Wednesday, 11th December 2024

ಛತ್ತೀಸ್‍ಗಢ ಕಾಂಗ್ರೆಸ್ ಇಬ್ಬರು ಮಾಜಿ ಶಾಸಕರ ಉಚ್ಚಾಟನೆ

ರಾಯ್‍ಪುರ: ಛತ್ತೀಸ್‍ಗಢ ವಿಧಾನಸಭೆ ಚುನಾವಣೆಯಲ್ಲಿ ಸೋತ ಕೆಲವೇ ದಿನಗಳ ನಂತರ ಕಾಂಗ್ರೆಸ್ ತನ್ನ ಇಬ್ಬರು ಮಾಜಿ ಶಾಸಕರನ್ನು ಪಕ್ಷದಿಂದ ಉಚ್ಚಾಟಿಸಿದ್ದು, ಮಾಜಿ ಸಚಿವರೊಬ್ಬರಿಗೆ ಶೋಕಾಸ್ ನೋಟಿಸ್ ಜಾರಿ ಮಾಡಿದೆ. ನವೆಂಬರ್ 7 ಮತ್ತು 17 ರಂದು ನಡೆದ ವಿಧಾನಸಭೆ ಚುನಾವಣೆಯಲ್ಲಿ 90 ಸದಸ್ಯ ಬಲದ ಸದನದಲ್ಲಿ ಬಿಜೆಪಿ 54 ಸ್ಥಾನಗಳನ್ನು ಗೆಲ್ಲುವ ಮೂಲಕ ಮತ್ತೆ ಅಧಿಕಾರಕ್ಕೆ ಬಂದಿತು. ಆದರೆ ಕಾಂಗ್ರೆಸ್ 2018 ರ ಆವೃತ್ತಿಯಲ್ಲಿ ಗೆದ್ದ 68 ಸ್ಥಾನಗಳಿಂದ 35 ಸ್ಥಾನಗಳಿಗೆ ಕುಸಿದಿತ್ತು. ಕಾಂಗ್ರೆಸ್ ಶಾಸಕರಾದ ಬೃಹಸ್ಪತ್ […]

ಮುಂದೆ ಓದಿ