Sunday, 24th November 2024

ತಿಥಿ-ಸಮಾರಾಧನೆಯ ಊಟ ಸೇವಿಸಿ ನೂರು ಮಂದಿ ಅಸ್ವಸ್ಥ

ಛತ್ತೀಸಗಡ: ಮಹಸಮುಂಡ್‌ ಜಿಲ್ಲೆಯ ಗ್ರಾಮವೊಂದರಲ್ಲಿ ಆಯೋಜಿಸಿದ್ದ ಮೃತ ವ್ಯಕ್ತಿಯ ಹತ್ತನೇ ದಿನದ ಕಾರ್ಯ ಕಾರ್ಯಕ್ರಮ ದಲ್ಲಿ ಆಹಾರ ಸೇವಿಸಿದ ನಂತರ ಮಕ್ಕಳು ಸೇರಿದಂತೆ, ನೂರು ಮಂದಿ ಅಸ್ವಸ್ಥಗೊಂಡಿದ್ದಾರೆ. ಯಾವುದೇ ಪ್ರಾಣಾಪಾಯವಾದ ವರದಿಯಾಗಿಲ್ಲ. ಚಿಕಿತ್ಸೆ ಪಡೆಯುತ್ತಿರುವವರೆಲ್ಲರೂ ಅಪಾಯದಿಂದ ಪಾರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಜಿಲ್ಲೆಯ ಪಿಥೋರಾ ಡೆವಲಪ್‌ಮೆಂಟ್‌ ಬ್ಲಾಕ್ ವ್ಯಾಪ್ತಿಯಲ್ಲಿರುವ ಅನ್ಸುಲಾ ಗ್ರಾಮದಲ್ಲಿ ಈ ಘಟನೆ ನಡೆದಿದೆ. ಈ ಗ್ರಾಮದ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕರಾದ ದಿಲೀಪ್ ಸಾಹು ಎಂಬುವವರು ದಸ್‌ಗಾತ್ರ್‌ ಕಾರ್ಯಕ್ರಮವನ್ನು ಆಯೋಜಿಸಿದ್ದರು ಎಂದು ಜಿಲ್ಲಾಧಿಕಾರಿ ಡೊಮನ್ […]

ಮುಂದೆ ಓದಿ

ಛತ್ತೀಸ್‌ಗಡ ಮುಖ್ಯಮಂತ್ರಿ ಬಘೇಲ್’ಗೆ ಲಕ್ನೋ ಏರ್ಪೋರ್ಟ್’ನಲ್ಲಿ ತಡೆ

ಲಖನೌ: ಲಖಿಂಪುರದಲ್ಲಿ ನಿಷೇಧಾಜ್ಞೆ ಜಾರಿಯಲ್ಲಿದ್ದು, ನಾನು ಆಚೆ ಹೋಗು ತ್ತಿಲ್ಲ. ಹೀಗಾಗಿ ನಿಮ್ಮ ಸಮಸ್ಯೆ ಏನು? ನನ್ನನ್ನು ಏಕೆ ತಡೆದಿದ್ದೀರಿ ಎಂದು ಛತ್ತೀಸ್‌ಗಡದ ಮುಖ್ಯಮಂತ್ರಿ ಭೂಪೇಶ್ ಬಘೇಲ್...

ಮುಂದೆ ಓದಿ

ನೇಣು ಬಿಗಿದ ಸ್ಥಿತಿಯಲ್ಲಿ ಛತ್ತೀಸಗಢ ಮಾಜಿ ಸಚಿವರ ಶವ ಪತ್ತೆ

ರಾಜಾನಂದಗಾಂವ್: ಛತ್ತೀಸಗಢ ಮಾಜಿ ಸಚಿವ ಬಿಜೆಪಿಯ ರಾಜಿಂದರ್ ಪಾಲ್ ಸಿಂಗ್ ಭಾಟಿಯಾ ತಮ್ಮ ರಾಜಾನಂದಗಾವ್ ನಿವಾಸದಲ್ಲಿ ನೇಣು ಬಿಗಿದ ಸ್ಥಿತಿ ಯಲ್ಲಿ ಪತ್ತೆಯಾಗಿದ್ದಾರೆ. 72 ವರ್ಷದ ಭಾಟಿಯಾ ತಮ್ಮ...

ಮುಂದೆ ಓದಿ

ನಕ್ಸಲ್ ದಾಳಿಯಲ್ಲಿ ಐಟಿಬಿಪಿ ಸಹಾಯಕ ಕಮಾಂಡೆಂಟ್ ಹುತಾತ್ಮ

ನಾರಾಯಣಪುರ: ಛತ್ತೀಸ್‌ಗಢ ರಾಜ್ಯದ ನಾರಾಯಣಪುರ ಜಿಲ್ಲೆಯಲ್ಲಿ ಶುಕ್ರವಾರ ನಡೆದ ನಕ್ಸಲ್ ದಾಳಿಯಲ್ಲಿ ಇಂಡೋ ಟಿಬೆಟಿಯನ್ ಬಾರ್ಡರ್ ಪೊಲೀಸ್ ನ ಸಹಾಯಕ ಕಮಾಂಡೆಂಟ್ ಹಾಗೂ ಸಹೋದ್ಯೋಗಿಯೊಬ್ಬರು ಹುತಾತ್ಮರಾದರು. ಛೋಟೆಡೊಂಗರ್ ಪೊಲೀಸ್...

ಮುಂದೆ ಓದಿ

ಛತ್ತೀಸ್ ಗಢದಲ್ಲಿ ಟೀಚರ್ ಹುದ್ದೆಗೆ ಅರ್ಜಿ: ಅಭ್ಯರ್ಥಿ ಧೋನಿಯಂತೆ, ತಂದೆ ತೆಂಡುಲ್ಕರ್‌ ಅಂತೆ !

ರಾಯ್ ಪುರ: ಮಾಜಿ ಕ್ರಿಕೆಟಿಗ, ಸಚಿನ್ ತೆಂಡೂಲ್ಕರ್ ಅವರ ಪುತ್ರ ಎಂಎಸ್ ಧೋನಿ ಟೀಚರ್ ಹುದ್ದೆಗೆ ಅರ್ಜಿ ಸಲ್ಲಿಸಿದ್ದಾರೆ. ಇದನ್ನು ನೋಡಿ ಆಘಾತಕ್ಕೊಳಗಾದ ಅಧಿಕಾರಿಗಳು ಪೊಲೀಸ್ ದೂರು ನೀಡಿದ್ದಾರೆ....

ಮುಂದೆ ಓದಿ

ಛತ್ತೀಸ್‌ ಗಢ: ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲು

ನವದೆಹಲಿ: ಭಾರತೀಯ ವೈದ್ಯಕೀಯ ಸಂಘದ ರಾಜ್ಯ ಘಟಕ ನೀಡಿದ ದೂರಿನ ಮೇರೆಗೆ ರಾಮ್‌ದೇವ್ ವಿರುದ್ಧ ಎಫ್‌ಐಆರ್ ದಾಖಲಾಗಿದೆ. ಭಾರತೀಯ ವೈದ್ಯಕೀಯ ಸಂಘ ಹಾಗೂ ಛತ್ತೀಸ್‌ ಗಢ ಹಾಸ್ಪಿಟಲ್‌ ಬೋರ್ಡ್‌...

ಮುಂದೆ ಓದಿ

ಸುಕ್ಮಾ, ದಂತೇವಾಡದಲ್ಲಿ 13 ಮಂದಿ ನಕ್ಸಲರು ಶರಣು

ಸುಕ್ಮಾ (ಛತ್ತೀಸಗಡ): ಛತ್ತೀಸಗಡದ ಬಸ್ತಾರ್ ಪ್ರದೇಶದ ಎರಡು ಜಿಲ್ಲೆಗಳಲ್ಲಿ ದಂಪತಿ ಸೇರಿದಂತೆ 13 ಮಂದಿ ನಕ್ಸಲರು ಶರಣಾಗಿದ್ದಾರೆ. ಸುಕ್ಮಾ ಜಿಲ್ಲೆಯಲ್ಲಿ ಎಂಟು ನಕ್ಸಲರು, ನೆರೆಯ ದಂತೇವಾಡ ಜಿಲ್ಲೆಯಲ್ಲೂ ಐವರು...

ಮುಂದೆ ಓದಿ

ಛತ್ತೀಸ್’ಗಢ : 12 ನೇ ತರಗತಿಗೆ ’ಎಕ್ಸಾಂ ಫ್ರಂ ಹೋಮ್’, ದಿನಾಂಕ ಫಿಕ್ಸ್‌

ರಾಯಪುರ: ಕೋವಿಡ್ ನಿಂದಾಗಿ, 12 ನೇ ತರಗತಿಯ ಪರೀಕ್ಷೆಗಳನ್ನು ಮನೆಯಿಂದಲೇ ನಡೆಸಲು ಛತ್ತೀಸ್’ಗಢ ಪ್ರೌಢ ಶಿಕ್ಷಣ ಮಂಡಳಿ ತೀರ್ಮಾನಿಸಿದೆ. ಈ ಮಾದರಿಯಲ್ಲಿ ವಿದ್ಯಾರ್ಥಿಗಳು ನಿಗದಿತ ಕೇಂದ್ರಗಳಿಂದ ಪ್ರಶ್ನೆ ಪತ್ರಿಕೆಗಳು...

ಮುಂದೆ ಓದಿ

ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಅಗ್ನಿ ದುರಂತ: ಕರೋನಾ ಪೀಡಿತರ ಸಾವು

ರಾಯಪುರ: ನಗರದ ಖಾಸಗಿ ಆಸ್ಪತ್ರೆಯ ತೀವ್ರ ನಿಗಾ ಘಟಕದಲ್ಲಿ ಸಂಭವಿಸಿದ ಬೆಂಕಿ ದುರಂತದಲ್ಲಿ ನಾಲ್ಕು ಮಂದಿ ಕರೋನಾ ಸೋಂಕು ಪೀಡಿತರು ಮೃತ ಪಟ್ದಿದ್ದಾರೆ. ಶನಿವಾರ ರಾತ್ರಿ ಘಟನೆ...

ಮುಂದೆ ಓದಿ

‘ಶಾ’ ಪ್ರಚಾರ ಮೊಟಕು, ದೆಹಲಿಗೆ ದೌಡು

ನವದೆಹಲಿ : ಗೃಹ ಸಚಿವ ಅಮಿತ್ ಶಾ ಅವರು ಅಸ್ಸಾಂ ವಿಧಾನಸಭಾ ಚುನಾವಣೆ ಪ್ರಚಾರ ಮೊಟಕುಗೊಳಿಸಿ ದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ಛತ್ತೀಸ್ ಗಢದ ಬಸ್ತಾರ್ ಪ್ರದೇಶದಲ್ಲಿ ಭದ್ರತಾ ಪಡೆಗಳು...

ಮುಂದೆ ಓದಿ