Monday, 2nd October 2023

ಆಷಾಢ ಮಾಸ: ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ

ಮೈಸೂರು: ಎರಡು ವರ್ಷದ ಬಳಿಕ ಆಷಾಢ ಮಾಸದ ಶುಕ್ರವಾರ ಚಾಮುಂಡೇಶ್ವರಿ ದೇವಿಯ ದರ್ಶನಕ್ಕೆ ಅವಕಾಶ ಕಲ್ಪಿಸಲಾಗಿದೆ. ಚಾಮುಂಡಿ ಬೆಟ್ಟಕ್ಕೆ ಆಗಮಿಸುವ ಭಕ್ತಾಧಿಗಳಿಗೆ ಯಾವುದೇ ರೀತಿಯಲ್ಲಿ ಅನನುಕೂಲ ಆಗದ ರೀತಿಯಲ್ಲಿ ಜಿಲ್ಲಾಡಳಿತ ಸೂಕ್ತ ವ್ಯವಸ್ಥೆ ಕೈಗೊಳ್ಳಲಿದೆ ಎಂದು ಸಹಕಾರ ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಎಸ್.ಟಿ.ಸೋಮಶೇಖರ್ ಹೇಳಿದರು. ಜಿಲ್ಲಾಧಿಕಾರಿ ಕಚೇರಿಯಲ್ಲಿ ಏರ್ಪಡಿಸಿದ್ದ ಆಷಾಢ ಮಾಸದ ಶುಕ್ರವಾರಗಳು ಮತ್ತು ಅಮ್ಮನವರ ಜನ್ಮೋತ್ಸವದ ಪ್ರಯುಕ್ತ ಕೈಗೊಳ್ಳಬೇಕಾದ ಅಗತ್ಯ ವ್ಯವಸ್ಥೆಗಳ ಪೂರ್ವ ಸಿದ್ಧತಾ ಸಭೆಯಲ್ಲಿ ಮಾತನಾಡಿದ ಸಚಿವರು, ಆಷಾಢ ಮಾಸದ ನಾಲ್ಕು ಶುಕ್ರವಾರಗಳು […]

ಮುಂದೆ ಓದಿ

ಚಾಮುಂಡಿ ಬೆಟ್ಟದ ದಾರಿಯಲ್ಲಿ ಗುಡ್ಡ ಕುಸಿತ: ಸಂಚಾರಕ್ಕೆ ನಿರ್ಬಂಧ

ಮೈಸೂರು: ನಾಡಹಬ್ಬ ದಸರಾ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟದಲ್ಲಿ ಹಾಕಲಾಗಿರುವ ‘ಸುಸ್ವಾಗತ’ ವಿದ್ಯುತ್ ಬೋರ್ಡ್ ಸಮೀಪ ಈ ಭೂಕುಸಿತ ಸಂಭವಿಸಿದೆ. ಸುಮಾರು 60 ಅಡಿಗಳಷ್ಟು ಗುಡ್ಡ ಕುಸಿದಿದೆ. ಗುಡ್ಡ...

ಮುಂದೆ ಓದಿ

ನಾಳೆಯಿಂದ ಚಾಮುಂಡಿ ಬೆಟ್ಟಕ್ಕೆ ಭಕ್ತರ ಪ್ರವೇಶ ನಿಷೇಧ

ಮೈಸೂರು: ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಅಕ್ಟೋಬರ್ 5ರಿಂದ ಭಕ್ತರ ಪ್ರವೇಶ ನಿಷೇಧಿಸಿ ಜಿಲ್ಲಾಡಳಿತ ಆದೇಶ ಹೊರಡಿಸಿದೆ. ಅ.6ರಂದು ಮಹಾಲಯ ಅಮಾವಾಸ್ಯೆ ಹಿನ್ನೆಲೆಯಲ್ಲಿ ಹೊರ ರಾಜ್ಯ, ಹೊರ ಜಿಲ್ಲೆಗಳಿಂದ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ ಪ್ರಕರಣ ಭೇದಿಸಿದ ತಂಡಕ್ಕೆ ₹ 5 ಲಕ್ಷ ಬಹುಮಾನ: ಗೃಹ ಸಚಿವ ಆರಗ ಜ್ಞಾನೇಂದ್ರ

ಬೆಂಗಳೂರು: ‘ಮೈಸೂರಿನ ಚಾಮುಂಡಿಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಗುಡ್ಡದಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಪೊಲೀಸರು ಯಶಸ್ವಿ ಕಾರ್ಯಾಚರಣೆ ನಡೆಸಿ ಐದು ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ’ ಎಂದು ಗೃಹ ಸಚಿವ...

ಮುಂದೆ ಓದಿ

ಸಾಮೂಹಿಕ ಅತ್ಯಾಚಾರ ಪ್ರಕರಣ: ಚೆನ್ನೈನಲ್ಲಿ ಐವರ ಬಂಧನ

ಮೈಸೂರು: ಮೈಸೂರು ಚಾಮುಂಡಿ ಬೆಟ್ಟದ ತಪ್ಪಲಿನ ಲಲಿತಾದ್ರಿಪುರ ಸಮೀಪ ನಡೆದ ಕಾಲೇಜು ವಿದ್ಯಾರ್ಥಿನಿ ಮೇಲಿನ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ, ಐವರು ಆರೋಪಿಗಳನ್ನು ಶನಿವಾರ ಪೊಲೀಸರು ಬಂಧಿಸಿದ್ದಾರೆ....

ಮುಂದೆ ಓದಿ

ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ಇಂದು ನಿರ್ಬಂಧ

ಮೈಸೂರು: ಬಕ್ರೀದ್ ಹಿನ್ನೆಲೆಯಲ್ಲಿ ಬುಧವಾರ ಮೈಸೂರಿನ ಚಾಮುಂಡಿ ಬೆಟ್ಟಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ. ಬಕ್ರೀದ್ ಪ್ರಯುಕ್ತ ಸರ್ಕಾರಿ ರಜೆ ಇರುವ ಹಿನ್ನೆಲೆಯಲ್ಲಿ ಚಾಮುಂಡಿ ಬೆಟ್ಟಕ್ಕೆ ಹೆಚ್ಚಿನ...

ಮುಂದೆ ಓದಿ

error: Content is protected !!