ಸೂರಜ್ ಪುರ: ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಲೆಲ್ಲಾ ದೇಶದಲ್ಲಿ ಭಯೋತ್ಪಾದಕರು ಮತ್ತು ನಕ್ಸಲರ ಧೈರ್ಯ ಹೆಚ್ಚಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ಛತ್ತೀಸಗಢದ ಸೂರಜ್ ಪುರದ ಬಿಶ್ರಾಮ್ಪುರದಲ್ಲಿ ರ‍್ಯಾಲಿಯನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ಮೋದಿ, ರಾಜ್ಯದಲ್ಲಿ ನಕ್ಸಲಿಸಂ ಅನ್ನು ನಿಗ್ರಹಿಸು ವಲ್ಲಿ ಕಾಂಗ್ರೆಸ್ ಸರ್ಕಾರ ವಿಫಲವಾಗಿದೆ ಎಂದರು. ಇತ್ತೀಚಿನ ದಿನಗಳಲ್ಲಿ ಅನೇಕ ಬಿಜೆಪಿ ಕಾರ್ಯಕರ್ತರು ನಕ್ಸಲ್ ಹಿಂಸಾಚಾರಕ್ಕೆ ಬಲಿಯಾಗಿದ್ದಾರೆ. ಕೆಲ ದಿನಗಳ ಹಿಂದೆ ನಮ್ಮ ಕಾರ್ಯಕರ್ತ ರೊಬ್ಬರನ್ನು ಗುಂಡಿಕ್ಕಿ ಕೊಲ್ಲಲಾಯಿತು. ಕಾಂಗ್ರೆಸ್ ಆಡಳಿತದಲ್ಲಿ ಛತ್ತೀಸಗಢದ ಸುರ್ಗುಜಾ ವಿಭಾಗದಲ್ಲಿ ಮಾನವ […]
ನವದೆಹಲಿ: ಮುಂದಿನ ಐದು ವರ್ಷಗಳ ಕಾಲ 80 ಕೋಟಿಗೂ ಹೆಚ್ಚು ಜನರಿಗೆ ಉಚಿತ ಆಹಾರ ಧಾನ್ಯಗಳನ್ನು ನೀಡಲು ಸರ್ಕಾರ ನಿರ್ಧರಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಶನಿವಾರ...
ರಾಯ್‌ಪುರ: ಛತ್ತೀಸ್‌ಗಢ ವಿಧಾನಸಭೆಯ ಮೊದಲ ಹಂತದ ಚುನಾವಣೆಯಲ್ಲಿ 223 ಅಭ್ಯರ್ಥಿಗಳ ಪೈಕಿ 46 ಕೋಟ್ಯಧಿಪತಿಗಳು ಕಣದಲ್ಲಿದ್ದಾರೆ. ಬಡ ಪಕ್ಷ ಎಂದು ಗುರುತಿಸಿಕೊಂಡಿರುವ ಆಮ್ ಆದ್ಮಿಯ ಅಭ್ಯರ್ಥಿಯೊಬ್ಬರು ರಾಜ್ಯದಲ್ಲಿಯೇ...
ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನಸಭಾ ಚುನಾವಣೆ 2023ರ ದಿನಾಂಕಗಳನ್ನು ಚುನಾ ವಣಾ ಆಯೋಗವು ಪ್ರಕಟಿಸಿದೆ. ಛತ್ತೀಸ್‌ಗಢದಲ್ಲಿ ನವೆಂಬರ್ 7 ಮತ್ತು 17 ರಂದು ಮತದಾನ, ನವೆಂಬರ್ 17...
ಛತ್ತೀಸ್‌ಘಡ: ಹೈಟೆನ್ಷನ್ ರೈಲ್ವೆ ವಿದ್ಯುತ್ ತಂತಿಗೆ ಲಾರಿಯೊಂದು ಡಿಕ್ಕಿ ಹೊಡೆದು ಅಗ್ನಿ ಅನಾಹುತ ಸಂಭವಿಸಿದ ಘಟನೆ ಛತ್ತೀಸ್‌ಘಡದಲ್ಲಿ ನಡೆದಿದೆ. ರಾಜ್ಯದ ಸಕ್ರೇಲಿ ಗೇಟ್ ಬಳಿ ದುರಂತ ನಡೆದಿದೆ....
ಕಂಕೇರ್: ಛತ್ತೀಸ್‌ಗಢದ ಕಂಕೇರ್ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಸಿಬ್ಬಂದಿಯೊಂದಿಗೆ ಸೋಮವಾರ ನಡೆದ ಗುಂಡಿನ ಕಾಳಗದಲ್ಲಿ ಮಹಿಳಾ ಮಾವೋವಾದಿಯೊಬ್ಬರು ಮೃತಪಟ್ಟಿದ್ದಾರೆ. ಛೋಟೆಬೆಥಿಯಾ ಪೊಲೀಸ್ ಠಾಣಾ ವ್ಯಾಪ್ತಿಯ ಬಿನಗುಂದ ಗ್ರಾಮದ...
ಛತ್ತೀಸ್ಗಢ್: ಬಿಜಾಪುರ ಜಿಲ್ಲೆಯಲ್ಲಿ ಸೋಮವಾರ ಬೆಳಗ್ಗೆ ಐಇಡಿ (ಸುಧಾರಿತ ಸ್ಫೋಟಕ ಸಾಧನ) ಸ್ಫೋಟ ಗೊಂಡು ಸಿಆರ್ಪಿಎಫ್ನ ಇಬ್ಬರು ಯೋಧರು ಗಾಯಗೊಂಡಿದ್ದಾರೆ. ನಕ್ಸಲರು ಭದ್ರತಾ ಪಡೆಗಳನ್ನು ಗುರಿಯಾಗಿಸಿಕೊಂಡು, ಟೆಕಮೆಟಾ...
ನವದೆಹಲಿ: ಶಾಂತ ವ್ಯಕ್ತಿತ್ವ, ಅಸಾಧಾರಣ ವಿಕೆಟ್ ಕೀಪಿಂಗ್ ಹಾಗೂ ನಾಯಕತ್ವದ ಕೌಶಲ್ಯಗಳಿಗೆ ಹೆಸರುವಾಸಿ ಯಾದ ಎಂಎಸ್ ಧೋನಿ ಎಲ್ಲರಿಗೂ ಅಚ್ಚುಮೆಚ್ಚು ಹಾಗೂ ಅವರ ಅಭಿಮಾನಿಗಳಿಗೆ ಯಾವುದೇ ಮಿತಿಯಿಲ್ಲ....
ಆಂಧ್ರ ಪ್ರದೇಶ: ವೈಎಸ್‌ಆರ್ ಜಿಲ್ಲೆಯ ಕೊಂಡಾಪುರಂ ಸಮೀಪ ಘಟಿಸಿದ ರಸ್ತೆ ಅವಘಡದಲ್ಲಿ ಹಲವರು ಪ್ರಾಣ ಕಳೆದುಕೊಂಡಿದ್ದಾರೆ. ಅದೇ ರೀತಿ, ಛತ್ತೀಸ್‌ಗಢದಲ್ಲೂ ಭೀಕರ ಅಪಘಾತ ವರದಿಯಾಗಿದೆ. ಆಂಧ್ರ ಪ್ರದೇಶ...
ಛತ್ತೀಸ್ಗಢ್: ಎಸ್ಯುವಿ ಕಾರಿಗೆ ಟ್ರಕ್ ಡಿಕ್ಕಿ ಹೊಡೆದು 11 ಜನ ದಾರುಣವಾಗಿ ಮೃತ ಪಟ್ಟಿದ್ದಾರೆ. ಬಾಲೋಡ್ ಜಿಲ್ಲೆಯಲ್ಲಿ ಘಟನೆ ನಡೆದಿದೆ. ಟ್ರಕ್ ಡಿಕ್ಕಿ ಹೊಡೆದ ರಭಸಕ್ಕೆ ಎಸ್ಯುವಿ...