ದಾಂತೇವಾಡ: ಮುಖ್ಯಮಂತ್ರಿ ಭೂಪೇಶ್ ಬಘೇಲ್ ಅವರು ಹುತಾತ್ಮ ಜವಾನರ ಮೃತ ದೇಹಗಳನ್ನು ಭುಜದ ಮೇಲೆ ಹೊರುವ ಮೂಲಕ ಅಂತಿಮ ನಮನ ಸಲ್ಲಿಸಿದರು. ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ ನಕ್ಸಲರ ದಾಳಿಗೆ ಬಲಿಯಾದ 11 ಮಂದಿ ಪೊಲೀಸರಿಗೆ ಅಂತಿಮವಾಗಿ ಎಲ್ಲಾ ರೀತಿಯ ಸಕಲ ಸರ್ಕಾರಿ ಗೌರವವನ್ನು ಸಲ್ಲಿಸಲಾ ಯಿತು. ನಕ್ಸಲರ ದಾಳಿಯಲ್ಲಿ ಹುತಾತ್ಮರಾದ ಸಿಬ್ಬಂದಿಗೆ ಶ್ರದ್ಧಾಂಜಲಿ ಸಲ್ಲಿಸಿ ಮಾತನಾಡಿದ ಸಿಎಂ ಯೋಧರ ಬಲಿದಾನ ವ್ಯರ್ಥವಾಗು ವುದಿಲ್ಲ. ಮಾವೋವಾದಿಗಳ ವಿರುದ್ಧದ ಹೋರಾಟ ವನ್ನು ತೀವ್ರಗೊಳಿಸಲಾಗುವುದು. ನಮ್ಮ ಯೋಧರು ತಮ್ಮ ಪ್ರಮುಖ ಪ್ರದೇಶಗಳಲ್ಲಿ […]
ಕೊರ್ಬಾ: ಛತ್ತೀಸ್‌ಗಢದ ಕೊರ್ಬಾದಲ್ಲಿ ವ್ಯಕ್ತಿಯೊಬ್ಬ ದರಿ ಪೊಲೀಸ್ ಠಾಣೆಯ ಪೊಲೀಸರು ತಮ್ಮ 14 ವರ್ಷದ ಮಗನನ್ನು ಬಿಡುಗಡೆ ಮಾಡಲು ಪೊಲೀಸರು 30 ಸಾವಿರ ರೂಪಾಯಿ ಲಂಚ ಕೇಳುತ್ತಿರುವುದಾಗಿ ಆರೋಪಿಸಿದ್ದಾರೆ....
ಬಿಜಾಪುರ (ಛತ್ತೀಸ್‌ಗಢ): ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಪೊಲೀಸರು ನಡೆಸಿದ ಎನ್‌ಕೌಂಟರ್‌ನಲ್ಲಿ ಓರ್ವ ಮಹಿಳಾ ನಕ್ಸಲ್ ಮೃತಪಟ್ಟಿದ್ದಾರೆ. ಗಂಗಾಳೂರು ಪೊಲೀಸ್ ಠಾಣಾ ವ್ಯಾಪ್ತಿಯ ಕೊರ್ಚೋಳಿ ಮತ್ತು ತೊಡ್ಕಾ...
ರಾಯಪುರ: ಮಹಿಳೆಯರಿಗೆ ಶೇ.100ರಷ್ಟು ಮೀಸಲಾತಿ ನೀಡುವ ಕ್ರಮ ಅಸಂವಿಧಾನಿಕ ಎಂದು ಅಭಿಪ್ರಾಯ ಪಟ್ಟಿರುವ ಛತ್ತೀಸ್‍ಗಢ ಹೈಕೋರ್ಟ್, ಈ ಸಂಬಂಧ ರಾಜ್ಯ ಸರ್ಕಾರ ನೀಡಿದ ಜಾಹೀರಾತನ್ನು ರದ್ದುಪಡಿಸಿದೆ. ಮುಖ್ಯ...
ಜಗದಲ್ಪುರ: ಛತ್ತೀಸಗಢದಲ್ಲಿ ಮುದಿನ ಹಣಕಾಸು ವರ್ಷದಿಂದ ನಿರುದ್ಯೋಗಿ ಯುವಕರಿಗೆ ಮಾಸಿಕ ಭತ್ಯೆಯನ್ನು ಸರ್ಕಾರದಿಂದ ನೀಡಲಾಗುವುದು ಎಂದು ಮುಖ್ಯಮಂತ್ರಿ ಭೂಪೇಶ್ ಬಘೇಲ್ ಹೇಳಿದ್ದಾರೆ. ಗುರುವಾರ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಬಳಿಕ...
ಛತ್ತೀಸ್ಗಢ: ಸುರ್ಗುಜಾ ಜಿಲ್ಲೆಯಲ್ಲಿ ಶುಕ್ರವಾರ ಬೆಳಿಗ್ಗೆ 5.28 ಕ್ಕೆ ಅಂಬಿಕಾಪುರ ಬಳಿ ಭೂಮಿ ಕಂಪಿಸಿದ್ದು, ಭೂಕಂಪನದ ರಾಷ್ಟ್ರೀಯ ಕೇಂದ್ರದ ಪ್ರಕಾರ, ಭೂಕಂಪದ ತೀವ್ರತೆಯು ರಿಕ್ಟರ್ ಮಾಪಕದಲ್ಲಿ 4.8...
ಛತ್ತೀಸ್ಗಢ: ಜಶ್‌ಪುರ ಬಳಿ ಭೀಕರ ರಸ್ತೆ ಅಪಘಾತ ಸಂಭವಿಸಿದೆ. ಬೈಕ್‌ಗೆ ಡಿಕ್ಕಿಯಾಗುವುದನ್ನು ತಪ್ಪಿಸಲು ಹೋಗಿ ಬಸ್ ನಿಯಂತ್ರಣಕ್ಕೆ ಸಿಗದೆ ಪಲ್ಟಿ ಯಾಗಿದ್ದು, ಮೂರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಆರು...
ಛತ್ತೀಸ್ಗಢ : ಛತ್ತೀಸ್‌ಗಢದ ಸೂರಜ್‌ಪುರ ಜಿಲ್ಲೆಯಲ್ಲಿ ಸಿಡಿಲು ಬಡಿದು ಇಬ್ಬರು ಮೃತಪಟ್ಟಿದ್ದು, ಮೂವರು ಗಾಯ ಗೊಂಡಿದ್ದಾರೆ. ಪ್ರತಾಪುರ್ ಪೊಲೀಸ್ ಠಾಣಾ ವ್ಯಾಪ್ತಿಯ ಖಜೂರಿ ಗ್ರಾಮದಲ್ಲಿ ಘಟನೆ ನಡೆದಿದೆ. ಮೃತ...
ಛತ್ತೀಸ್ಗಢ: ಈ ವ್ಯಕ್ತಿ ವಿಶಿಷ್ಟ ಸಂಕಲ್ಪದೊಂದಿಗೆ ಕಳೆದ 21 ವರ್ಷಗಳಿಂದ ಗಡ್ಡ ಬೋಳಿಸಿಕೊಂಡಿರಲಿಲ್ಲ. ಮನೇಂದ್ರಗಢ-ಚಿರ್ಮಿರಿ-ಭಾರತ್‌ಪುರ (ಎಂಸಿಬಿ)ಯನ್ನು ಹೊಸ ಜಿಲ್ಲೆ ಮಾಡಬೇಕು ಎಂಬುದು ಆತನ ಉದ್ದೇಶ ಈಡೇರಿದ ಬೆನ್ನಲ್ಲೇ...
ಕೊರಬಾ: ಛತ್ತೀಸಗಡದ ಕೊರಬಾ ಜಿಲ್ಲೆಯಲ್ಲಿ ನಿಂತಿದ್ದ ಟ್ರಕ್‌ಗೆ ಬಸ್ ಡಿಕ್ಕಿ ಹೊಡೆದ ಪರಿಣಾಮ ಏಳು ಮಂದಿ ಮೃತಪಟ್ಟಿದ್ದು, ಮೂವರು ಗಾಯಗೊಂಡಿದ್ದಾರೆ. ಖಾಸಗಿ ಟ್ರಾವೆಲ್ ಕಂಪನಿಗೆ ಸೇರಿದ ಬಸ್...