ಮೈಸೂರು: ಚಾಮುಂಡೇಶ್ವರಿ ಕ್ಷೇತ್ರಕ್ಕೆ ವಿಶ್ವವಿಖ್ಯಾತ ದಸರಾ ಹಬ್ಬದ ಸಮಯದಲ್ಲಿ ಮಾತ್ರವಲ್ಲದೆ ಸಾವಿರಾರು ಭಕ್ತಾದಿಗಳು ವಾರಾಂತ್ಯದಲ್ಲಿ ಭೇಟಿ ನೀಡುತ್ತಾರೆ. ಶ್ರೀಕ್ಷೇತ್ರದಲ್ಲಿ ಬಹಳಷ್ಟು ಅಭಿವೃದ್ಧಿ ಕಾರ್ಯಗಳಾಗಿವೆ. ಅವುಗಳ ಪೈಕಿ ಕೆಲವು ಪೂರ್ಣಗೊಂಡಿದ್ದರೆ, ಕೆಲವು ಪೂರ್ಣಗೊಂಡಿಲ್ಲ. ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಆಗಬೇಕಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಸ್ಟರ್ ಪ್ಲ್ಯಾನ್ ರೂಪಿಸುವಂತೆ ಸೂಚನೆ ನೀಡಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಶ್ರೀ ಚಾಮುಂಡೇಶ್ವರಿ ಕ್ಷೇತ್ರ ಅಭಿವೃದ್ಧಿ ಪ್ರಾಧಿಕಾರದ ಪ್ರಥಮ ಸಭೆಯ ನಂತರ ಸಿಎಂ ಸಿದ್ದರಾಮಯ್ಯ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ್ದು, ಚಾಮುಂಡೇಶ್ವರಿ ಪ್ರಾಧಿಕಾರವನ್ನು ಸರ್ಕಾರ ರಚಿಸಿದ್ದು, ಹಿಂದೆ […]
ಪ್ರಾಧಿಕಾರದ ರಚನೆಯನ್ನು ಕೋರ್ಟ್‌ನಲ್ಲಿ ಪ್ರಶ್ನಿಸಿದ್ದ ರಾಜಮನೆತನದ ಪ್ರಮೋದಾದೇವಿ ಒಡೆಯರ್ ಅವರ ಕುರಿತು ಕೇಳಲಾದ ಪ್ರಶ್ನೆಗೆ, ಅವರ ಅರ್ಜಿ ಕೋರ್ಟ್‌ನಲ್ಲಿ ರದ್ದಾಗಿದೆ ಎಂದು ಸಿಎಂ ಸಿದ್ದರಾಮಯ್ಯ (CM Siddaramaiah)...
ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ...