Friday, 22nd November 2024

ಕೇಂದ್ರ ತನಿಖಾ ದಳ ಸಂಸ್ಥಾಪನಾ ದಿನ ಉದ್ಘಾಟನೆ ನಾಳೆ

ನವದೆಹಲಿ: ಕೇಂದ್ರ ತನಿಖಾ ದಳ (ಸಿಬಿಐ)ನ ಸಂಸ್ಥಾಪನಾ ದಿನವನ್ನು ಏ.೩ರಂದು ಪ್ರಧಾನ ಮಂತ್ರಿ ನರೇಂದ್ರ ಮೋದಿ ಉದ್ಘಾಟಿಸಲಿದ್ದಾರೆ. 1963ರ ಏಪ್ರಿಲ್ 1ರಂದು ಆಗಿನ ಕೇಂದ್ರ ಸರ್ಕಾರ ಗೃಹ ಸಚಿವಾಲಯದ ಅಡಿಯಲ್ಲಿ ಕೇಂದ್ರ ತನಿಖಾ ದಳವನ್ನು ಸ್ಥಾಪನೆ ಮಾಡಿತ್ತು. ಕೇಂದ್ರ ಸರ್ಕಾರ ನಾಳೆ ಸಿಬಿಐನ ವಜ್ರ ಮಹೋತ್ಸವವನ್ನು ಆಚರಣೆ ಮಾಡುತ್ತಿದೆ. ಕಾರ್ಯಕ್ರಮದಲ್ಲಿ ವಿಶೇಷ ಸೇವೆಗಾಗಿ ರಾಷ್ಟ್ರಪತಿಗಳ ಪೊಲೀಸ್ ಪದಕ ಮತ್ತು ಅತ್ಯುತ್ತಮ ತನಿಖೆಗಾಗಿ ಚಿನ್ನದ ಪದಕ ಪಡೆದ ಸಿಬಿಐ ಅಧಿಕಾರಿಗಳಿಗೆ ಪ್ರಶಸ್ತಿ ಪ್ರದಾನ ಮಾಡಲಾಗುವುದು ಎಂದು ಪ್ರಧಾನ ಮಂತ್ರಿ […]

ಮುಂದೆ ಓದಿ

ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತವಾಗಿ ಕಾರ್ಯನಿರ್ವಹಿಸುತ್ತಿವೆ: ಅಮಿತ್ ಶಾ

ನವದೆಹಲಿ: ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಂತಹ ತನಿಖಾ ಸಂಸ್ಥೆಗಳು ನಿಷ್ಪಕ್ಷಪಾತ ವಾಗಿ ಕಾರ್ಯನಿರ್ವಹಿಸುತ್ತಿವೆ. ಉಳಿದ ಎಲ್ಲಾ ಪ್ರಕರಣಗಳು ಯುಪಿಎ ಸರ್ಕಾರದ ಅವಧಿಯಲ್ಲಿ ದಾಖಲಾಗಿರುವ ಪ್ರಕರಣಗಳಾಗಿವೆ ಎಂದು ಕೇಂದ್ರ...

ಮುಂದೆ ಓದಿ

ಉಪಮುಖ್ಯಮಂತ್ರಿ ಸಿಸೋಡಿಯಾ ನಿವಾಸ ಸೇರಿ 21 ಸ್ಥಳಗಳ ಮೇಲೆ ಸಿಬಿಐ ದಾಳಿ

ನವದೆಹಲಿ: ಶುಕ್ರವಾರ ದೆಹಲಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರ ನಿವಾಸ ಸೇರಿದಂತೆ ದೆಹಲಿ ಮತ್ತು ಅದರ ಸುತ್ತಮುತ್ತಲಿನ ಪ್ರದೇಶ ಗಳಲ್ಲಿ 21 ಸ್ಥಳಗಳ ಮೇಲೆ ಕೇಂದ್ರ ತನಿಖಾ...

ಮುಂದೆ ಓದಿ

ಸಿಬಿಐನ ಜಂಟಿ ನಿರ್ದೇಶಕರನ್ನಾಗಿ ಮೂವರ ನೇಮಕ

ನವದೆಹಲಿ: ಹಿರಿಯ ಐಪಿಎಸ್ ಅಧಿಕಾರಿಗಳಾದ ವಿದ್ಯಾ ಜಯಂತ್ ಕುಲ ಕರ್ಣಿ, ಘನಶ್ಯಾಮ್ ಉಪಾಧ್ಯಾಯ ಹಾಗೂ ನವಲ್ ಬಜಾಜ್ ಅವರನ್ನು ಸಿಬಿಐನ ಜಂಟಿ ನಿರ್ದೇಶಕರನ್ನಾಗಿ ಬುಧವಾರ ನೇಮಕ ಮಾಡಲಾಗಿದೆ....

ಮುಂದೆ ಓದಿ

ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಅಗ್ನಿ ಅವಘಡ

ನವದೆಹಲಿ: ದೆಹಲಿಯ ಲೋಧಿ ರಸ್ತೆ ಪ್ರದೇಶದ ಸಿಜಿಒ ಸಂಕೀರ್ಣದಲ್ಲಿರುವ ಸಿಬಿಐ ಕಟ್ಟಡದ ನೆಲಮಾಳಿಗೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿಕೊಂಡಿದೆ. ಸೆಂಟ್ರಲ್ ಬ್ಯೂರೋ ಆಫ್ ಇನ್ವೆಸ್ಟಿಗೇಷನ್ (ಸಿಬಿಐ) ಕಟ್ಟಡದಲ್ಲಿ ಬೆಂಕಿ...

ಮುಂದೆ ಓದಿ

ನ್ಯಾಯಮೂರ್ತಿಗಳ ವಿರುದ್ಧ ಅವಹೇಳನಕಾರಿ ಪೋಸ್ಟ್‌: ಐವರ ಬಂಧನ

ನವದೆಹಲಿ: ಜಾಲತಾಣಗಳಲ್ಲಿ ಅವಹೇಳನಕಾರಿ ಪೋಸ್ಟ್‌ಗಳನ್ನು ಮಾಡಿದ ಆರೋಪದ ಮೇಲೆ ಐವರನ್ನು ಬಂಧಿಸಲಾಗಿದೆ. ಸುಪ್ರೀಂಕೋರ್ಟ್‌ ಹಾಗೂ ಆಂಧ್ರಪ್ರದೇಶ ಹೈಕೋರ್ಟ್‌ ನ್ಯಾಯಮೂರ್ತಿಗಳ ವಿರುದ್ಧ ಆರೋಪಿ ಗಳು ಅವಹೇಳನಕಾರಿ ಪೋಸ್ಟ್‌ಗಳನ್ನು ಹಾಕುತ್ತಿದ್ದು,...

ಮುಂದೆ ಓದಿ

ವಿಡಿಯೋ ಕಾನ್ಫರೆನ್ಸ್‌ ಮೂಲಕ ವಿಚಾರಣೆ: ಡಿಕೆಶಿ ಸಂಬಂಧಿಕರಿಗೆ ’ಹೈ’ ರಿಲೀಫ್

ನವದೆಹಲಿ: ಅಕ್ರಮ ಆಸ್ತಿ ಸಂಪಾದನೆ ಆರೋಪದಲ್ಲಿ ಸಿಲುಕಿರುವ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವ ಕುಮಾರ್‌ ಅವರ ಸಂಬಂಧಿಕರ ಹೇಳಿಕೆಗಳನ್ನ ವಿಡಿಯೋ ಕಾನ್ಫರೆನ್ಸ್‌ ಮೂಲಕ ಪಡೆದು ಕೊಳ್ಳುವಂತೆ ಅದೇಶ ನೀಡಿದೆ....

ಮುಂದೆ ಓದಿ

ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲ ಆತ್ಮಹತ್ಯೆ

ಶಿಮ್ಲಾ: ಮಾಜಿ ಸಿಬಿಐ ನಿರ್ದೇಶಕ, ನಾಗಾಲ್ಯಾಂಡ್ ರಾಜ್ಯಪಾಲರಾಗಿದ್ದ ಅಶ್ವನಿ ಕುಮಾರ್ ಅವರು ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ. ಶಿಮ್ಲಾದ ತಮ್ಮ ಮನೆಯಲ್ಲಿ ನೇಣು ಹಾಕಿಕೊಂಡು ಅಶ್ವನಿ ಕುಮಾರ್...

ಮುಂದೆ ಓದಿ