Friday, 24th May 2024

ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ

ಗದಗ: ನರಗುಂದ ವಿಧಾನಸಭಾ ಕ್ಷೇತ್ರ ದಲ್ಲಿ ಅಂಚೆ ಮತ ಎಣಿಕೆಯಲ್ಲಿ ಬಿಜೆಪಿ ಅಭ್ಯರ್ಥಿ ಸಿಸಿ ಪಾಟೀಲ್ ಮುನ್ನಡೆ ಪಡೆದುಕೊಂಡಿದ್ದಾರೆ. ನರಗುಂದ ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಬಸವರೆಡ್ಡಿ ಯಾವಗಲ್​ ಮತ್ತೆ ಟಿಕೆಟ್​ ಪಡೆದುಕೊಂಡಿದ್ದಾರೆ. 2018ರ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಪಕ್ಷದ ಅಭ್ಯರ್ಥಿಯಾಗಿ ಚಂದ್ರಕಾಂತಗೌಡ ಪಾಟೀಲ ಕಾಂಗ್ರೆಸ್ ಅಭ್ಯರ್ಥಿ ಬಸವರೆಡ್ಡಿ ಯಾವಗಲ್​ ವಿರುದ್ಧ 7 ಸಾವಿರ ಮತಗಳ ಅಂತರದಲ್ಲಿ ಗೆಲುವು ಸಾಧಿಸಿದ್ದರು. ಈ ಬಾರಿ ಕೂಡ ಕಾಂಗ್ರೆಸ್ ಬಿಜೆಪಿ ನಡುವೆ ನೇರ ಹಣಾಹಣಿ ನಡೆಯುತ್ತಿದೆ. ಕಳೆದ ಮೂರು ಚುನಾವಣೆಗಳಲ್ಲಿ […]

ಮುಂದೆ ಓದಿ

ಶಿರಾಡಿ ರಸ್ತೆ ಬಂದ್ ಪ್ರಸ್ತಾಪ ಸರ್ಕಾರದ ಮುಂದಿಲ್ಲ: ಸಿ.ಸಿ.ಪಾಟೀಲ್

ಹಾಸನ: ಬೆಂಗಳೂರು- ಮಂಗಳೂರು ಸಂಪರ್ಕದ ಪ್ರಮುಖ ಹೆದ್ದಾರಿ ಶಿರಾಡಿ ರಸ್ತೆ ಬಂದ್ ಮಾಡುವ ಪ್ರಸ್ತಾಪ ಸರ್ಕಾರದ ಮುಂದಿಲ್ಲ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ್ ತಿಳಿಸಿದರು. ಸಕಲೇಶಪುರ ಬಳಿಯ...

ಮುಂದೆ ಓದಿ

ಚುನಾವಣೆ ಸಮೀಪಿಸಿದ್ದು, ಜಿಲ್ಲಾಧ್ಯಕ್ಷರಿಗೆ ಸಹಕರಿಸಿ: ಸಿ.ಸಿ.ಪಾಟೀಲ

ಜಿಲ್ಲಾ ಬಿಜೆಪಿಯ ನೂತನ ಅಧ್ಯಕ್ಷರ ಪದಗ್ರಹಣ -ಕಣ್ಣು-ಕಿವಿ ಇಲ್ಲದವರು ಮಂತ್ರಿಗಳಾಗಿದ್ದರಿಂದ ಅಭಿವೃದ್ಧಿಗೆ ಹಿನ್ನಡೆ -ಕಾಂಗ್ರೆಸ್‌ನ್ನು ಒದ್ದೊಡಿಸಬೇಕಿದೆ. ಗದಗ: ಕಾರ್ಯಕರ್ತರಿಗೆ ಇಂದು ಬಿಜೆಪಿಯಲ್ಲಿ ಒತ್ತು ಕೊಡುವಷ್ಟು ಬೇರೆ ಯಾವುದೇ...

ಮುಂದೆ ಓದಿ

C C patil

ಅಭಿವೃದ್ಧಿಯ ಯಶೋಗಾಥೆ ತೆರೆದಿಟ್ಟ ರಾಜ್ಯಪಾಲರ ಭಾಷಣ: ಸಚಿವ ಸಿ.ಸಿ.ಪಾಟೀಲರ ಪ್ರಶಂಸೆ

ಬೆಂಗಳೂರು: ರಾಜ್ಯ ಸರ್ಕಾರದ ಯಶೋಗಾಥೆಯ ಪರಿಚಯವನ್ನು ಸನ್ಮಾನ್ಯ ರಾಜ್ಯಪಾಲರು ವಿಧಾನ ಮಂಡಲದಲ್ಲಿ ತಮ್ಮ ಭಾಷಣ ದಲ್ಲಿ ಸಮರ್ಥವಾಗಿ ತೆರೆದಿಟ್ಟಿದ್ದಲ್ಲದೇ, ರಾಜ್ಯದ ಮುಂದಿನ ಅಭಿವೃದ್ಧಿಯ ದಿಕ್ಸೂಚಿಯನ್ನು ಬಿಂಬಿಸುವಲ್ಲಿ ಯಶಸ್ವಿಯಾಗಿದ್ದಾರೆ ಎಂದು...

ಮುಂದೆ ಓದಿ

C C patil
ಮುಂಗಡ ಪತ್ರವು ಮುಂದಿನ 25 ವರ್ಷಗಳ ಪ್ರಗತಿಗೆ ದಿಕ್ಸೂಚಿಯಂತಿದೆ: ಸಿ.ಸಿ.ಪಾಟೀಲ

ಬೆಂಗಳೂರು: ಲೋಕಸಭೆಯಲ್ಲಿ ಮಂಡಿಸಲಾದ ಕೇಂದ್ರ ಸರ್ಕಾರದ ಮುಂಗಡ ಪತ್ರವು ನಮ್ಮ ರಾಷ್ಟ್ರಕ್ಕೆ ಮುಂದಿನ 25 ವರ್ಷಗಳ ಪ್ರಗತಿಗೆ ದಿಕ್ಸೂಚಿ ಯಂತಿದೆ. ಇದಕ್ಕಾಗಿ ತಾವು ಪ್ರಧಾನಿ ನರೇಂದ್ರ ಮೋದಿಜಿ ಮತ್ತು...

ಮುಂದೆ ಓದಿ

ಪುನೀತ್ ನಿಧನಕ್ಕೆ ಸಚಿವ ಸಿ.ಸಿ.ಪಾಟೀಲ ಶೋಕ

ಬೆಂಗಳೂರು: ತಮ್ಮ ಎಳೆ ವಯಸ್ಸಿನಲ್ಲಿಯೇ ಕನ್ನಡ ಚಿತ್ರರಂಗದ ಶ್ರೇಷ್ಠ ಕಲಾವಿದರಾಗಿ, ಅಭಿಮಾನಿಗಳಲ್ಲಿ ವಿಶೇಷ ಛಾಪು ಮೂಡಿಸಿದ್ದ ನಮ್ಮೆಲ್ಲರ ನೆಚ್ಚಿನ “ಅಪ್ಪು” ಆಗಿದ್ದ ಶ್ರೀ ಪುನೀತ್ ರಾಜ್ ಕುಮಾರ್ ಅವರು...

ಮುಂದೆ ಓದಿ

ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಕಾರು ಅಪಘಾತ

ಮೈಸೂರು: ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಪ್ರಯಾಣಿಸುತ್ತಿದ್ದ ಕಾರು ಮತ್ತು ಬೈಕ್‌ ಡಿಕ್ಕಿಯಾಗಿ ಬೈಕ್ ಸವಾರ ರವಿ ಕುಮಾರ್ (40) ಗಾಯ ಗೊಂಡರು. ಸಚಿವರು ನಗರಕ್ಕೆ ಬರುತ್ತಿದ್ದಾಗ ಘಟನೆ ನಡೆದಿದ್ದು,...

ಮುಂದೆ ಓದಿ

ವಾರ್ತಾ ಸಚಿವರ ಬೆಂಗಾಲು ವಾಹನಕ್ಕೆ ಅಘಪಾತ: ಯಾವುದೇ ಪ್ರಾಣಾಪಾಯವಿಲ್ಲ

ಚಿತ್ರದುರ್ಗ: ಹಿರಿಯೂರು ತಾಲ್ಲೂಕಿನ ಗುಯಿಲಾಳು ಟೋಲ್ ಸಮೀಪದ ಅತಿಥ್ಯ ಹೋಟೆಲ್ ಹತ್ತಿರ ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಸಚಿವರಾದ ಸಿ.ಸಿ.ಪಾಟೀಲ್ ಅವರ ಬೆಂಗಾವಲು ವಾಹನಕ್ಕೆ ಲಾರಿ...

ಮುಂದೆ ಓದಿ

ಕಿರುಹೊತ್ತಿಗೆ ಬಿಡುಗಡೆ ಮಾಡಿದ ಸಿಎಂ ಯಡಿಯೂರಪ್ಪ

ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಅಧ್ಯಕ್ಷತೆಯಲ್ಲಿ ಬುಧವಾರ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಸಭೆ ಜರುಗಿತು. ಇದೇ ಸಂದರ್ಭದಲ್ಲಿ ಯೋಜನಾ ಇಲಾಖೆಯ ಅವಲೋಕನ ತಂತ್ರಾಂಶಕ್ಕೆ ಚಾಲನೆ...

ಮುಂದೆ ಓದಿ

error: Content is protected !!