Tuesday, 10th December 2024

ನಟಿ ರಾಧಿಕಾ ಕುಮಾರಸ್ವಾಮಿ ವಿಚಾರಣೆ ಅಂತ್ಯ

ಬೆಂಗಳೂರು: ಆರೋಪಿ ಯುವರಾಜ್‌ ಖಾತೆಯಿಂದ ತಮ್ಮ ಖಾತೆಗೆ ಕೋಟಿ ಕೋಟಿ ಹಣ ವರ್ಗಾವಣೆ ಆಗಿದೆ ಎನ್ನುವ ಆರೋಪಕ್ಕೆ ಸಂಬಂಧಿಸಿದಂತೆ ಶುಕ್ರವಾರ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಎದುರಿಸಿದ ನಟಿ ರಾಧಿಕಾ ಕುಮಾರಸ್ವಾಮಿ ಅವರ ಸತತ 4 ಗಂಟೆಗಳ ವಿಚಾರಣೆ ಅಂತ್ಯವಾಗಿದೆ. ವಿಚಾರಣೆಯ ಬಳಿಕ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ‘ಅಧಿಕಾರಿಗಳು ವಿಚಾರಣೆಗೆ ಕರೆದಿದ್ದರು. ಸಧ್ಯ ವಿಚಾರಣೆ ಪೂರ್ಣಗೊಂಡಿದೆ. ಮತ್ತೆ ವಿಚಾರಣೆಗೆ ಕರೆದಿಲ್ಲ. ಇನ್ನು ನಾನು ಬೆಂಗಳೂರು ಬಿಟ್ಟು ಎಲ್ಲಿಗೂ ಹೋಗಲ್ಲ ಎಂದು ಸ್ಪಷ್ಟ ಪಡಿಸಿದರು.

ಮುಂದೆ ಓದಿ

ಸಿಸಿಬಿ ವಿಚಾರಣೆಗೆ ರಾಧಿಕಾ ಕುಮಾರಸ್ವಾಮಿ ಹಾಜರು

ಬೆಂಗಳೂರು : ಯುವರಾಜ್ ಅಕೌಂಟ್ ನಿಂದ ಕೋಟ್ಯಾಂತರ ರೂಪಾಯಿ ವರ್ಗಾವಣೆ ಆರೋಪದಲ್ಲಿ ನಟಿ ರಾಧಿಕಾ ಕುಮಾರಸ್ವಾಮಿ ಶುಕ್ರವಾರ ಸಿಸಿಬಿ ವಿಚಾರಣೆಗೆ ಹಾಜರಾದರು. ಯುವರಾಜ್ ನಟಿ ರಾಧಿಕಾ ಅಕೌಂಟ್...

ಮುಂದೆ ಓದಿ

ಕೆಲವೇ ಕ್ಷಣಗಳಲ್ಲಿ ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ವಿಚಾರಣೆ

ಬೆಂಗಳೂರು: ನಟಿ ರಾಧಿಕಾ ಕುಮಾರಸ್ವಾಮಿ ಹಾಗೂ ಯುವರಾಜ್‌ ನಡುವೆ ಸುಮಾರು 40 ನಿಮಿಷಗಳ ಸಂಭಾಷಣೆ ಇರುವ ಆಡಿಯೋ ಕುರಿತಂತೆ, ಶುಕ್ರವಾರ ನಟಿ ರಾಧಿಕಾ ಅವರು ಸಿಸಿಬಿ ವಿಚಾರಣೆಗೆ...

ಮುಂದೆ ಓದಿ

ನಟಿ ರಾಧಿಕಾ ಕುಮಾರಸ್ವಾಮಿಗೆ ಸಿಸಿಬಿ ನೋಟಿಸ್‌: ನಾಳೆ ವಿಚಾರಣೆ

ಬೆಂಗಳೂರು: ಕನ್ನಡದ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಸಿಸಿಬಿ ನೋಟಿಸ್‌ ನೀಡಿದ್ದು, ಶುಕ್ರವಾರ ವಿಚಾರಣೆಗೆ ಹಾಜರಾ ಗುವಂತೆ ಸೂಚಿಸಿದೆ. ಆರೋಪಿ ಯುವರಾಜ್‌ ಖಾತೆಯಿಂದ ರಾಧಿಕಾ ಕುಮಾರಸ್ವಾಮಿಯವರಿಗೆ 1.25...

ಮುಂದೆ ಓದಿ

ಕ್ರಿಕೆಟ್‌ ಬೆಟ್ಟಿಂಗ್‌: 2.50 ಲಕ್ಷ ನಗದು ವಶ , ಓರ್ವ ಬಂಧನ

ಬೆಂಗಳೂರು: ವ್ಯಕ್ತಿಯೊಬ್ಬನನ್ನು ಕ್ರಿಕೆಟ್ ಬೆಟ್ಟಿಂಗ್‍ ತೊಡಗಿದ ಆರೋಪದಲ್ಲಿ ಸಿಸಿಬಿ ಪೊಲೀಸರು ಬಂಧಿಸಿ 2.50 ಲಕ್ಷ ರೂ.ಗಳನ್ನು ವಶಪಡಿಸಿಕೊಂಡಿದ್ದಾರೆ. ರಾಮನಗರ ಜಿಲ್ಲೆ ಕನಕಪುರ ತಾಲೂಕು ದುನ್ನಸಂದ್ರ ಗ್ರಾಮದ ಶಶಿಕುಮಾರ್...

ಮುಂದೆ ಓದಿ

ವಿಚಾರಣೆಗೆ ಗೈರಾದ ನಟ ಒಬೇರಾಯ್ ಪತ್ನಿಗೆ ಸಿಸಿಬಿಯಿಂದ ಮತ್ತೊಂದು ನೋಟೀಸ್

ಮುಂಬೈ: ಸ್ಯಾಂಡಲ್ ವುಡ್ ಡ್ರಗ್ಸ್ ಪ್ರಕರಣದಲ್ಲಿ ವಿಚಾರಣೆಗೆ ಹಾಜರಾಗುವಂತೆ ಬಾಲಿವುಡ್ ನಟ ವಿವೇಕ್ ಒಬೆರಾಯ್ ಅವರ ಪತ್ನಿಗೆ ಶನಿವಾರ ಸಿಸಿಬಿ ಮತ್ತೆ ನೋಟಿಸ್ ಜಾರಿ ಮಾಡಿದೆ. ಸ್ಯಾಂಡಲ್ ವುಡ್...

ಮುಂದೆ ಓದಿ

ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ ದಿಗಂತ್

ಬೆಂಗಳೂರು: ಸ್ಯಾಂಡಲ್ ವುಡ್‍ ಡ್ರಗ್ಸ್ ನಂಟು ಪ್ರಕರಣಕ್ಕೆ ಸಂಬಂಧಿಸಿ, ನಟ ದಿಗಂತ್ ಎರಡನೇ ಬಾರಿ ಸಿಸಿಬಿ ವಿಚಾರಣೆ ಎದುರಿಸಿದ್ದಾರೆ. ನಗರದ ಚಾಮರಾಜಪೇಟೆಯಲ್ಲಿರುವ ಸಿಸಿಬಿ ಕಚೇರಿಯಲ್ಲಿ ವಿಚಾರಣೆ ಮುಗಿಸಿ...

ಮುಂದೆ ಓದಿ