ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚೆನ್ನೈ: ಚೆನ್ನೈ-ಮೈಸೂರು ವಂದೇ ಭಾರತ್ ಎಕ್ಸ್‌ಪ್ರೆಸ್‌ಗೆ ಪ್ರಧಾನಿ ಮೋದಿ ಅವರು ನ.11ರಂದು ಚಾಲನೆ ನೀಡಲಿದ್ದಾರೆ. ದಕ್ಷಿಣ ಭಾರತದ ಮೊದಲ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲು ಚೆನ್ನೈ-ಮೈಸೂರು ನಡುವೆ ಪ್ರಾಯೋಗಿಕ ಓಡಾಟ ಆರಂಭಿಸಿದೆ. ದಕ್ಷಿಣ ಭಾರತದ ಮೊದಲ ಮತ್ತು ದೇಶದ ಐದನೇ ವಂದೇ ಭಾರತ್ ರೈಲು ಇದಾಗಿದ್ದು, ಪ್ರಯಾಣಿಕರ ಸೇವೆಯನ್ನು ಮೋದಿ ಅವರು ಚಾಲನೆ ನೀಡಿದ ಬಳಿಕ ಆರಂಭಿಸಲಿದೆ. ಚೆನ್ನೈನ ಎಂಜಿ ರಾಮಚಂದ್ರನ್ ಕೇಂದ್ರ ರೈಲ್ವೆ ನಿಲ್ದಾಣದಿಂದ ಬೆಳಗ್ಗೆ ರೈಲು ನಿರ್ಗಮಿಸಿ ದ್ದು, […]