Sunday, 19th May 2024

ನಿಯಮ ಉಲ್ಲಂಘನೆ: 500 ಪ್ರಕರಣ ದಾಖಲು

ಚೆನ್ನೈ: ನಿಗದಿ ಪಡಿಸಿದ ಸಮಯ ಮೀರಿ ಪಟಾಕಿ ಸಿಡಿಸಿದ ಹಿನ್ನೆಲೆಯಲ್ಲಿ ಚೆನ್ನೈನಲ್ಲಿ 500ಕ್ಕೂ ಹೆಚ್ಚು ಪ್ರಕರಣಗಳನ್ನು ದಾಖಲಿಸಲಾಗಿದೆ. ದೀಪಾವಳಿ ಪ್ರಯುಕ್ತ ಸುಪ್ರೀಂ ಕೋರ್ಟ್ ನಿಯಮಗಳನ್ನು ಉಲ್ಲಂಘಿಸಿದ ಕಾರಣ ಚೆನ್ನೈ ಪೊಲೀಸರು 581 ಮಂದಿ ವಿರುದ್ಧ ಪ್ರಕರಣಗಳನ್ನು ದಾಖಲಿಸಿದ್ದಾರೆ. ಇದರಲ್ಲಿ 554 ಪ್ರಕರಣಗಳು ಸಮಯ ಮೀರಿ ಪಟಾಕಿ ಸಿಡಿಸಿದ್ದಕ್ಕೆ ಸಂಬಂಧಿಸಿವೆ. ತಮಿಳುನಾಡು ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ನಡೆಸುತ್ತಿದ್ದ ಎಂಟು ಮಂದಿ ಪಟಾಕಿ ಅಂಗಡಿ ಮಾಲೀಕರ ವಿರುದ್ಧವೂ ಪ್ರಕರಣ ದಾಖಲಿಸ ಲಾಗಿದೆ. ಅತಿಯಾದ ಶಬ್ದವುಳ್ಳ ಪಟಾಕಿ ಸಿಡಿಸಿದ 19 ಮಂದಿ […]

ಮುಂದೆ ಓದಿ

ಹಳಿ ತಪ್ಪಿದ ವಿದ್ಯುತ್ ಚಾಲಿತ ರೈಲು

ಚೆನ್ನೈ (ತಮಿಳುನಾಡು): ರಾಜ್ಯದ ಚೆನ್ನೈನ ಅವಡಿ ರೈಲು ನಿಲ್ದಾಣದ ಬಳಿ ವಿದ್ಯುತ್ ಚಾಲಿತ ಹಳಿ ತಪ್ಪಿದೆ. ಪ್ರಯಾಣಿಕರಿಲ್ಲದ ಕಾರಣ ಯಾವುದೇ ಅನಾಹುತ ಸಂಭವಿಸಿಲ್ಲ. ರೈಲ್ವೆ ಹಳಿ ಬಿರುಕು...

ಮುಂದೆ ಓದಿ

ದ್ವಿಚಕ್ರ ವಾಹನಗಳಿಗೆ ಟಿಪ್ಪರ್ ಲಾರಿ ಡಿಕ್ಕಿ: ಆರು ಸಾವು, 9 ಜನಕ್ಕೆ ಗಾಯ

ಚೆನ್ನೈ: ತಮಿಳುನಾಡಿನ ಚೆಂಗಲ್ಪಟ್ಟುದಲ್ಲಿ ಟಿಪ್ಪರ್ ಲಾರಿ ಚಾಲಕನ ನಿಯಂತ್ರಣ ತಪ್ಪಿ ದ್ವಿಚಕ್ರ ವಾಹನಗಳಿಗೆ ಡಿಕ್ಕಿ ಹೊಡೆದ ಪರಿಣಾಮ ಆರು ಮಂದಿ ಸಾವನ್ನಪ್ಪಿ 9 ಜನ ಗಾಯಗೊಂಡಿದ್ದಾರೆ. ತಮಿಳುನಾಡಿನ...

ಮುಂದೆ ಓದಿ

ಹಳಿ ತಪ್ಪಿದ ‘ಜನ ಶತಾಬ್ದಿ ಎಕ್ಸ್ ಪ್ರೆಸ್’ ರೈಲು

ಚೆನ್ನೈ: ಚೆನ್ನೈನಲ್ಲಿ ‘ಜನ ಶತಾಬ್ದಿ ಎಕ್ಸ್‌ಪ್ರೆಸ್’ ರೈಲು ಅಪಘಾತಕ್ಕೀಡಾಗಿದೆ. ಚೆನ್ನೈ ಬೇಸಿನ್ ಬ್ರಿಡ್ಜ್ ವರ್ಕ್‌ಶಾಪ್ ಬಳಿ ಜನ ಶತಾಬ್ದಿ ಎಕ್ಸ್‌ಪ್ರೆಸ್‌ನ 2 ಬೋಗಿಗಳು ಹಳಿ ತಪ್ಪಿದ್ದು, ಸಾಕಷ್ಟು...

ಮುಂದೆ ಓದಿ

ಪ್ರಯಾಣಿಕರಿಗೆ ಎದೆನೋವು: ವಿಮಾನ ತುರ್ತು ಭೂಸ್ಪರ್ಶ

ಚೆನ್ನೈ: ಪ್ರಯಾಣಿಕರೊಬ್ಬರಿಗೆ ಎದೆನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಕೌಲಾಲಂಪುರಕ್ಕೆ ತೆರಳುತ್ತಿದ್ದ ಮಲೇಶಿಯಾ ಮೂಲದ ಅಂತಾರಾಷ್ಟ್ರೀಯ ವಿಮಾನ ಚೆನ್ನೈ ವಿಮಾನ ನಿಲ್ದಾಣದಲ್ಲಿ ತುರ್ತು ಭೂಸ್ಪರ್ಶ ಮಾಡಿದೆ. ಜೆಡ್ಡಾದಿಂದ 280 ಪ್ರಯಾಣಿಕರನ್ನು...

ಮುಂದೆ ಓದಿ

ರಿಯಲ್ ಎಸ್ಟೇಟ್ ಸಂಸ್ಥೆ ಜಿ ಸ್ಕ್ವೇರ್ ರಿಯಲ್ಟರ್ಸ್ ಪ್ರೈವೇಟ್ ಲಿಮಿಟೆಡ್’ಗೆ ’ಐಟಿ’ ದಾಳಿ ಬಿಸಿ

ಚೆನ್ನೈ: ತಮಿಳು ನಾಡಿನಲ್ಲಿ ಡಿಎಂಕೆ ಕುಟುಂಬದ ಸದಸ್ಯರ ಆಸ್ತಿಗಳ ವಿವರಗಳ ಕಡತಗಳನ್ನು ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ.ಅಣ್ಣಾಮಲೈ ಅವರು ಬಿಡುಗಡೆ ಮಾಡಿದ ವಾರದ ನಂತರ ಆದಾಯ ತೆರಿಗೆ...

ಮುಂದೆ ಓದಿ

ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ವಿದ್ಯಾರ್ಥಿ ಆತ್ಮಹತ್ಯೆ

ಚೆನ್ನೈ: ಕೊಟ್ಟೂರು​ಪುರಂ ಪ್ರದೇಶದ ಮದ್ರಾಸ್ ಐಐಟಿಯಲ್ಲಿ ಎರಡನೇ ವರ್ಷದ ಬಿ.ಟೆಕ್ ವ್ಯಾಸಂಗ ಮಾಡುತ್ತಿದ್ದ ಮಹಾರಾಷ್ಟ್ರದ ಕೊಲ್ಹಾಪುರ ಮೂಲದ ವಿದ್ಯಾರ್ಥಿಯೋರ್ವ ಆತ್ಮಹತ್ಯೆ ಮಾಡಿಕೊಂಡಿದ್ದಾನೆ. ಚೌಗುಲೆ ಕೇದಾರ್ ಸುರೇಶ್(21) ಮೃತ...

ಮುಂದೆ ಓದಿ

ಹಳೆಯ ಕಟ್ಟಡ ಕುಸಿತ: ಕಾರ್ಮಿಕರು ಸಿಲುಕಿರುವ ಶಂಕೆ…!

ಚೆನ್ನೈ : ನಿರ್ಮಾಣ ಹಂತದಲ್ಲಿದ್ದ ಹಳೆಯ ಕಟ್ಟಡವೊಂದು ಕುಸಿದ ಪರಿಣಾಮ ಕೆಲವು ಕಾರ್ಮಿಕರು ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಶಂಕೆ ವ್ಯಕ್ತವಾಗಿದೆ. ಚೆನ್ನೈನ ಪ್ಯಾರಿಸ್ ಕಾರ್ನರ್ ಬಳಿಯ ಅರ್ಮೇನಿಯನ್...

ಮುಂದೆ ಓದಿ

ಸೇಲಂನ ಹೆದ್ದಾರಿಯಲ್ಲಿ ಅಪಘಾತ: ಆರು ಮಂದಿ ಸಾವು

ಚೆನ್ನೈ: ಲಾರಿ ಹಾಗೂ ಓಮ್ನಿ ನಡುವೆ ಸಂಭವಿಸಿದೆ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿದಂತೆ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿಯ...

ಮುಂದೆ ಓದಿ

ಪ್ರತಿಭಟನಾ ನಿರತ ಪ್ರಯಾಣಿಕರ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ...

ಮುಂದೆ ಓದಿ

error: Content is protected !!