ನವದೆಹಲಿ : ಜಿಎಸ್ ಟಿ ಮಂಡಳಿ ಸಭೆ ಫೆಬ್ರವರಿ 18 ರಂದು ನಡೆಯಲಿದ್ದು, ಸಿಮೆಂಟ್ ಮೇಲಿನ ದರಗಳನ್ನು ಕಡಿತಗೊಳಿಸಲು ನಿರ್ಧರಿಸಲಿದೆ ಎಂದು ಹೇಳಲಾಗಿದೆ. ಫೆ.18ರಂದು ಜಿಎಸ್ಟಿ ಕೌನ್ಸಿಲ್ ಸಭೆ ನಡೆಯಲಿದೆ. ಹಣಕಾಸು ಸಚಿವರು ಘೋಷಿಸಿದಂತೆ ಸಿಮೆಂಟ್ ಮೇಲಿನ ದರ ಕಡಿತದ ಬಗ್ಗೆ ನಿರ್ಧರಿಸಲು ಫಿಟ್ ಮೆಂಟ್ ಸಮಿತಿ ಸಭೆ ಸೇರ ಲಿದೆ. ಪ್ರಸ್ತುತ, ಸಿಮೆಂಟ್ ಮೇಲೆ ಶೇ.28 ರಷ್ಟು ಜಿಎಸ್ಟಿ ಇದೆ ಎಂದು ಸಿಬಿಐಸಿ ಅಧ್ಯಕ್ಷ ವಿವೇಕ್ ಜೋಹ್ರಿ ಹೇಳಿದ್ದಾರೆ. ಮೂಲಸೌಕರ್ಯ ವಲಯಕ್ಕೆ ಪ್ರಮುಖ ಇನ್ಪುಟ್ ಆಗಿರುವ […]
ನವದೆಹಲಿ: ಶೀಘ್ರವೇ ಸಿಮೆಂಟ್ ಬೆಲೆಯಲ್ಲಿ ಭಾರೀ ಏರಿಕೆಯಾಗುವ ಸಾಧ್ಯತೆ ಇದೆ. ಈ ಮೂಲಕ ಬೆಲೆ ಏರಿಕೆಯಿಂದ ತತ್ತರಿಸಿರುವ ಗ್ರಾಹಕರಿಗೆ ಇದೀಗ ಮತ್ತೊಂದು ಶಾಕ್ ಎದುರಾಗಲಿದೆ. ಉತ್ಪಾದನಾ ವೆಚ್ಚದಲ್ಲಿ...
ಬೆಂಗಳೂರು : ಮನೆ ಕಟ್ಟುವವರಿಗೆ ಸಿಹಿಸುದ್ದಿ. ಕರ್ನಾಟಕ ಸೇರಿದಂತೆ ದಕ್ಷಿಣ ಭಾರತದ ಹಲವು ರಾಜ್ಯಗಳಲ್ಲಿ ಸಿಮೆಂಟ್ ಬೆಲೆ ಯಲ್ಲಿ ಇಳಿಕೆಯಾಗಿದೆ. ಸಿಮೆಂಟ್ ಬೇಡಿಕೆ ತೀವ್ರ ಕುಸಿದಿರುವುದರಿಂದ ದಕ್ಷಿಣ...
ನವದೆಹಲಿ : ಮನೆ ಕಟ್ಟುವವರಿಗೆ ಬಿಗ್ ಶಾಕ್ ಎದುರಾಗಿದೆ. ಶೀಘ್ರವೇ ಸಿಮೆಂಟ್ ಬೆಲೆ 15 ರಿಂದ 20 ರೂ. ಹೆಚ್ಚಳವಾಗುವಸಾಧ್ಯತೆ ಇದೆ. ಸಿಮೆಂಟ್ ತಯಾರಿಕೆಗೆ ಅಗತ್ಯದ ಕಚ್ಚಾವಸ್ತುಗಳ ಬೆಲೆಯಲ್ಲಿ...