Friday, 20th September 2024

ಬಿ.ಎಂ.ಹೆಗ್ಡೆ ಪದ್ಮವಿಭೂಷಣ, ಕಂಬಾರರಿಗೆ ಪದ್ಮಭೂಷಣ, ರಾಜ್ಯದ ಮೂವರಿಗೆ ಪದ್ಮಶ್ರೀ

7 ಪದ್ಮವಿಭೂಷಣ, 10 ಪದ್ಮ ಭೂಷಣ, 102 ಪದ್ಮಶ್ರೀ ಪ್ರಶಸ್ತಿ ಗೌರವ ದೆಹಲಿ: ರಾಜ್ಯದ ಖ್ಯಾತ ವೈದ್ಯ ಡಾ.ಬಿ.ಎಂ.ಹೆಗ್ಡೆ ಅವರು ಪದ್ಮವಿಭೂಷಣ ಪ್ರಶಸ್ತಿಗೆ ಭಾಜನರಾಗಿದ್ದಾರೆ. ಜ್ಞಾನಪೀಠ ಪ್ರಶಸ್ತಿ ಪುರಸ್ಕೃತ ಸಾಹಿತಿ ಡಾ.ಚಂದ್ರಶೇಖರ್ ಕಂಬಾರ ಅವರಿಗೆ ಪದ್ಮಶ್ರೀ ಪ್ರಶಸ್ತಿಯ ಗೌರವ ದೊರೆತಿದೆ. ಇದಲ್ಲದೇ, ರಾಜ್ಯದ ಮೂವರು ಸಾಧಕರು ಪದ್ಮಶ್ರೀ ಪುರಸ್ಕೃತರ ಪಟ್ಟಿಯಲ್ಲಿ ಸೇರಿದ್ದಾರೆ. 72ನೇ ಗಣರಾಜ್ಯೋತ್ಸವದ ಮುನ್ನಾ ದಿನ ಪ್ರತಿಷ್ಟಿತ ಪದ್ಮ ಪ್ರಶಸ್ತಿಗಳನ್ನು ಸರಕಾರ ಪ್ರಕಟಿಸಿದೆ. *ಗಣರಾಜ್ಯೋತ್ಸವದ ಅಂಗವಾಗಿ ನೀಡಲಾಗುವ ರಾಷ್ಟ್ರಪತಿಗಳ ಪದಕಕ್ಕೆ ಈ ವರ್ಷ ಒಟ್ಟು 207 […]

ಮುಂದೆ ಓದಿ