Friday, 20th September 2024

ಬೆಂಗಳೂರು ಗೆಲುವಿಗೆ 155 ರನ್ನುಗಳ ಗುರಿ ನೀಡಿದ ರಾಜಸ್ಥಾನ

ಅಬುಧಾಬಿ:  ರಾಯಲ್ ಚಾಲೆಂಜರ‍್ಸ್ ಬೆಂಗಳೂರು ತಂಡದ ಬಿಗಿ ಬೌಲಿಂಗ್ ದಾಳಿಗೆ ತತ್ತರಿಸಿದ ರಾಜಸ್ಥಾನ್ ತಂಡ ಆರು ವಿಕೆಟ್ ನಷ್ಟಕ್ಕೆ 154 ರನ್ ಗಳನ್ನು ಪೇರಿಸಿ. ಗೆಲುವಿಗೆ 155` ರನ್ ಗಳ ಸವಾಲಿನ ಗುರಿ ನೀಡಿದೆ. ಟಾಸ್ ಗೆದ್ದ ಬ್ಯಾಟಿಂಗ್ ಆಯ್ದುಕೊಂಡ ಸ್ಮಿತ್ ಪಡೆಯ ಲೆಕ್ಕಾಚಾರ ಆರಂಭದಲ್ಲೇ ತಲೆಕೆಳ ಗಾಯಿತು. ನಾಯಕ್ ಸ್ಮಿತ್ ಕೇವಲ 5 ರನ್ ಗಳಿಗೆ ಇಸೂರ್ ಉಡಾನ್ ಬೌಲಿಂಗ್ ಗೆ ವಿಕೆಟ್ ಒಪ್ಪಿಸಿದರು. ನಂತರ ಬಂದ ಸಂಜು ಸ್ಯಾಮ್ಸನ್ (4) ಕೂಡ ಒಂದಂಕಿ ದಾಟುವ ಮೊದಲೇ […]

ಮುಂದೆ ಓದಿ