ಬೆಂಗಳೂರು: ಆ.28 ರಿಂದ 30ರವರೆಗೆ ಒಟ್ಟು 530 ಕೇಂದ್ರಗಳಲ್ಲಿ ಸಿಇಟಿ ಪರೀಕ್ಷೆ ನಡೆಯಲಿದೆ. ಆ. 28ರಂದು ಜೀವವಿಜ್ಞಾನ ಮತ್ತು ಗಣಿತ, ಆ. 29ರಂದು ಭೌತವಿಜ್ಞಾನ ಮತ್ತು ರಸಾಯನ ವಿಜ್ಞಾನ ವಿಷಯಗಳ ಪರೀಕ್ಷೆ ನಡೆಯಲಿದೆ. ಹೊರನಾಡು ಹಾಗೂ ಗಡಿಭಾಗದ ವಿದ್ಯಾರ್ಥಿಗಳಿಗೆ ರಾಜ್ಯದ ಆರು ಸ್ಥಳಗಳಲ್ಲಿ ಆ.30ರಂದು ಕನ್ನಡ ಪರೀಕ್ಷೆ ನಡೆಯಲಿದೆ. ಬೆಂಗಳೂರು, ಬೀದರ್, ವಿಜಯಪುರ, ಬಳ್ಳಾರಿ, ಬೆಳಗಾವಿ ಮತ್ತು ಮಂಗಳೂರು ಕೇಂದ್ರಗಳಲ್ಲಿ ಈ ಪರೀಕ್ಷೆ ನಡೆಯಲಿದ್ದು, 1,682 ವಿದ್ಯಾರ್ಥಿಗಳು ನೋಂದಣಿ ಮಾಡಿಸಿಕೊಂಡಿದ್ದಾರೆ. ರಾಜ್ಯಾದ್ಯಂತ ಒಟ್ಟು 2,01,816 ವಿದ್ಯಾರ್ಥಿಗಳು ಪರೀಕ್ಷೆಗೆ […]
ಬೆಂಗಳೂರು: ಸಿಇಟಿ, ನೀಟ್ ಜತೆಗೆ ಜೆಇಇ ಪರೀಕ್ಷೆ ತೆಗೆದುಕೊಳ್ಳುವ ವಿದ್ಯಾರ್ಥಿಗಳಿಗೆ ಉನ್ನತ ಶಿಕ್ಷಣ ಇಲಾಖೆ ವತಿಯಿಂದ ವಿಶೇಷ ಕೋಚಿಂಗ್ ನೀಡಲಾಗುವ ‘ಗೆಟ್-ಸೆಟ್ ಗೋ’ ವ್ಯವಸ್ಥೆಗೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಸೋಮವಾರ...
ಬೆಂಗಳೂರು : ಪ್ರಸಕ್ತ ಸಾಲಿನ ವೃತ್ತಿಪರ ಕೋರ್ಸುಗಳ ಆಯ್ಕೆಗಾಗಿ ನಡೆಯುವ ಸಾಮಾನ್ಯ ಪ್ರವೇಶ ಪರೀಕ್ಷೆ (ಸಿಇಟಿ)ಯನ್ನು ಜುಲೈ 7 ಮತ್ತು 8ರಂದು ನಡೆಯಲಿದೆ. ಪರೀಕ್ಷೆಗೆ ವೇಳಾಪಟ್ಟಿಯನ್ನು ಪ್ರಕಟಿಸಲಾಗಿರುವುದಾಗಿ...