. ಸಿಬಿಐ ಸಮನ್ಸ್ ನೀಡಿದ್ದ ಹಿನ್ನೆಲೆಯಲ್ಲಿ ವಿಚಾರಣೆ ಎದುರಿಸಲು ಆಗಮಿಸಿದರು. ಮಗಳು ಐಶ್ವರ್ಯಾ ಹಾಗೂ...
ಅಮರಾವತಿ: ಅಕ್ರಮ ಗಣಿಗಾರಿಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಬಿಐ ಶುಕ್ರವಾರ ಆಂಧ್ರಪ್ರದೇಶ ಮತ್ತು ತೆಲಂಗಾಣ ಸೇರಿದಂತೆ ಸುಮಾರು 25 ಸ್ಥಳಗಳಲ್ಲಿ ದಾಳಿ ನಡೆಸಿ ಶೋಧ ಕಾರ್ಯ ನಡೆಸಿದ್ದಾರೆ. ಟಿಡಿಪಿ ಮುಖಂಡ,...
ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರ ನಿವಾಸ, ಕಚೇರಿಗಳ ಮೇಲೆ ಸಿಬಿಐ ದಾಳಿ ನಡೆಸಿರು ವುದು ಈಗ ಚರ್ಚೆ ಮತ್ತು ವಿವಾದಕ್ಕೆ ಗ್ರಾಸವೊದಗಿಸಿದೆ. ಹಾಗೆ ನೋಡಿದರೆ ಡಿಕೆಶಿ ಮನೆ,...
ನವದೆಹಲಿ : ಉತ್ತರ ಪ್ರದೇಶದ ಹತ್ರಾಸ್ ನಲ್ಲಿ ನಡೆದ ಯುವತಿ ಮೇಲಿನ ಅತ್ಯಾಚಾರ ಮತ್ತು ಸಾವು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಕೋರಿ ಸಲ್ಲಿಸಲಾಗಿರುವ ಪಿಐಎಲ್ ಅರ್ಜಿಯನ್ನು...
ನವದೆಹಲಿ : ಕರ್ನಾಟಕ ಪ್ರದೇಶ ಕಾಂಗ್ರೆಸ್ ಕಮಿಟಿ ಅಧ್ಯಕ್ಷ ಡಿ.ಕೆ.ಶಿವಕುಮಾರ್’ಗೆ ಸಿಬಿಐ ಅಧಿಕಾರಿ ಗಳು ಮತ್ತೊಂದು ಬಿಗ್ ಶಾಕ್ ನೀಡಿದ್ದು, ಅಕ್ರಮ ಆಸ್ತಿ ಗಳಿಕೆಯಲ್ಲಿ ಎಫ್ ಐಆರ್...