ಚಿಕ್ಕಬಳ್ಳಾಪುರ: ರಂಗಭೂಮಿಯಿಂದ ಹೊರಬಂದ ಕಲೆ, ಇಂದು ಸಿನಿಮಾಗಳ ಮೂಲಕ ಕೋಟಿ ರೂ.ಗಳ ಉದ್ಯಮವಾಗಿ ಮಾರ್ಪಟ್ಟಿದೆ. ಇದರಿಂದ ಲಕ್ಷಾಂತರ ಜನರ ಬದುಕು ರೂಪಿಸಿಕೊಳ್ಳಲು ಸಾಧ್ಯವಾಗಿದೆ. ಸಮರ್ಥ ಕಲಾವಿದರನ್ನು ಹುಟ್ಟು ಹಾಕುವಂತ ರಂಗ ತರಬೇತಿಯಿಂದ ಮಕ್ಕಳಲ್ಲಿನ ಜ್ಞಾನದ ಸಬಲೀಕರಣವಾಗಲಿ ಎಂದು ಭಗತ್‌ಸಿಂಗ್ ಚಾರಿಟೇಬಲ್ ಟ್ರಸ್ಟ್ನ ಸಂಸ್ಥಾಪಕ ಅಧ್ಯಕ್ಷ ಸಂದೀಪ್‌ರೆಡ್ಡಿ ತಿಳಿಸಿದರು. ಚಿಕ್ಕಬಳ್ಳಾಪುರ ನಗರ ಹೊರವಲಯದ ಸರಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನಲ್ಲಿ ಅನನ್ಯ ಕಲಾರಂಗ, ಗೌತಮಬುದ್ಧ ಫೌಂಡೇಶನ್ ಸಹಯೋಗದಲ್ಲಿ ಶುಕ್ರವಾರ ಆಯೋಜಿಸಿದ್ದ ರಂಗ ತರಬೇತಿ ಶಿಬಿರದ ಉದ್ಘಾಟನಾ ಸಮಾರಂಭಕ್ಕೆ ಚಾಲನೆ […]
ಚಿಕ್ಕಬಳ್ಳಾಪುರ : ಪ್ರಜಾಪ್ರಭುತ್ವದ ಮೌಲ್ಯಗಳಾದ ಸ್ವಾತಂತ್ರ್ಯ, ಸಮಾನತೆ ಮತ್ತು ಭ್ರಾತೃತ್ವ ಸಾರುವ ಉದ್ದೇಶ ದಿಂದ ಕರ್ನಾಟಕ ಸರ್ಕಾರವು, ಸೆ.15ರ ಅಂತಾರಾಷ್ಟಿಯ ಪ್ರಜಾಪ್ರಭುತ್ವ ದಿನದ ಅಂಗವಾಗಿ, ಅಂದು ರಾಜ್ಯದ...
ಚಿಕ್ಕಬಳ್ಳಾಪುರ : ಪರಿಶಿಷ್ಟ ಜಾತಿಯ ಉಪಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು ರಾಜ್ಯಸರಕಾರಗಳಿಗೆ ಸಂವಿಧಾನ ಬದ್ಧ ಅಧಿಕಾರವಿದೆಯೆಂಬ ಸುಪ್ರೀಂಕೋರ್ಟ್ ಆದೇಶವನ್ನು ಅನುಷ್ಟಾನಗೊಳಿಸಲು ಒತ್ತಾಯಿಸಿ ಕೆಡಿಎಸ್‌ಎಸ್ ನಿಂದ ನಗರದಲ್ಲಿ ಬೃಹತ್ ತಮಟೆ...
ಕೋರ್ಟ್ ಆದೇಶಕ್ಕೆ ಬದ್ಧವಾದ ಚುನಾವಣಾ ಫಲಿತಾಂಶ : ಬಿಜೆಪಿಯಿಂದ ಸಂಭ್ರಮಾಚರಣೆ ಸಂಸದ ಡಾ.ಕೆ. ಸುಧಾಕರ್, ನೂತನ ಅಧ್ಯಕ್ಷ ಗಜೇಂದ್ರ ಉಪಾಧ್ಯಕ್ಷ ಜೆ.ನಾಗರಾಜ್ ಅವರ ಮೆರವಣಿಗೆ ಚಿಕ್ಕಬಳ್ಳಾಪುರ: ತೀವ್ರ...
ಚಿಕ್ಕಬಳ್ಳಾಪುರ: ಜಿಲ್ಲೆಯಲ್ಲಿರುವ ಪರಿಭಾವಿತ ಅರಣ್ಯ ಪ್ರದೇಶ ವ್ಯಾಪ್ತಿಯಲ್ಲಿ ಕೃಷಿ ಚಟುವಟಿಕೆಗಳನ್ನು ಈಗಾಗಲೆ ಕೈಗೊಳ್ಳುತ್ತಿರುವ ರೈತರ ಜಮೀನು ಜಂಟಿ ಸಮೀಕ್ಷೆ ಆಗಿ ತೀರ್ಮಾನ ಆಗುವವರೆಗೂ ಅವರನ್ನು ಒಕ್ಕಲೆಬ್ಬಿಸುವ ಕೆಲಸವನ್ನು...
ಬಾಗೇಪಲ್ಲಿ: ಮಾಜಿ ರಾಜ್ಯಸಭಾ ಸದಸ್ಯ ಹಾಗೂ ಸಿಪಿಐಎಂ ನಾಯಕ ಸೀತಾರಾಮ ಯೆಚೂರಿ ನಿಧನರಾಗಿರುವ ಸುದ್ದಿ ತಿಳಿಯುತ್ತಿದ್ದಂತೆ ಬಾಗೇಪಲ್ಲಿಯಲ್ಲಿ ಸಿಪಿಐಎಂ ಮುಖಂಡರು ಕಾರ್ಯಕರ್ತರು ಸೇರಿ ಅವರು ನಡೆದುಬಂದ ಹಾದಿಯನ್ನು...
ಕಣಕ್ಕೆ ಇಳಿಯದ ಜೆಡಿಎಸ್ ಪಕ್ಷದ ಸದಸ್ಯರು : ಪಟಾಕಿ ಸಿಡಿಸಿ ಸಂಭ್ರಮಿಸಿದ ಕಾಂಗ್ರೆಸ್ ಕಾರ್ಯಕರ್ತರು ಚಿಂತಾಮಣಿ: ನಗರಸಭೆ ಅಧ್ಯಕ್ಷ ಮತ್ತು ಉಪಾಧ್ಯಕ್ಷರ ಸ್ಥಾನಕ್ಕೆ ಬುಧವಾರ ನಡೆದ ಚುನಾವಣೆಯಲ್ಲಿ...
ಚಿಂತಾಮಣಿ: ಹಿಂದೂ ಮುಸ್ಲಿಂ ಭಾವೈಕ್ಯತೆ ಸಾರುವ ಶ್ರದ್ಧಾ ಕೇಂದ್ರವಾದ ಮುರುಗಮಲೆಯ ಹಜರತ್ ಅಮ್ಮಾ ಜಾನ್ ಬಾಬಾಜಾನ್ ದರ್ಗಾ ಸಮೀಪ ವಕ್ಫ್ ಆಸ್ತಿಯಲ್ಲಿ ಅಕ್ರಮವಾಗಿ ಚಿಕನ್ ಅಂಗಡಿ ಇಟ್ಟುಕೊಂಡಿರುವ...
ಬಾಗೇಪಲ್ಲಿ: ತಂತ್ರಜ್ಞಾನ ಆಧಾರಿತ ಕೃಷಿಯಲ್ಲಿ ರೈತರು ಪರಿಣತಿ ಪಡೆದು ಅದನ್ನು ತಾವು ಮಾಡುವ ಬೇಸಾಯ ಕ್ರಮಗಳಲ್ಲಿ ಆಳವಡಿಸಿಕೊಂಡರೆ ಉತ್ತಮ ಇಳುವರಿ ಮತ್ತು ಲಾಭ ಪಡೆಯಬಹುದು ಎಂದು ಶಾಸಕ...
ಚಿಕ್ಕಬಳ್ಳಾಪುರ: ಕಳೆದ ನಾಲ್ಕೈದು ದಿನಗಳಿಂದ ನಗರಸಭೆ ಜೆಡಿಎಸ್ ಸದಸ್ಯರಾದ ವೀಣಾ ರಾಮು, ಆರ್. ಮಟಮಪ್ಪ ಅವರು ಜೆಡಿಎಸ್ ಮುಖಂಡರ ಸಂಪರ್ಕಕ್ಕೆ ಸಿಗದೆ ಕಾಣೆಯಾಗಿರುವುದು ಕಳವಳಕರಿಯಾಗಿದೆ. ಹೀಗಾಗಿ ರಾಜ್ಯಾಧ್ಯಕ್ಷರ...