Friday, 29th November 2024

Thawar-Chand-Gehlot-India-Politics-DKODING

Karnataka Cabinet: ವಿವಿ ಕುಲಾಧಿಪತಿ ಸ್ಥಾನ ರಾಜ್ಯಪಾಲರಿಂದ ಸಿಎಂಗೆ: ರಾಜ್ಯಸಚಿವ ಸಂಪುಟ ನಿರ್ಣಯ

ಬೆಂಗಳೂರು: ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಕುಲಾಧಿಪತಿ (Chancellor) ಸ್ಥಾನವನ್ನು ರಾಜ್ಯಪಾಲರಿಂದ (Governor) ಹಿಂಪಡೆದು ಸಿಎಂಗೆ (Chief minister) ನೀಡುವ ವಿಧೇಯಕ ರೂಪಿಸಲು ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ (Karnataka Cabinet) ತೀರ್ಮಾನಿಸಲಾಗಿದೆ. ಸಭೆಯಲ್ಲಿ ಒಟ್ಟು 8 ವಿಧೇಯಕಗಳನ್ನು ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿ ಅನುಮೋದನೆ ಪಡೆಯಲು ನಿರ್ಧರಿಸಿದ್ದು, ಇದರಲ್ಲಿ ಕರ್ನಾಟಕ ರಾಜ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯ ತಿದ್ದುಪಡಿ ವಿಧೇಯಕ-2024ಕ್ಕೆ ಸಹ ಸರ್ಕಾರ ಅಂಗೀಕಾರ ಪಡೆದಿದೆ. ಇದರಡಿ ವಿಧೇಯಕದ ತಿದ್ದುಪಡಿ […]

ಮುಂದೆ ಓದಿ