Sunday, 29th September 2024

Naxal Attack

Naxal Attack : ನಕ್ಸಲರಿಂದ ಬಾಂಬ್ ದಾಳಿ, 5 ಸಿಆರ್‌ಪಿಎಫ್ ಸಿಬ್ಬಂದಿಗೆ ಗಾಯ

ಬಿಜಾಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ನಕ್ಸಲರು ನಡೆಸಿದ ಐಇಡಿ ಸ್ಫೋಟದಲ್ಲಿ (Naxal Attack) ಅಧಿಕಾರಿ ಸೇರಿದಂತೆ ಐವರು ಸಿಆರ್‌ಪಿಎಫ್‌ ಸಿಬ್ಬಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಕೇಂದ್ರ ಮೀಸಲು ಪೊಲೀಸ್ ಪಡೆಯ (ಸಿಆರ್‌ಎಫ್) 153 ಬೆಟಾಲಿಯನ್ ತಂಡವು ಬೆಳಿಗ್ಗೆ 7 ಗಂಟೆ ಸುಮಾರಿಗೆ ತಾರೆಮ್ ಪೊಲೀಸ್ ಠಾಣೆ ಪ್ರದೇಶದಲ್ಲಿ ಬಾಂಬ್‌ ಪತ್ತೆ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಈ ಘಟನೆ ನಡೆದಿದೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ತಂಡವು ಈ ಪ್ರದೇಶದ ಚಿನ್ನಗೆಲೂರು ಸಿರ್‌ಪಿಎಫ್‌ ಶಿಬಿರಕ್ಕೆ ಸೇರಿದೆ. […]

ಮುಂದೆ ಓದಿ