Konkan railway: ರೈಲ್ವೆಯಲ್ಲಿ ಪ್ರಯಾಣಿಕರಿಗೆ ನೀಡುವ ಸೇವೆಗಳನ್ನು ಸುಧಾರಿಸುವ ದೃಷ್ಟಿಯಿಂದ ಕೊಂಕಣ ರೈಲ್ವೆಯನ್ನು ಭಾರತೀಯ ರೈಲ್ವೇ ಜೊತೆಗೆ ವಿಲೀನಗೊಳಿಸಲಾಗುತ್ತಿದೆ ಎಂದು ಸಚಿವ ಸೋಮಣ್ಣ ತಿಳಿಸಿದ್ದಾರೆ.
ವಿದ್ಯುಚ್ಚಾಲಿತ ವಾಹನಗಳಿಗೆ ನೀಡಲಾಗುತ್ತಿರುವ ಸಬ್ಸಿಡಿ ಕೆಲ ತಿಂಗಳುಗಳ ಕಾಲ ಮುಂದುವರಿಯಲಿದೆ ಎಂದು ಕೇಂದ್ರ ಸಚಿವ ಎಚ್ಡಿ ಕುಮಾರಸ್ವಾಮಿ (HD Kumaraswamy) ಹೇಳಿದ್ದಾರೆ....