Tuesday, 10th December 2024

ಸಿಬಿಎಸ್​ಇ 12ನೇ ತರಗತಿಯ ಫಲಿತಾಂಶ ಪ್ರಕಟ

ನವದೆಹಲಿ: ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್(ಸಿಬಿಎಸ್​ಇ) 12ನೇ ತರಗತಿಯ ಫಲಿತಾಂಶ ಪ್ರಕಟಗೊಂಡಿದೆ. ಶೇ. 99.37 ರಷ್ಟು ವಿದ್ಯಾರ್ಥಿಗಳು ತೇರ್ಗಡೆಯಾಗಿ, ರಾಜ್ಯದ 12.96 ಲಕ್ಷ ವಿದ್ಯಾರ್ಥಿಗಳು ಉತ್ತೀರ್ಣರಾಗಿದ್ದಾರೆ. ಒಟ್ಟು 65,184 ವಿದ್ಯಾರ್ಥಿಗಳ ಫಲಿತಾಂಶವನ್ನು ಪ್ರಕಟಿಸಲಾಗಿಲ್ಲ. ಅವರ ಫಲಿತಾಂಶವನ್ನು ಮಂಡಳಿಯು ಆಗಸ್ಟ್​ 5 ರಂದು ಪ್ರಕಟಿಸುವುದು ಎಂದು ವರದಿಯಾಗಿದೆ. ಕರೋನಾ ಕಾರಣದಿಂದಾಗಿ ಈ ಬಾರಿ ಪರೀಕ್ಷೆಗಳನ್ನು ನಡೆಸದೆಯೇ, ವಿಶಿಷ್ಟ ಮಾದರಿಯಲ್ಲಿ ಮೌಲ್ಯಾಂಕನ ಮಾಡಲಾಗಿದೆ. ಶಾಲಾ ಆಂತರಿಕ ಅಂಕಗಳು, 11ನೇ ತರಗತಿ ಅಂಕಗಳು ಮತ್ತು 10ನೇ ತರಗತಿ ಬೋರ್ಡ್​ ಪರೀಕ್ಷೆ […]

ಮುಂದೆ ಓದಿ

ಇಂದು ಸಿಬಿಎಸ್‌ಸಿ 12ನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ

ನವದೆಹಲಿ : ಸೆಂಟ್ರಲ್ ಬೋರ್ಡ್ ಆಫ್ ಸೆಕೆಂಡರಿ ಎಜುಕೇಷನ್ ಶುಕ್ರವಾರ ಮಧ್ಯಾಹ್ನ 2 ಗಂಟೆಗೆ 12 ನೇ ತರಗತಿ ಪರೀಕ್ಷೆ ಫಲಿತಾಂಶ ಬಿಡುಗಡೆ ಮಾಡಲಿದೆ. ಈ ಕುರಿತು...

ಮುಂದೆ ಓದಿ