Thursday, 19th September 2024

ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿ ಉದ್ಘಾಟನೆ

ಬೆಂಗಳೂರಿನ ಗಾಂಧಿನಗರದಲ್ಲಿ ಸೆಂಟ್ರಲ್ ಬ್ಯಾಂಕ್ ಆಫ್ ಇಂಡಿಯಾದ ಪ್ರಾದೇಶಿಕ ಕಚೇರಿಯನ್ನು ಬುಧವಾರ ಸಿಬಿಐ ಎಂಡಿ, ಸಿಇಒ ಆದ ಎಂ.ವಿ.ರಾವ್ ಉದ್ಘಾಟಿಸಿದರು. ಈ ವೇಳೆ ಬ್ಯಾಂಕಿನ ವಲಯ ಮುಖ್ಯಸ್ಥ ಕೆ.ಎಸ್.ಎನ್.ವಿ. ಸುಬ್ಬರಾವ್, ಪ್ರಾದೇಶಿಕ ಮುಖ್ಯಸ್ಥ ಪ್ರವೀಣ್ ಕಿಣಿ ಹಾಗೂ ಸಿಬ್ಬಂದಿ ಹಾಜರಿದ್ದರು.

ಮುಂದೆ ಓದಿ