Wednesday, 28th July 2021

ನಟ ಚೇತನ್‌ ಹೇಳಿಕೆಯನ್ನು ಖಂಡಿಸುತ್ತೇನೆ: ಸಚಿವ ಶಿವರಾಮ ಹೆಬ್ಬಾರ್

ಬೆಂಗಳೂರು: ಕನ್ನಡ ಚಿತ್ರರಂಗಗಳಲ್ಲಿ ನಟಿಸುತ್ತಿರುವ ಚೇತನ್ ಎನ್ನುವ ವ್ಯಕ್ತಿ ಸಾಮಾಜಿಕ ಜಾಲತಾಣಗಳಲ್ಲಿ ಬ್ರಾಹ್ಮಣರ ವಿರುದ್ಧವಾಗಿ ಅವಹೇಳನಕಾರಿಯಾಗಿ, ಪ್ರಚೋದನಕಾರಿಯಾಗಿ ಮಾತಾಡಿರುವುದು ಗಮನಕ್ಕೆ ಬಂದಿದ್ದು. ಮೊದಲಿಗೆ, ಆತನ ಹೇಳಿಕೆಗಳನ್ನು ತೀವ್ರವಾಗಿ ಖಂಡಿಸುತ್ತೇನೆ ಎಂದುಕಾರ್ಮಿಕ ಖಾತೆ ಹಾಗೂ ಉತ್ತರಕನ್ನಡ ಜಿಲ್ಲಾ ಉಸ್ತುವಾರಿ ಸಚಿವ ಶಿವರಾಮ ಹೆಬ್ಬಾರ್ ಹೇಳಿದ್ದಾರೆ. ಇನ್ನು, ಬಾಬಾ ಸಾಹೇಬ್ ಅಂಬೇಡ್ಕರ್ ಅವರು ಸಂವಿಧಾನದಲ್ಲಿ ಪ್ರತಿಯೊಂದು ಧರ್ಮ, ಜಾತಿಗಳಿಗೆ ಸ್ಥಾನಮಾನ ನೀಡಿದ್ದಾರೆ. ಈ ವ್ಯಕ್ತಿಯ ಹೇಳಿಕೆ ಸಂವಿಧಾನಕ್ಕೆ ವಿರೋಧವಾದುದು ಮತ್ತು ಸಂವಿಧಾನ ಶಿಲ್ಪಿ ಅಂಬೇಡ್ಕರ್ ಅವರಿಗೆ ಅವಮಾನ ಮಾಡು ವಂತಹದು. ಸಮಾಜದಲ್ಲಿ […]

ಮುಂದೆ ಓದಿ