Monday, 16th December 2024

chickballapur

MLA Pradeep Eshwar: ವಿಶೇಷ ಚೇತನರಿಗೆ ಅವಕಾಶಗಳನ್ನು ನೀಡಿ ಮುಖ್ಯವಾಹಿನಿಗೆ ತರೋಣ : ಪ್ರದೀಪ್ ಈಶ್ವರ್

ವಿಕಲಚೇತನ ಫಲಾನುಭವಿಗಳಿಗೆ ತ್ರಿಚಕ್ರ ವಾಹನ ವಿತರಿಸಿದ ಶಾಸಕ ಪ್ರದೀಪ್ ಈಶ್ವರ್ ಹೇಳಿಕೆ ಚಿಕ್ಕಬಳ್ಳಾಪುರ : ಸರ್ಕಾರದಲ್ಲಿ ವಿಶೇಷ ಚೇತನರನ್ನು ಸಮಾಜದ ಮುಖ್ಯವಾಹಿನಿಗೆ ತರಲು ಸಾಕಷ್ಟು ಯೋಜನೆಗಳಿವೆ. ಇವುಗಳನ್ನು ಅರ್ಹರಿಗೆ ದೊರೆಯುವಂತೆ ಮಾಡುವ ಮೂಲಕ ನಮ್ಮಂತೆ ಉತ್ತಮ ಜೀವನ ನಡೆಸಲು ನೆರವಾಗೋಣ ಎಂದು ಶಾಸಕ ಪ್ರದೀಪ್ ಈಶ್ವರ್ ತಿಳಿಸಿದರು. ಜಿಲ್ಲಾಡಳಿತ ಭವನದ ಮುಂಭಾಗದಲ್ಲಿ ಜಿಲ್ಲಾಡಳಿತ ಶುಕ್ರವಾರ ಹಮ್ಮಿಕೊಂಡಿದ್ದ ವಿಕಲಚೇತನ ಫಲಾನುಭವಿಗಳಿಗೆವಾಹನಗಳ ವಿತರಣಾ ಕಾರ್ಯಕ್ರಮಕ್ಕೆ ಹಸಿರು ನಿಶಾನೆ ತೋರಿಸಿ  ಅವರು ಮಾತನಾಡಿದರು. ವಿಕಲಚೇತನರು ಸೇರಿದಂತೆ ಸಮಾಜದ ದುರ್ಬಲರಿಗಾಗಿ ಸರ್ಕಾರ ಸಾಕಷ್ಟು […]

ಮುಂದೆ ಓದಿ