Saturday, 14th December 2024

ವಂಚನೆ ಪ್ರಕರಣದ ಆರೋಪಿ ಚೈತ್ರಾಗೆ ಜಾಮೀನು

ಬೆಂಗಳೂರು: ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿಯಿಂದ ಅಭ್ಯರ್ಥಿಗೆ ಟಿಕೆಟ್ ಕೊಡಿಸುವುದಾಗಿ ಕೋಟ್ಯಂತರ ರೂಪಾಯಿ ಹಣ ಪಡೆದು ವಂಚಿಸಿದ್ದ ಪ್ರಕರಣದಲ್ಲಿ ಬಂಧಿತಳಾಗಿದ್ದ ಚೈತ್ರಾ ಸೇರಿದಂತೆ ಇಬ್ಬರಿಗೆ ಬೆಂಗಳೂರು ಮ್ಯಾಜಿಸ್ಟ್ರೇಟ್ ಕೋರ್ಟ್ ಜಾಮೀನು ಮಂಜೂರು ಮಾಡಿದೆ. ವಂಚನೆ ಆರೋಪ ಪ್ರಕರಣ ಸಂಬಂಧ ಕಳೆದ ಸೆಪ್ಟೆಂಬರ್​ನಲ್ಲಿ ಚೈತ್ರಾ ಬಂಧನವಾಗಿತ್ತು. ಉದ್ಯಮಿ ಗೋವಿಂದ್ ಪೂಜಾರಿ ಅವರಿಗೆ ಬೈಂದೂರು ವಿಧಾನಸಭಾ ಕ್ಷೇತ್ರದಿಂದ ಬಿಜೆಪಿ ಟಿಕೆಟ್ ಕೊಡಿಸುವುದಾಗಿ ವಂಚಿಸಿದ ಪ್ರಕರಣದಲ್ಲಿ ಚೈತ್ರಾ ಜೈಲು ಸೇರಿದ್ದರು. ಈ ಪ್ರಕರಣದ ಪ್ರಮುಖ ಆರೋಪಿ ಚೈತ್ರಾ ಹಾಗೂ 7ನೇ ಆರೋಪಿ ಶ್ರೀಕಾಂತ್‌ಗೆ […]

ಮುಂದೆ ಓದಿ