ಹೈದರಾಬಾದ್ : ಟಿಡಿಪಿ ಮುಖ್ಯಸ್ಥ, ಮಾಜಿ ಸಿಎಂ ಚಂದ್ರಬಾಬು ನಾಯ್ಡು ಅವರಿಗೆ ಅಮರಾವತಿಯಲ್ಲಿ ನಡೆದಿರುವ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಐಡಿ ನೋಟಿಸ್ ನೀಡಿದೆ. ನಾಯ್ಡು ಅವರಿಗೆ ಸಿಐಡಿ ಮಾ.24 ರಂದು ಸಿಐಡಿ ವಿಚಾರಣೆಗೆ ಹಾಜರಾಗುವಂತೆ ಸೂಚಿಸಿದೆ ಎಂದು ವರದಿಯಾಗಿದೆ. ಕ್ಷಣ ಕ್ಷಣದ ಸುದ್ದಿಗಳಿಗಾಗಿ ವಿಶ್ವವಾಣಿ ಫೇಸ್ ಬುಕ್ ಪೇಜ್ ಲೈಕ್ ಮಾಡಿ https://www.facebook.com/Vishwavanidaily ಆಂಧ್ರಪ್ರದೇಶದ ರಾಜಧಾನಿ ಅಮರಾವತಿಯಲ್ಲಿ ಭಾರೀ ಸಂಚಲನಾ ಮೂಡಿಸಿದ್ದ ಭೂಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಯ್ಡುಗೆ ಸಿಐಡಿ ನೋಟಿಸ್ ಜಾರಿಯಾಗಿದೆ.
ಹೈದರಾಬಾದ್: ಚಿತ್ತೂರು ಜಿಲ್ಲೆಯಲ್ಲಿ ಪಕ್ಷದ ಪರವಾಗಿ ಅನುಮತಿಯಿಲ್ಲದಿದ್ದರೂ ಪ್ರಚಾರಕ್ಕೆ ಮುಂದಾಗಿದ್ದ ಆಂಧ್ರಪ್ರದೇಶ ಮಾಜಿ ಸಿಎಂ ಚಂದ್ರಬಾಬು ನಾಯ್ಡುರನ್ನು ಪೊಲೀಸರು ವಶಕ್ಕೆ ಪಡೆದರು. ತಿರುಪತಿ ವಿಮಾನ ನಿಲ್ದಾಣದ ಮೂಲಕ...
ವಿಜಯವಾಡ: ಆಂಧ್ರಪ್ರದೇಶ ವಿಧಾನಸಭೆಯ ಚಳಿಗಾಲ ಅಧಿವೇಶನದ ಮೊದಲ ದಿನ ಕಲಾಪಕ್ಕೆ ಅಡ್ಡಿಪಡಿಸಿ ಸದನದ ಬಾವಿಗೆ ನುಗ್ಗಿ ಕೋಲಾಹಲ ಸೃಷ್ಟಿಸಿದ ಪ್ರತಿಪಕ್ಷ ನಾಯಕ ಎನ್ ಚಂದ್ರಬಾಬು ನಾಯ್ಡು ಹಾಗೂ...