ಲಕ್ನೋ: ಉತ್ತರ ಪ್ರದೇಶದ ಮೀರತ್‌ನ ಮಾವಾನಾದಲ್ಲಿರುವ ರಾಸಾಯನಿಕ ಕಾರ್ಖಾನೆಯಲ್ಲಿ ಮಧ್ಯಾಹ್ನ ಬೆಂಕಿ ಕಾಣಿಸಿ ಕೊಂಡಿದೆ. ಇದುವರೆಗೆ ಯಾವುದೇ ಸಾವುನೋವು ಅಥವಾ ಗಾಯದ ವರದಿಯಾಗಿಲ್ಲ. ಬೆಂಕಿಯನ್ನು ಹತೋಟಿಗೆ ತರಲು ಅಗ್ನಿಶಾಮಕ ದಳಗಳು ಸ್ಥಳಕ್ಕೆ ಧಾವಿಸಿವೆ. ಸುದ್ದಿ ಸಂಸ್ಥೆ ಹಂಚಿಕೊಂಡ ವೀಡಿಯೊದಲ್ಲಿ, ಕಾರ್ಖಾನೆಯಿಂದ ಭಾರಿ ಹೊಗೆಯು ಹೊರಹೊಮ್ಮುತ್ತಿರುವುದನ್ನು ಕಾಣಬಹುದು. ಬೇರೊಂದು ಘಟನೆಯಲ್ಲಿ ಚೆನ್ನೈನ ರಾಜೀವ್ ಗಾಂಧಿ ಸರ್ಕಾರಿ ಜನರಲ್ ಆಸ್ಪತ್ರೆಯ ಒಂದು ಭಾಗದಲ್ಲಿ ಬೆಂಕಿಯ ಘಟನೆ ವರದಿಯಾಗಿದೆ. ಆದಾಗ್ಯೂ, ಘಟನೆಯಲ್ಲಿ ಯಾವುದೇ ಪ್ರಾಣಹಾನಿ ಸಂಭವಿ ಸಿಲ್ಲ. ಆಸ್ಪತ್ರೆಯ ಅಧಿಕಾರಿಗಳ ಪ್ರಕಾರ, […]
ಪಂಚಮಹಲ್ : ಗುಜರಾತ್ನ ಪಂಚಮಹಲ್ ಜಿಲ್ಲೆಯಲ್ಲಿರುವ ಗೋಘಾಂಬಾದಲ್ಲಿ ಫ್ಲೋರೋಕೆಮಿಕಲ್ಸ್ ಲಿಮಿಟೆಡ್ ನಲ್ಲಿ ಸ್ಪೋಟ ಸಂಭವಿಸಿ 12ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಫ್ಯಾಕ್ಟರಿಯಲ್ಲಿ ಉಂಟಾದ ಸ್ಫೋಟದಿಂದ ಭಾರೀ ಶಬ್ದ...
ಪಾಲ್ಘರ್: ಮಹಾರಾಷ್ಟ್ರ ರಾಜ್ಯದ ಪಾಲ್ಘರ್ ಜಿಲ್ಲೆಯ ರಾಸಾಯನಿಕ ಕಾರ್ಖಾನೆಯ ಘಟಕದಲ್ಲಿ ಸಂಭವಿಸಿದ ಸ್ಫೋಟದಲ್ಲಿ ಐವರು ಕಾರ್ಮಿಕರು ಗಾಯಗೊಂಡಿ ದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಬೊಯಿಸಾರ್ ಕೈಗಾರಿಕಾ ಪ್ರದೇಶದಲ್ಲಿರುವ...
ಮುಂಬೈ : ಕೆಮಿಕಲ್ ಫ್ಯಾಕ್ಟರಿಯಲ್ಲಿ ಅಗ್ನಿ ಅವಘಡ ಸಂಭವಿಸಿ ಮೂರು ಜನ ಕಾರ್ಮಿಕರು ಮೃತಪಟ್ಟು 8 ಜನರು ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ ರತ್ನಗಿರಿ ಜಿಲ್ಲೆಯಲ್ಲಿ ಭಾನುವಾರ ಬೆಳಿಗ್ಗೆ ನಡೆದಿದೆ....
ಮುಂಬೈ : ರತ್ನಗಿರಿ ಜಿಲ್ಲೆಯ ಎಂಐಡಿಸಿ ಘಟಕದಲ್ಲಿ ಶನಿವಾರ ರಾಸಾಯನಿಕ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಸ್ಫೋಟ ದಲ್ಲಿ ನಾಲ್ಕು ಮಂದಿ ಕಾರ್ಮಿಕರು ಮೃತಪಟ್ಟು, ಒಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಮಹಾರಾಷ್ಟ್ರ ರಾಜ್ಯದ...
ಮುಂಬೈ: ಮಹಾರಾಷ್ಟ್ರ ರಾಜ್ಯದ ರಾಯ್ ಗಾಡ್ ಜಿಲ್ಲೆಯಲ್ಲಿ ರಾಸಾಯನಿಕ ಕಾರ್ಖಾನೆಯಲ್ಲಿ ಸ್ಫೋಟ ಸಂಭವಿಸಿದ್ದು, ಇಬ್ಬರು ಮೃತಪಟ್ಟು ಆರು ಮಂದಿ ಗಾಯಗೊಂಡಿರುವ ಘಟನೆ ಗುರುವಾರ ನಡೆದಿದೆ. ರಾಯ್ ಗಾಡ್...