Saturday, 27th July 2024

ಸೇಲಂನ ಹೆದ್ದಾರಿಯಲ್ಲಿ ಅಪಘಾತ: ಆರು ಮಂದಿ ಸಾವು

ಚೆನ್ನೈ: ಲಾರಿ ಹಾಗೂ ಓಮ್ನಿ ನಡುವೆ ಸಂಭವಿಸಿದೆ ಭೀಕರ ಅಪಘಾತದಲ್ಲಿ ಒಂದು ಮಗು ಸೇರಿದಂತೆ 6 ಮಂದಿ ಮೃತಪಟ್ಟ ದಾರುಣ ಘಟನೆ ತಮಿಳುನಾಡಿನ ತಿರುಚ್ಚಿ ಜಿಲ್ಲೆಯ ತಿರುವಾಸಿ ಬಳಿಯ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಭಾನುವಾರ ನಡೆದಿದೆ. ಓಮ್ನಿ ಕಾರಿನಲ್ಲಿ ಬರುತ್ತಿದ್ದ ವೇಳೆ ತಿರುಚ್ಚಿ-ಸೇಲಂನ ರಾಷ್ಟ್ರೀಯ ಹೆದ್ದಾರಿಯಲ್ಲಿ ಕಾರು ಲಾರಿಯೊಂದಕ್ಕೆ ಢಿಕ್ಕಿ ಹೊಡೆದಿದೆ. ಪರಿಣಾಮ ಘಟನೆಯಲ್ಲಿ ಒಂದು ಪುಟ್ಟ ಮಗು ಸೇರಿದಂತೆ ನಾಲ್ವರು ಪುರುಷರು ಮತ್ತು ಒಬ್ಬ ಮಹಿಳೆ ಮೃತಪಟ್ಟಿದ್ದಾರೆ. ಕಾರಿನಲ್ಲಿ ಒಟ್ಟು 9 ಮಂದಿ ಪ್ರಯಾಣಿಸುತ್ತಿದ್ದರು. ಗಾಯಾಳುಗಳನ್ನು ಸರ್ಕಾರಿ […]

ಮುಂದೆ ಓದಿ

ಪ್ರತಿಭಟನಾ ನಿರತ ಪ್ರಯಾಣಿಕರ ಮೇಲೆ ಹಲ್ಲೆ ಆರೋಪ: ಪ್ರಕರಣ ದಾಖಲು

ಚೆನ್ನೈ: ಮಧುರೈ ವಿಮಾನ ನಿಲ್ದಾಣದಲ್ಲಿ ಪ್ರತಿಭಟನಾ ನಿರತ ಪ್ರಯಾಣಿಕರೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪದ ಮೇಲೆ ತಮಿಳುನಾಡು ಮಾಜಿ ಮುಖ್ಯಮಂತ್ರಿ ಎಡಪ್ಪಾಡಿ ಕೆ ಪಳನಿಸ್ವಾಮಿ ಮತ್ತು ಎಐಎಡಿಎಂಕೆ...

ಮುಂದೆ ಓದಿ

ಸಿಲಿಂಡರ್ ಸ್ಫೋಟ ಪ್ರಕರಣ: 60 ವಿವಿಧ ಸ್ಥಳಗಳಲ್ಲಿ ಎನ್‌ಐಎ ದಾಳಿ

ಚೆನ್ನೈ: ತಮಿಳುನಾಡಿನ ಕೊಯಂಬತ್ತೂರಿನಲ್ಲಿ ನಡೆದ ಸಿಲಿಂಡರ್ ಸ್ಫೋಟ ಪ್ರಕರಣಕ್ಕೆ ಸಂಬಂಧಿಸಿದಂತೆ, ದಕ್ಷಿಣ ಭಾರತದ ಮೂರು ರಾಜ್ಯಗಳಾದ ತಮಿಳುನಾಡು, ಕೇರಳ ಮತ್ತು ಕರ್ನಾಟಕದ 60 ವಿವಿಧ ಸ್ಥಳಗಳಲ್ಲಿ ರಾಷ್ಟ್ರೀಯ ತನಿಖಾ...

ಮುಂದೆ ಓದಿ

ಮುಸ್ಲಿಂ ಮಹಿಳೆಯರು ವಿಚ್ಛೇದನ ನೀಡಲು ಖುಲಾ ಹಕ್ಕನ್ನು ಚಲಾಯಿಸಬೇಕು

ಚೆನ್ನೈ: ಮುಸ್ಲಿಂ ಮಹಿಳೆಯರು ಗಂಡಂದಿರಿಗೆ ವಿವಾಹ ವಿಚ್ಛೇದನ ನೀಡಲು ಅನುವು ಕಲ್ಪಿಸಲು ಖುಲಾ ಹಕ್ಕನ್ನು ಕೌಟುಂಬಿಕ ನ್ಯಾಯಾಲಯಗಳ ಮೂಲಕ ಚಲಾಯಿಸಬೇಕು. ಶರಿಯಾ, ಜಮಾತ್ ನಂತಹ ಖಾಸಗಿ ಸಂಘ...

ಮುಂದೆ ಓದಿ

ಕ್ರಾಂತಿಕಾರಿ ನಾಯಕ ‘ಚೆ’ ಗುವೇರಾ ಪುತ್ರಿ, ಮೊಮ್ಮಗಳು ಚೆನ್ನೈಗೆ ಆಗಮನ

ಚೆನ್ನೈ: ಕ್ಯೂಬಾದ ಕ್ರಾಂತಿಕಾರಿ ನಾಯಕ ‘ಚೆ’ ಗುವೇರಾ ಪುತ್ರಿ ಅಲೀಡಾ ಗುವೇರಾ ಅವರು 2 ದಿನಗಳ ಭಾರತ ಭೇಟಿ ನಿಮಿತ್ತ ಚೆನ್ನೈಗೆ ಆಗಮಿಸಿ ದ್ದಾರೆ. ಸಿಪಿಐ(ಎಂ) ರಾಜ್ಯ...

ಮುಂದೆ ಓದಿ

ಕಡಲೂರು ಜಿಲ್ಲೆಯಲ್ಲಿ ಸರಣಿ ಅಪಘಾತ: ಐವರ ಸಾವು

ಚೆನ್ನೈ: ತಮಿಳುನಾಡಿನ ಕಡಲೂರು ಜಿಲ್ಲೆಯ ತಿರುಚ್ಚಿ-ಚೆನ್ನೈ ರಾಷ್ಟ್ರೀಯ ಹೆದ್ದಾರಿ ಯಲ್ಲಿ ಮಂಗಳವಾರ ಆರು ವಾಹನಗಳ ಸರಣಿ ಅಪಘಾತದಲ್ಲಿ ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಸ್ಥಳಕ್ಕಾಗಮಿಸಿದ ಪೊಲೀಸ್ ತಂಡ,...

ಮುಂದೆ ಓದಿ

ಚೀನಾದಿಂದ ಮರಳಿದ ಮಹಿಳೆ, ಮಗಳಿಗೆ ಕೋವಿಡ್ ಸೋಂಕು ದೃಢ

ಚೆನ್ನೈ: ಕೊಲಂಬೋ ಮೂಲಕ ಚೀನಾದಿಂದ ಹಿಂದಿರುಗಿದ ಮಹಿಳೆ ಮತ್ತು ಆಕೆಯ ಆರು ವರ್ಷದ ಮಗಳಿಗೆ ತಮಿಳುನಾಡಿನ ಮಧುರೈ ವಿಮಾನ ನಿಲ್ದಾಣದಲ್ಲಿ ಕೋವಿಡ್ -19 ಸೋಂಕು ತಗುಲಿರುವುದು ದೃಢಪಟ್ಟಿದೆ....

ಮುಂದೆ ಓದಿ

ಮಾಂಡೌಸ್ ರೌದ್ರಾವತಾರಕ್ಕೆ ಭಾರಿ ಮಳೆ: ಮೃತರ ಸಂಖ್ಯೆ 6

ಚೆನ್ನೈ: ತಮಿಳುನಾಡಿನಾದ್ಯಂತ ಮಾಂಡೌಸ್ ಚಂಡಮಾರುತದ ರೌದ್ರಾವತಾರಕ್ಕೆ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಜನರು ತತ್ತರಿಸಿ ಹೋಗಿದ್ದಾರೆ. ಮಾಂಡೌಸ್ ಅಬ್ಬರಕ್ಕೆ ಮೃತರ ಸಂಖ್ಯೆ 6ಕ್ಕೆ ಏರಿಕೆಯಾಗಿದೆ. ಚಂಡಮಾರುತದ ಪರಿಣಾಮ ತಮಿಳುನಾಡಿನಲ್ಲಿ...

ಮುಂದೆ ಓದಿ

ಹಿಂದಿ ಹೇರಿಕೆ ಖಂಡಿಸಿ ಬೆಂಕಿ ಹಚ್ಚಿಕೊಂಡು ರೈತ ಆತ್ಮಹತ್ಯೆ

ಚೆನ್ನೈ: ತಮಿಳುನಾಡಿನ ಸೇಲಂ ಜಿಲ್ಲೆಯ 85 ವರ್ಷದ ರೈತರೊಬ್ಬರು ಹಿಂದಿ ಹೇರಿಕೆ ಖಂಡಿಸಿ ಡಿಎಂಕೆ ಕಚೇರಿ ಹೊರಗೆ ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಮೆಟ್ಟೂರು ಪಕ್ಕದ ತಲೈಯೂರಿನಲ್ಲಿರುವ...

ಮುಂದೆ ಓದಿ

ಚೆನ್ನೈ ಉಪನಗರಗಳಲ್ಲಿ ಭಾರೀ ಮಳೆ, ಜನಜೀವನ ಅಸ್ತವ್ಯಸ್ತ

 ಚೆನ್ನೈ: ತಮಿಳುನಾಡಿನ ಚೆನ್ನೈ ಮತ್ತು ಉಪನಗರಗಳಲ್ಲಿ ಭಾರೀ ಮಳೆ ಸಂಭವಿಸುತ್ತಿದ್ದು ಜನಜೀವನ ಅಸ್ತವ್ಯಸ್ತವಾಗಿದೆ. ಮಳೆಯಿಂದಾಗಿ ನಗರ ಮತ್ತು ಹೊರವಲಯದಲ್ಲಿ ಇಬ್ಬರು ಮೃತಪಟ್ಟು, ಗೋಡೆ ಕುಸಿದು ಮಹಿಳೆಯೊಬ್ಬರು ಮೃತಪಟ್ಟರೆ ಒಬ್ಬ...

ಮುಂದೆ ಓದಿ

error: Content is protected !!