Friday, 22nd November 2024

ಸಿಬಿಎಸ್‌ಸಿ 10, 12 ನೇ ತರಗತಿ ಪರೀಕ್ಷಾ ವೇಳಾಪಟ್ಟಿ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್‌ನ 10, 12 ನೇ ತರಗತಿಯ ಟರ್ಮ್ -1 ಪರೀಕ್ಷಾ ವೇಳಾಪಟ್ಟಿಯನ್ನು ಪ್ರಕಟ ಮಾಡಿದೆ. 10, 12 ನೇ ತರಗತಿಯ ಟರ್ಮ್ -1 ಪರೀಕ್ಷೆಯು ನವೆಂಬರ್‌- ಡಿಸೆಂಬರ್‌ ತಿಂಗಳಿನಲ್ಲಿ ನಡೆಯಲಿದೆ. ಇದೇ ಮೊದಲ ಬಾರಿಗೆ ಸಿಬಿಎಸ್‌ಇ 10 ನೇ ತರಗತಿ ಮತ್ತು 12 ನೇ ತರಗತಿಯ ಪರೀಕ್ಷೆಯು ವರ್ಷದಲ್ಲಿ ಎರಡು ಬಾರಿ ನಡೆಯಲಿದೆ. 10 ನೇ ತರಗತಿ ಮತ್ತು 12 ನೇ ತರಗತಿಯ ಟರ್ಮ್ -1 ಪರೀಕ್ಷೆಯಲ್ಲಿ, ಶೇ.50 ಪಠ್ಯಕ್ರಮದಿಂದ […]

ಮುಂದೆ ಓದಿ

ಜು.25ರಂದು ಸಿಬಿಎಸ್ಇ 12ನೇ ತರಗತಿ ಫಲಿತಾಂಶ ಪ್ರಕಟ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್, ಹನ್ನೆರಡನೇ ತರಗತಿ ಫಲಿತಾಂಶವನ್ನು ಅಂತಿಮಗೊಳಿಸುವ ಕೊನೆಯ ದಿನಾಂಕವನ್ನ ಜು.22 ರಿಂದ ಜು.25 ರವರೆಗೆ ವಿಸ್ತರಿಸಿದೆ. ‘ಸೆಂಟ್ರಲ್ ಬೋರ್ಡ್...

ಮುಂದೆ ಓದಿ

ಜುಲೈ 31 ರೊಳಗೆ ಸಿಬಿಎಸ್ಸಿ 12ನೇ ತರಗತಿ ಫಲಿತಾಂಶ

ನವದೆಹಲಿ : ಮುಂದಿನ ಜುಲೈ 31 ರೊಳಗೆ 12ನೇ ತರಗತಿ ಬೋರ್ಡ್ ಪರೀಕ್ಷೆಗಳ ಫಲಿತಾಂಶಗಳನ್ನು ಘೋಷಿಸುವುದಾಗಿ ಕೇಂದ್ರೀಯ ಪ್ರೌಢ ಶಿಕ್ಷಣ ಮಂಡಳಿ ಸುಪ್ರೀಂ ಕೋರ್ಟ್ ಗೆ ತಿಳಿಸಿದೆ....

ಮುಂದೆ ಓದಿ

ವಿದ್ಯಾರ್ಥಿಗಳಿಗೆ ಅಂಕ ನೀಡುವ ಮಾನದಂಡ ಬಹಿರಂಗಪಡಿಸಿ: ಸುಪ್ರೀಂ

ನವದೆಹಲಿ : ಕರೋನಾ ಹಿನ್ನೆಲೆಯಲ್ಲಿ ಸಿಬಿಎಸ್‌ಇ  12ನೇ ತರಗತಿ ಪರೀಕ್ಷೆ ರದ್ದುಗೊಳಿಸುವ ನಿರ್ಧಾರ ತೆಗೆದುಕೊಂಡ ಬೆನ್ನಲ್ಲೇ ಕೇಂದ್ರ ಸರಕಾರ, ಸಿಬಿಎಸ್ ಇ ಮತ್ತು ಐಸಿಎಸ್ ಇಗೆ ಹೊಸ...

ಮುಂದೆ ಓದಿ

ಸಿಬಿಎಸ್‌ಇ, ಸಿಐಎಸ್ಸಿಇ 12 ನೇ ತರಗತಿ ಬೋರ್ಡ್ ಪರೀಕ್ಷೆ ರದ್ದು

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಶನ್ (ಸಿಬಿಎಸ್‌ಇ) ನಂತರ, ಇಂಡಿಯನ್ ಸ್ಕೂಲ್ ಸರ್ಟಿಫಿಕೇಟ್ ಎಕ್ಸಾಮಿನೇಷನ್ಸ್ (ಸಿಐಎಸ್ಸಿಇ) ಸಹ 12 ನೇ ತರಗತಿ ಬೋರ್ಡ್ ಪರೀಕ್ಷೆಗಳನ್ನು ರದ್ದುಗೊಳಿಸಿದೆ....

ಮುಂದೆ ಓದಿ

CBSE 12ನೇ ತರಗತಿ ಪರೀಕ್ಷೆಗೆ ಗ್ರೀನ್​​ ಸಿಗ್ನಲ್, ಜೂನ್’ನಲ್ಲಿ ದಿನಾಂಕ ನಿಗದಿ

ಬೆಂಗಳೂರು: ಕರೋನಾ 2ನೇ ಅಲೆ ಅಬ್ಬರದಿಂದ ಮುಂದೂಡಲಾಗಿದ್ದ CBSE 12ನೇ ತರಗತಿ ಪರೀಕ್ಷೆ ನಡೆಸಲು ಕೇಂದ್ರ ಸರ್ಕಾರ ಗ್ರೀನ್​​ ಸಿಗ್ನಲ್​ ನೀಡಿದೆ. ಜೂನ್ 1ರಂದು CBSE ಸೆಕೆಂಡ್...

ಮುಂದೆ ಓದಿ

ಕರೋನಾ ಭೀತಿಗೆ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ರದ್ದಾಗುವುದೇ? ಇಂದು ನಿರ್ಧಾರ

ನವದೆಹಲಿ: ಕರೋನಾ ಹಿನ್ನೆಲೆಯಲ್ಲಿ ಮುಂದೂಡಲ್ಪಟ್ಟ ಸಿಬಿಎಸ್‌ಇ 12 ನೇ ತರಗತಿ ಪರೀಕ್ಷೆ ಬಗ್ಗೆ ಭಾನುವಾರ ಮಹತ್ವದ ಸಭೆ ನಡೆಯಲಿದ್ದು, ಅಲ್ಲಿ ನಿರ್ಧಾರ ಕೈಗೊಳ್ಳಲಾಗುತ್ತದೆ. ಕೇಂದ್ರ ಶಿಕ್ಷಣ ಸಚಿವಾಲಯ...

ಮುಂದೆ ಓದಿ

ಸಿಬಿಎಸ್ಇ ತರಗತಿ 12 ಬೋರ್ಡ್ ಪರೀಕ್ಷೆ ರದ್ದಾಗುತ್ತಾ? ನಾಳೆ ಅಂತಿಮ ನಿರ್ಧಾರ

ನವದೆಹಲಿ : ರಕ್ಷಣಾ ಸಚಿವ ರಾಜನಾಥ್ ಸಿಂಗ್ ನೇತೃತ್ವದ ಸಚಿವರ ಗುಂಪು ಮೇ ೨೩ರಂದು (ಭಾನುವಾರ) ರಾಜ್ಯಗಳನ್ನು ಭೇಟಿ ಮಾಡಲಿದೆ. ಈ ವೇಳೆ, ಸಿಬಿಎಸ್ ಇ ತರಗತಿ...

ಮುಂದೆ ಓದಿ

ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆ ರದ್ದು, 12ನೇ ತರಗತಿ ಪರೀಕ್ಷೆ ಮುಂದೂಡಿಕೆ

ನವದೆಹಲಿ: ಕರೋನಾದಿಂದಾಗಿ ದೇಶ ನಲುಗುತ್ತಿರುವ ಸಂದರ್ಭದಲ್ಲಿ ಪರೀಕ್ಷೆ ನಡೆಸುವುದು ಸುರಕ್ಷಿತವಲ್ಲ ಎಂಬ ತಜ್ಞರ ತೀರ್ಮಾನದ ಹಿನ್ನೆಲೆಯಲ್ಲಿ ಸಿಬಿಎಸ್‍ಇ ಹತ್ತನೇ ತರಗತಿ ಪರೀಕ್ಷೆಯನ್ನು ರದ್ದುಗೊಳಿಸಲಾಗಿದೆ. ಬುಧವಾರ ಪ್ರಧಾನಿ ನರೇಂದ್ರ...

ಮುಂದೆ ಓದಿ

ಸಿಬಿಎಸ್‌ಇ ಪರೀಕ್ಷೆ ರದ್ದು ಮಾಡಿ: ಸಚಿವ ನಿಶಾಂಕ್‌ರಿಗೆ ಪ್ರಿಯಾಂಕಾ ಪತ್ರ

ನವದೆಹಲಿ: ಸಿಬಿಎಸ್‌ಇ ಮಂಡಳಿ ಪರೀಕ್ಷೆಗಳನ್ನು ರದ್ದುಗೊಳಿಸುವಂತೆ ಆಗ್ರಹಿಸಿ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಶಿಕ್ಷಣ ಸಚಿವ ರಮೇಶ್ ಪೋಖ್ರಿಯಾಲ್ ನಿಶಾಂಕ್ ಅವರಿಗೆ ಪತ್ರ ಬರೆದಿದ್ದಾರೆ....

ಮುಂದೆ ಓದಿ