Thursday, 25th April 2024

ಮೈಸೂರು ವಿ.ವಿ.ಗೆ ಶತಮಾನೋತ್ಸವ ಸಂಭ್ರಮ: ನಾಳೆ ಪ್ರಧಾನಿ ಭಾಷಣ

ಮೈಸೂರು: ಶೈಕ್ಷಣಿಕ ಕ್ಷೇತ್ರದಲ್ಲಿ ಹೆಗ್ಗುರುತು ಮೂಡಿಸಿರುವ ಮೈಸೂರು ವಿ.ವಿ.ಗೆ ಇದೀಗ 100 ವರ್ಷ ಸಂಭ್ರಮ. ಈ ಹಿನ್ನೆಲೆ ಯಲ್ಲಿ ಪ್ರಧಾನಿ ನರೇಂದ್ರ ಮೋದಿ ಅವರು ಮೈಸೂರು ವಿಶ್ವವಿದ್ಯಾಲಯದ ಶತಮಾನೋತ್ಸವ ಘಟಿಕೋತ್ಸವ ಉದ್ದೇಶಿಸಿ ಅ.19 ರಂದು ಭಾಷಣ ಮಾಡಲಿದ್ದಾರೆ. ವಿಡಿಯೋ ಕಾನ್ಫರೆನ್ಸ್ ಮೂಲಕ ನಡೆಯುವ ಈ ಕಾರ್ಯಕ್ರಮದಲ್ಲಿ ರಾಜ್ಯದ ವಿವಿಗಳ ಕುಲಾಧಿಪತಿಗಳು ಹಾಗೂ ರಾಜ್ಯಪಾಲ ವಜೂಭಾಯಿ ವಾಲಾ, ಸೇರಿದಂತೆ ಹಲವು ಗಣ್ಯರು ಭಾಗವಹಿಸಲಿದ್ದಾರೆ. 1916ರ ಜುಲೈ 27 ರಂದು ಮೈಸೂರು ವಿಶ್ವವಿದ್ಯಾಲಯದ ಸ್ಥಾಪನೆಯಾಗಿದ್ದು, ಕರ್ನಾಟಕ, ದಕ್ಷಿಣ ಭಾರತದಲ್ಲಿ ಪ್ರಥಮ ಹಾಗೂ […]

ಮುಂದೆ ಓದಿ

error: Content is protected !!