Tuesday, 5th November 2024

ಚಂದಾ ಕೊಚ್ಚರ್ ಬಂಧನ ಕಾನೂನುಬಾಹಿರ: ಬಾಂಬೆ ಹೈಕೋರ್ಟ್

ಮುಂಬೈ: ಐಸಿಐಸಿಐ ಬ್ಯಾಂಕ್ ಮತ್ತು ವಿಡಿಯೋಕಾನ್ ಸಾಲ ವಂಚನೆ ಪ್ರಕರಣದಲ್ಲಿ ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಮತ್ತು ಎಂಡಿ ಚಂದಾ ಕೊಚ್ಚರ್ ಮತ್ತು ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನವನ್ನ ಕಾನೂನುಬಾಹಿರ ಎಂದು ಬಾಂಬೆ ಹೈಕೋರ್ಟ್ ಹೇಳಿದೆ. ನ್ಯಾಯಮೂರ್ತಿ ಅನುಜಾ ಪಬುದೇಸಾಯಿ ಈ ಆದೇಶ ನೀಡಿದ್ದಾರೆ. ಅಂದ್ಹಾಗೆ, ಅವರ ಬಂಧನವು ಸಿಆರ್ಪಿಸಿಯ ಸೆಕ್ಷನ್ ಗೆ ಅನುಗುಣವಾಗಿಲ್ಲ ಎಂದು ಸಮನ್ವಯ ಪೀಠವು ಅಭಿಪ್ರಾಯಪಟ್ಟ ನಂತರ 2023ರ ಜನವರಿ ಯಲ್ಲಿ ಮಧ್ಯಂತರ ಆದೇಶದ ಮೂಲಕ ಇವರಿಬ್ಬರನ್ನು ಬಿಡುಗಡೆ ಮಾಡಲಾಯಿತು. […]

ಮುಂದೆ ಓದಿ

ವಂಚನೆ ಪ್ರಕರಣ: ಕೊಚ್ಚರ್ ದಂಪತಿಗೆ ರಿಲೀಫ್‌

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರ ಬಂಧನ ಗಳು ಕಾನೂನಿನ ಪ್ರಕಾರವಾಗಿಲ್ಲ ಎಂದು ಬಾಂಬೆ ಹೈಕೋರ್ಟ್...

ಮುಂದೆ ಓದಿ

ಜನವರಿ 10ರವರೆಗೆ ಕೊಚ್ಚರ್ ದಂಪತಿಗೆ ನ್ಯಾಯಾಂಗ ಬಂಧನ

ಮುಂಬೈ: ಐಸಿಐಸಿಐ ಬ್ಯಾಂಕ್ ಸಾಲ ವಂಚನೆ ಪ್ರಕರಣದಲ್ಲಿ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್, ಅವರ ಪತಿ ದೀಪಕ್‌ ಕೊಚ್ಚರ್ ಮತ್ತು ವಿಡಿಯೊಕಾನ್‌ ಸಮೂಹದ ಸಂಸ್ಥಾಪಕ ವೇಣುಗೋಪಾಲ್ ಧೂತ್...

ಮುಂದೆ ಓದಿ

ಡಿ.26ರದವರೆಗೆ ಚಂದಾ ಕೊಚ್ಚರ್, ದೀಪಕ್ ಕೊಚ್ಚರ್ ಸಿಬಿಐ ವಶಕ್ಕೆ

ಮುಂಬೈ: ವಿಡಿಯೊಕಾನ್‌ ಸಮೂಹಕ್ಕೆ ಸಾಲ ಮಂಜೂರಾತಿಯಲ್ಲಿ ಅಕ್ರಮ ಎಸಗಿರುವ ಸಂಬಂಧ ಐಸಿಐಸಿಐ ಬ್ಯಾಂಕ್‌ನ ಮಾಜಿ ಸಿಇಒ ಚಂದಾ ಕೊಚ್ಚರ್ ಹಾಗೂ ಅವರ ಪತಿ ದೀಪಕ್ ಕೊಚ್ಚರ್ ಅವರನ್ನು...

ಮುಂದೆ ಓದಿ

ಐಸಿಐಸಿಐ ಬ್ಯಾಂಕ್‌ನ ಚಂದಾ ಕೊಚ್ಚರ್, ಪತಿ ದೀಪಕ್ ಕೊಚ್ಚರ್ ಬಂಧನ

ನವದೆಹಲಿ: ಸಾಲ ಮಂಜೂರಾತಿಯಲ್ಲಿ ಅಕ್ರಮ, ವಂಚನೆ ಪ್ರಕರಣದಲ್ಲಿ ಸಿಬಿಐ, ಶುಕ್ರವಾರ ಐಸಿಐಸಿಐ ಬ್ಯಾಂಕ್‌ನ ಮಾಜಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಮತ್ತು ವ್ಯವಸ್ಥಾಪಕ ನಿರ್ದೇಶಕಿ ಚಂದಾ ಕೊಚ್ಚರ್, ಪತಿ ದೀಪಕ್...

ಮುಂದೆ ಓದಿ

ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್’ಗೆ ಜಾಮೀನು

ಮುಂಬೈ: ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚರ್ ಪತಿ ದೀಪಕ್ ಕೊಚ್ಚರ್ ಅವರಿಗೆ ಬಾಂಬೆ ಹೈಕೋರ್ಟ್ ಗುರುವಾರ ಜಾಮೀನು ನೀಡಿದೆ. ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ...

ಮುಂದೆ ಓದಿ

ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿ ಸುಪ್ರೀಂನಲ್ಲಿ ವಜಾ

ನವದೆಹಲಿ: ಐಸಿಐಸಿಐ ಬ್ಯಾಂಕ್‌ನ ಸಿಇಒ ಮತ್ತು ವ್ಯವಸ್ಥಾಪಕ ನಿರ್ದೇಶಕ ಹುದ್ದೆಯಿಂದ ವಜಾಗೊಳಿಸಿರುವುದನ್ನು ಪ್ರಶ್ನಿಸಿ ಚಂದಾ ಕೊಚ್ಚಾರ್ ಸಲ್ಲಿಸಿದ್ದ ಅರ್ಜಿಯನ್ನು ಬಾಂಬೆ ಹೈ ಕೋರ್ಟ್‌ ವಜಾಗೊಳಿಸಿದ್ದು, ಆದೇಶ ಪ್ರಶ್ನಿಸಿ ಸಲ್ಲಿಸಿದ್ದ...

ಮುಂದೆ ಓದಿ

ಐಸಿಐಸಿಐ ಬ್ಯಾಂಕ್ ಮಾಜಿ ಸಿಇಒ ಚಂದಾ ಕೊಚ್ಚಾರ್ ಪತಿಗೆ ಜಾಮೀನು ನಿರಾಕರಣೆ

ಮುಂಬೈ: ಹಣಕಾಸಿನ ಅಕ್ರಮ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯದಿಂದ  ಬಂಧಿತರಾಗಿರುವ ಉದ್ಯಮಿ ದೀಪಕ್ ಕೊಚ್ಚಾರ್ ಸಲ್ಲಿಸಿದ್ದ ಜಾಮೀನು ಅರ್ಜಿಯನ್ನು ವಿಶೇಷ ಕೋರ್ಟ್ ಗುರುವಾರ ತಿರಸ್ಕರಿಸಿದೆ. ಕೊಚ್ಚಾರ್​ ಐಸಿಐಸಿಐ ಬ್ಯಾಂಕ್​ನ...

ಮುಂದೆ ಓದಿ