Champions Trophy :ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಉಪಾಧ್ಯಕ್ಷ ರಾಜೀವ್ ಶುಕ್ಲಾ ಅವರು ಮುಂಬರುವ ಚಾಂಪಿಯನ್ಸ್ ಟ್ರೋಫಿ 2025 ಗಾಗಿ ಟೀಮ್ ಇಂಡಿಯಾ ಪಾಕಿಸ್ತಾನಕ್ಕೆ ಪ್ರಯಾಣಿಸುತ್ತದೆಯೇ ಅಥವಾ ಇಲ್ಲವೇ ಎಂಬುದನ್ನು ಸಂಪೂರ್ಣವಾಗಿ ಭಾರತ ಸರ್ಕಾರದ ನಿರ್ಣಯಿಸುತ್ತದೆ ಎಂದು ಹೇಳಿದ್ದರು. ಹೀಗಾಗಿ ಅಮಿತ್ ಶಾ ಹೇಳಿಕೆ ಹೆಚ್ಚು ಪ್ರಸ್ತುತ ಎನಿಸಿದೆ.
ಕರಾಚಿ: ಮುಂದಿನ ವರ್ಷ ಪಾಕಿಸ್ತಾನದಲ್ಲಿ ನಡೆಯಲಿರುವ ಚಾಂಪಿಯನ್ಸ್ ಟ್ರೋಫಿ(Champions Trophy) ಕ್ರಿಕೆಟ್ ಟೂರ್ನಿಯ ಪಂದ್ಯವನ್ನಾಡಲು ಭಾರತ ತಂಡ ಪಾಕ್‌ಗೆ ಪ್ರವಾಸ ಕೈಗೊಳ್ಳಲಿದೆಯಾ? ಎಂಬ ವಿಚಾರವಾಗಿ ಸದಾ ಚರ್ಚೆಗಳು...