ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯ ಹಿರೇನಾಗವಲ್ಲಿ ಕ್ವಾರಿಯಲ್ಲಿ ಸಂಭವಿಸಿದ ಸ್ಪೋಟ ಪ್ರಕರಣಕ್ಕೆ ಸಂಬಂಧಿಸಿದಂತೆ ಗುಡಿಬಂಡೆ ಪೊಲೀಸ್ ಸಬ್ ಇನ್ಸಪೆಕ್ಟರ್ ಗೋಪಾಲ ರೆಡ್ಡಿ ಅವರನ್ನು ರಾಜ್ಯ ಸರ್ಕಾರ ಅಮಾನತು ಮಾಡಿ ಆದೇಶ ಹೊರಡಿಸಿದೆ. ಸ್ಫೋಟ ಪ್ರಕರಣದ ತನಿಖೆ ಮತ್ತು ಆರೋಪಿಗಳನ್ನು ಪತ್ತೆ ಮಾಡುವಲ್ಲಿ ತೋರಿದ ಅತೀವ ನಿರ್ಲಕ್ಷ್ಯ ಹಾಗೂ ಬೇಜವಾಬ್ದಾರಿತನ ದಿಂದಾಗಿ ಅಮಾನತುಗೊಳಿಸಲಾಗಿದೆ ಎಂದು ಆದೇಶ ಪತ್ರದಲ್ಲಿ ಉಲ್ಲೇಖಿಸಲಾಗಿದೆ. ಕ್ವಾರಿಯ ಮೇಲೆ ದಾಳಿ ನಡೆದ ನಂತರ ಆರೋಪಿಗಳನ್ನು ದಸ್ತಗಿರಿ ಮಾಡಲು psi ಗೋಪಾಲ ರೆಡ್ಡಿ ಪ್ರಾಮಾಣಿಕ ಪ್ರಯತ್ನ ಮಾಡ ಲಿಲ್ಲ. […]
ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೇನಾಗವಲ್ಲಿಯಲ್ಲಿ ಸಂಭವಿಸಿದ ಘಟನೆಯಲ್ಲಿ ಮೃತಪಟ್ಟ ಕುಟುಂಬಗಳಿಗೆ ಐದು ಲಕ್ಷ ರೂಪಾಯಿ ಪರಿಹಾರ ನೀಡಲಾಗುವುದು ಎಂದು ಗೃಹ ಸಚಿವ ಬಸವರಾಜ್ ಬೊಮ್ಮಾಯಿ...
ಚಿಕ್ಕಬಳ್ಳಾಪುರ: ಚಿಕ್ಕಬಳ್ಳಾಪುರ ಜಿಲ್ಲೆ ಗುಡಿಬಂಡೆ ತಾಲ್ಲೂಕಿನ ಹಿರೆನಾಗವಳ್ಳಿಯಲ್ಲಿ ಸಂಭವಿಸಿದ ಜಿಲೆಟಿನ್ ಸ್ಫೋಟದಿಂದ ಮೃತಪಟ್ಟವರಿಗೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರು ಟ್ವೀಟ್ ಮೂಲಕ ಸಂತಾಪ ಸೂಚಿಸಿದ್ದಾರೆ. ಮೃತರ ಕುಟುಂಬ ಗಳ...
ಕಾನೂನಿನ ಚೌಕಟ್ಟು, ಸಾಂವಿಧಾನಿಕ ಆಶಯಗಳು ಮತ್ತು ಬೇಡಿಕೆಗಳನ್ನು ವೈಜಾನಿಕವಾಗಿ ಪರಾಮರ್ಶಿಸಿ, ಸಾಧ್ಯಾ ಸಾಧ್ಯತೆಗಳನ್ನು ಪರಿಗಣಿಸಿ ಮೀಸಲಾತಿಗೆ ಅಂತಿಮ ರೂಪ ಸಾರ್ವಜನಿಕರು ಸುರಕ್ಷತಾ ಕ್ರಮ ಪಾಲಿಸಿ ಚಿಕ್ಕಬಳ್ಳಾಪುರ: ಕೇರಳ, ಮಹಾರಾಷ್ಟ್ರದಲ್ಲಿ...
ಕೆಲವು ಗ್ರಾಪಂಗಳಲ್ಲಿ ಮತ ಹಾಕದಂತೆ ತಡೆಯುವ ಪ್ರಯತ್ನ ಮಹಿಳೆಯರಿಗೆ ಮೂಗುಬೊಟ್ಟು, ಸೀರೆ ಮತ್ತಿತರ ಆಮಿಷ ಪಟ್ಟಣ ಪ್ರದೇಶಗಳಿಗೆ ಹೊಂದಿಕೊಂಡಂತಿರುವ ಗ್ರಾಪಂಗಳಲ್ಲಿ ಚುನಾವಣೆ ಕಾವು ಬೆಂಗಳೂರು: ಎರಡನೆ ಹಂತದ...
ಬೆಂಗಳೂರು: ಕೃಷಿ ತಿದ್ದುಪಡಿ ಕಾಯ್ದೆ ವಿರೋಧಿಸಿ, ರೈತ ಸಂಘಟನೆಗಳು ಕರೆ ನೀಡಿರುವ ಭಾರತ ಬಂದ್ ಗೆ ರಾಜ್ಯದಲ್ಲಿಯೂ ಬೆಂಬಲ ವ್ಯಕ್ತವಾಗಿದೆ. ಕೋಲಾರ ನಗರದ ಹೊಸ ಬಸ್ ನಿಲ್ದಾಣದ...