ರಾಯಪುರ್: ಛತ್ತೀಸ್‌ಗಢದಲ್ಲಿ ಭಾರಿ ಮಳೆಗೆ ಮುಂಗೇಲಿ, ಧಮ್ತಾರಿ, ಬಲಾದ್ ಬಜಾರ್, ಸುರ್ಗುಜಾ ಮತ್ತು ಕೊರ್ಬಾ ಸೇರಿದಂತೆ ಬಿಲಾಸ್‌ಪುರದಲ್ಲಿ ಪರಿಸ್ಥಿತಿ ಹದಗೆಟ್ಟಿದೆ. ಸಾವು ನೋವುಗಳು ದಾಖಲಾಗಿವೆ. ಕಂಕೇರ್‌ನಲ್ಲಿ ಭಾರಿ ಮಳೆಗೆ ಮನೆಯ ಗೋಡೆ ಕುಸಿದು ಒಂದೇ ಕುಟುಂಬದ ಐವರು ಮೃತಪಟ್ಟಿದ್ದಾರೆ. ಪಾಖಂಜೂರ್ ಪ್ರದೇಶದ ಗ್ರಾಮವೊಂದರಲ್ಲಿ ಈ ಘಟನೆ ನಡೆದಿದೆ. ಬಿಲಾಸಪುರದಲ್ಲಿ 4 ದಿನಗಳಿಂದ ನಿರಂತರವಾಗಿ ಮಳೆ ಬೀಳುತ್ತಿದೆ. ಇದ ರಿಂದಾಗಿ ತಗ್ಗು ಪ್ರದೇಶದ ಬಡಾವಣೆಗಳು ಜಲಾವೃತ ಗೊಂಡಿವೆ. ಮುಂಗೇಲಿ ಯಲ್ಲಿ ನೂರಾರು ಜನರು ನೀರಿನ ಮಧ್ಯೆ ಸಿಲುಕಿಕೊಂಡಿದ್ದಾರೆ. […]
ರಾಯಪುರ: ಛತ್ತಿಸ್‌ಗಢ ರಾಜ್ಯದ ಬಾಲೋದ ಜಿಲ್ಲೆಯ ಘುಮಕಾ ಗ್ರಾಮದಲ್ಲಿ ಗ್ರಾಮಸ್ಥರಿಂದ ಸಾರಾಯಿ ನಿಷೇಧ ಘೋಷಿಸ ಲಾಗಿದೆ. ಗ್ರಾಮದಲ್ಲಿ ಸಾರಾಯಿ ಮಾರಾಟ ಮಾಡಿದರೆ, ೫೧ ಸಾವಿರ ರೂಪಾಯಿ ದಂಡ...
ನವದೆಹಲಿ: ಛತ್ತೀಸ್ ಗಢದ ಉತ್ತರ ಭಾಗದಲ್ಲಿ ಗುರುವಾರ ಭೂಕಂಪ ಸಂಭ ವಿಸಿದೆ. ರಿಕ್ಟರ್ ಮಾಪಕದಲ್ಲಿ ಶೇ.3ರಷ್ಟು ತೀವ್ರತೆ ದಾಖಲಾಗಿದೆ. ಸೂರಜ್ ಪುರ್ ನಲ್ಲಿ ಭೂಕಂಪ ಸಂಭವಿಸಿದ್ದು, ಸುಮಾರು...
ನವದೆಹಲಿ: ಅತ್ಯಾಚಾರ ಆರೋಪಿಗೆ 7.5 ಲಕ್ಷ ರೂ. ಪರಿಹಾರ ನೀಡುವಂತೆ ಛತ್ತೀಸ್‌ಗಢ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಸೂಚಿ ಸಿದೆ. ಶಿಕ್ಷೆಯ ಅವಧಿ ಮುಗಿದಿದ್ದರೂ ಆತ ಹೆಚ್ಚು ದಿನಗಳ...
ರಾಯಪುರ: ಛತ್ತೀಸ್ ಗಢದ ರಾಯಪುರ ಜಿಲ್ಲೆಯಲ್ಲಿ ಬುಲ್ಡೋಜರ್ ವಾಹನದ ಚಕ್ರಕ್ಕೆ ಗಾಳಿ ಹಾಕುವ ಸಂದರ್ಭ ಚಕ್ರ ಸ್ಫೋಟಗೊಂಡು ಇಬ್ಬರು ಕಾರ್ಮಿಕರು ಮೃತಪಟ್ಟಿದ್ದಾರೆ. ರಾಯಪುರದ ಸಿಲ್ಟಾರ ಕೈಗಾರಿಕಾ ಪ್ರದೇಶದ...
ಕಂಕೇರ್: ಛತ್ತೀಸ್‍ಗಢದ ಕಂಕೇರ್ ಜಿಲ್ಲೆಯಲ್ಲಿ ಗಡಿ ಭದ್ರತಾ ಪಡೆ ಕಾನ್‍ಸ್ಟೆಬಲ್ ಗುರುವಾರ ತನ್ನ ಸೇವಾ ಬಂದೂಕಿನಿಂದ ಗುಂಡು ಹಾರಿಸಿಕೊಂಡು ಆತ್ಮಹತ್ಯೆ ಮಾಡಿ ಕೊಂಡಿದ್ದಾರೆ. ರಾಜಧಾನಿ ರಾಯ್‍ಪುರದಿಂದ 200...
ಕಾರವಾರ: ಕರ್ನಾಟಕದ ಪ್ರವಾಸಕ್ಕೆಂದು ದಾಂಡೇಲಿಗೆ ಬಂದಿದ್ದಾಗ ಬಿರಂಪಾಲಿ- ಅಕೋರ್ಡಾ ಎಂಬಲ್ಲಿ ಛತ್ತೀಸ್ಗಢದ ಯುವತಿ ಮೃತಪಟ್ಟಿದ್ದಾಳೆ. ಛತ್ತಿಸಗಢದ ದೇವಿಕಾ ಸಂಜಯ್ ವಾಸವಣೆ (25) ಮೃತ ಯುವತಿ. ಸೈಕ್ಲಿಂಗ್ ಮಾಡುವಾಗ...
ರಾಯ್‌ಪುರ: ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಭಾನುವಾರ ಬೆಳಗ್ಗೆ ಭದ್ರತಾ ಪಡೆಗಳು ನಡೆಸಿದ ಎನ್‌ಕೌಂಟರ್‌ನಲ್ಲಿ ಇಬ್ಬರು ಮಹಿಳಾ ನಕ್ಸಲರು ಹತರಾಗಿದ್ದಾರೆ. ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಭದ್ರತಾ ಪಡೆಗಳ ಜಂಟಿ...
ಬಸ್ತಾರ್: 73ನೇ ಗಣರಾಜ್ಯೋತ್ಸವದ ಸಂದರ್ಭ ಛತ್ತೀಸ್‌ಗಢ ಸರ್ಕಾರ, ತಮ್ಮ ಸರ್ಕಾರಿ ನೌಕರರಿಗೆ ಸಿಹಿ ಸುದ್ದಿ ನೀಡಿದ್ದು, ಸರ್ಕಾರಿ ಕಚೇರಿಗಳು ವಾರದಲ್ಲಿ ಐದು ದಿನ ಮಾತ್ರ ಕಾರ್ಯ ನಿರ್ವಹಿಸಲಿವೆ ಎಂದು...
ಛತ್ತೀಸ್ಗಢ: ಮೂವರು ನಕ್ಸಲರನ್ನು ಛತ್ತೀಸ್‍ಗಢದ ಬಸ್ತಾರ್ ವಿಭಾಗದ ಬಿಜಾಪುರ ಜಿಲ್ಲೆಯಲ್ಲಿ ಮಾವೋವಾದಿ ಗುಂಪಿಗೆ ಸೇರಿದ ಕಾರ್ಯಾಚರಣೆಯಲ್ಲಿ ಹೊಡೆದುರುಳಿಸಲಾಗಿದೆ. ಮೂವರು ನಕ್ಸಲರು ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ ಹತರಾಗಿದ್ದಾರೆ ಎಂದು...