Sunday, 13th October 2024

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರ ಸಾವು

ಬಿಜಾಪುರ : ಛತ್ತೀಸ್ ಗಢದ ಬಿಜಾಪುರ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿ ನಡೆಸಿದ ಎನ್ ಕೌಂಟರ್ ನಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ. ಭದ್ರತಾ ಸಿಬ್ಬಂದಿಯ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ತೊಡಗಿದ್ದಾಗ ಮೆಡ್ ಪೊಲೀಸ್ ಠಾಣೆ ವ್ಯಾಪ್ತಿಯ ಕಾಡಿನಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ನಂತರ ಇಬ್ಬರು ನಕ್ಸಲರ ಶವಗಳನ್ನು ಶಸ್ತ್ರಾಸ್ತ್ರಗಳೊಂದಿಗೆ ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಅವರು ಹೇಳಿದರು. ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಮತ್ತು ಹೆಚ್ಚಿನ ವಿವರಗಳನ್ನು ನಿರೀಕ್ಷಿಸಲಾಗಿದೆ ಎಂದು ಅವರು […]

ಮುಂದೆ ಓದಿ

ಛತ್ತೀಸಗಢ ಸಿಎಂ ವಿಷ್ಣುದೇವ್‌ ಮೊದಲ ಕ್ಯಾಬಿನೆಟ್ ಸಭೆ ಇಂದು

ರಾಯಪುರ: ಛತ್ತೀಸಗಢದ ಮುಖ್ಯಮಂತ್ರಿಯಾಗಿ ವಿಷ್ಣುದೇವ್‌ ಸಾಯ್‌ ಅವರು ಗುರುವಾರ ಮೊದಲ ಕ್ಯಾಬಿನೆಟ್ ಸಭೆ ನಡೆಸಲಿದ್ದಾರೆ. ಸಾಯ್‌ ಮಾತನಾಡಿ, ಇಂದು ಸಚಿವ ಸಂಪುಟ ಸಭೆ ನಡೆಯಲಿದೆ. ಎಲ್ಲಾ ಇಲಾಖೆಗಳ...

ಮುಂದೆ ಓದಿ

ಮಧ್ಯಪ್ರದೇಶ, ಛತ್ತೀಸ್‌ಗಢದ ಹೊಸ ಮುಖ್ಯಮಂತ್ರಿ ಪ್ರಮಾಣವಚನ ಇಂದು

ನವದೆಹಲಿ: ಮಧ್ಯಪ್ರದೇಶ ಮುಖ್ಯಮಂತ್ರಿಯಾಗಿ ಮೋಹನ್ ಯಾದವ್, ಛತ್ತೀಸ್‌ಗಢದ ನೂತನ ಸಿಎಂ ಆಗಿ ವಿಷ್ಣು ದೇವ್ ಸಾಯಿ ಬುಧವಾರ ಪ್ರಮಾಣವಚನ ಸ್ವೀಕರಿಸಲಿದ್ದಾರೆ. ಮಧ್ಯಪ್ರದೇಶದ ಲಾಲ್ ಪರೇಡ್ ಮೈದಾನದಲ್ಲಿ ನಡೆಯಲಿರುವ ಸಮಾರಂಭದಲ್ಲಿ...

ಮುಂದೆ ಓದಿ

ಡಿ.13 ರಂದು ಛತ್ತೀಸ್ ಗಢದ ಮುಖ್ಯಮಂತ್ರಿ ಪ್ರಮಾಣ ವಚನ ಸ್ವೀಕಾರ

ನವದೆಹಲಿ : ಡಿ.13 ರಂದು ಮಧ್ಯಾಹ್ನ ಛತ್ತೀಸ್ ಗಢದ ಮುಖ್ಯಮಂತ್ರಿಯಾಗಿ ವಿಷ್ಣು ದೇವ್ ಸಾಯಿ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ. ಅವರು ಪ್ರಭಾವಿ ಸಾಹು (ತೆಲಿ) ಸಮುದಾಯಕ್ಕೆ ಸೇರಿದವರಾಗಿದ್ದಾರೆ....

ಮುಂದೆ ಓದಿ

ಛತ್ತೀಸ್​ಗಢದ ನೂತನ ಸಿಎಂ ಆಗಿ ವಿಷ್ಣುದೇವ್​ ಸಾಯಿ ಆಯ್ಕೆ

ರಾಯಪುರ: ರಾಯಪುರದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ಛತ್ತೀಸ್​ಗಢದ ನೂತನ ಸಿಎಂ ಆಗಿ ವಿಷ್ಣುದೇವ್​ ಸಾಯಿ ಅವರನ್ನು ಆಯ್ಕೆ ಮಾಡಲಾಗಿದೆ. ಇತ್ತೀಚೆಗೆ ನಡೆದ ಪಂಚರಾಜ್ಯ ಚುನಾವಣೆಯಲ್ಲಿ ಛತ್ತೀಸ್​ಗಢದಲ್ಲಿ ಬಿಜೆಪಿ...

ಮುಂದೆ ಓದಿ

ಛತ್ತೀಸ್‍ಗಢದ ಶಾಸಕಾಂಗ ಪಕ್ಷದ ನಾಯಕನ ಆಯ್ಕೆ ಇಂದು

ರಾಯ್‍ಪುರ: ಛತ್ತೀಸ್‍ಗಢದ ಶಾಸಕಾಂಗ ಪಕ್ಷದ ನಾಯಕನನ್ನು ಆಯ್ಕೆ ಮಾಡಲು ಬಿಜೆಪಿಯ ಹೊಸದಾಗಿ ಚುನಾಯಿತ 54 ಶಾಸಕರ ಪ್ರಮುಖ ಸಭೆ ಭಾನುವಾರ ನಡೆಯಲಿದೆ. ಇತ್ತೀಚೆಗಿನ ಚುನಾವಣೆಯಲ್ಲಿ ಬಿಜೆಪಿ ಯಾವುದೇ...

ಮುಂದೆ ಓದಿ

ಮೂರು ರಾಜ್ಯಗಳಲ್ಲಿನ ಮುಖ್ಯಮಂತ್ರಿ ಆಯ್ಕೆಯಾಗಿ ವೀಕ್ಷಕರ ನೇಮಕ

ನವದೆಹಲಿ: ಛತ್ತೀಸಗಢ, ಮಧ್ಯಪ್ರದೇಶ ಮತ್ತು ರಾಜಸ್ಥಾನದಲ್ಲಿ ಇತ್ತೀಚಿಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಫಲಿತಾಂಶ ಬಂದು ಐದು ದಿನ ಕಳೆದರೂ ಇನ್ನೂ ತನ್ನ...

ಮುಂದೆ ಓದಿ

ಮಧ್ಯಪ್ರದೇಶದ 230 ಕ್ಷೇತ್ರ, ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಮತದಾನ ಇಂದು

ಭೋಪಾಲ್/ರಾಯಪುರ: ಪಂಚ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಮಧ್ಯಪ್ರದೇಶದ ಎಲ್ಲ 230 ಕ್ಷೇತ್ರಗಳಿಗೆ ಒಂದೇ ಹಂತದಲ್ಲಿ ಹಾಗೂ ಛತ್ತೀಸ್​ಗಢ 70 ಕ್ಷೇತ್ರಗಳಿಗೆ ಅಂತಿಮ ಹಂತದ ಮತದಾನ ಪ್ರಗತಿಯಲ್ಲಿದೆ. ಮಿಜೋರಾಂ...

ಮುಂದೆ ಓದಿ

ಮತದಾನದ ವೇಳೆ ಬಸ್ತಾರ್​ನಲ್ಲಿ ನಕ್ಸಲೀಯರ ಹಿಂಸಾಚಾರ

ಬಸ್ತಾರ್: ಛತ್ತೀಸ್​ಗಢ ವಿಧಾನಸಭೆಗೆ ನಡೆಯುತ್ತಿರುವ ಮೊದಲ ಹಂತದ ಮತದಾನದಲ್ಲಿ ಕಂಕೇರ್, ನಾರಾಯಣಪುರ ಮತ್ತು ದಾಂತೇವಾಡ, ಬಸ್ತಾರ್​ನಲ್ಲಿ ನಕ್ಸಲೀಯರು ಹಿಂಸಾಚಾರ ನಡೆಸಿದ್ದಾರೆ. ಭದ್ರತಾ ಸಿಬ್ಬಂದಿ ಮತ್ತು ನಕ್ಸಲೀಯರ ಮಧ್ಯೆ...

ಮುಂದೆ ಓದಿ

ಮೊದಲ ಮತದಾನ ಮಾಡಿದ 93 ವರ್ಷದ ವೃದ್ಧ

ಕಂಕೇರ್: ಛತ್ತೀಸ್​ಗಢದ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದಾರೆ. ಕೆಲವು ಗ್ರಾಮದಲ್ಲಿ ಇದೇ ಮೊದಲ ಬಾರಿಗೆ ಮತಗಟ್ಟೆ ಸ್ಥಾಪಿಸಿರುವುದು ವಿಶೇಷವಾಗಿದ್ದರೆ, 93 ವರ್ಷದ ವಯೋವೃದ್ಧರೊಬ್ಬರು ತಮ್ಮ ಜೀವನದಲ್ಲಿ ಇದೇ ಮೊದಲ...

ಮುಂದೆ ಓದಿ