Friday, 13th December 2024

ಎನ್ಕೌಂಟರಿನಲ್ಲಿ ಒಂಬತ್ತು ಮಾವೋವಾದಿಗಳ ಸಾವು

ಬಿಜಾಪುರ: ಛತ್ತೀಸ್ಗಢದ ಬಿಜಾಪುರ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಎನ್ಕೌಂಟರ್ನಲ್ಲಿ ಒಂಬತ್ತು ಮಾವೋವಾದಿಗಳು ಸಾವನ್ನಪ್ಪಿದ್ದಾರೆ. ಭದ್ರತಾ ಸಿಬ್ಬಂದಿಯ ಜಂಟಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿದ್ದಾಗ ಲೆಂಡ್ರಾ ಗ್ರಾಮದ ಬಳಿಯ ಕಾಡಿನಲ್ಲಿ ಎನ್ಕೌಂಟರ್ ಪ್ರಾರಂಭವಾಯಿತು. ಜಿಲ್ಲಾ ರಿಸರ್ವ್ ಗಾರ್ಡ್, ವಿಶೇಷ ಕಾರ್ಯಪಡೆ, ಕೇಂದ್ರ ಮೀಸಲು ಪೊಲೀಸ್ ಪಡೆ ಮತ್ತು ಕಮಾಂಡೋ ಬೆಟಾಲಿಯನ್ ಫಾರ್ ರೆಸಲ್ಯೂಟ್ ಆಕ್ಷನ್ (ಕೋಬ್ರಾ) ಸಿಬ್ಬಂದಿಯನ್ನು ಕಾರ್ಯಾಚರಣೆಗೆ ನಿಯೋಜಿಸಲಾಗಿದೆ. ಎನ್ಕೌಂಟರ್ ನಂತರ ಭದ್ರತಾ ಸಿಬ್ಬಂದಿ ಲೈಟ್ ಮೆಷಿನ್ ಗನ್ ಮತ್ತು ಇತರ ಶಸ್ತ್ರಾಸ್ತ್ರಗಳು […]

ಮುಂದೆ ಓದಿ