ಚಿಕ್ಕಬಳ್ಳಾಪುರ: ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ೨೦೨೨-೨೩ನೇ ಸಾಲಿಗೆ ಟಿ.ಎಸ್.ಪಿ ಯೋಜನೆಯಡಿ ಪರಿಶಿಷ್ಟ ಪಂಗಡದ ೦೧ ಅಭ್ಯರ್ಥಿಗಳ ಆಯ್ಕೆಗೆ ಪತ್ರಿಕೋದ್ಯಮ ಪದವೀಧರ ಅಥವಾ ಸ್ನಾತಕೋತ್ತರ ಪದವೀಧರರಿಗೆ ಚಿಕ್ಕಬಳ್ಳಾಪುರ ಜಿಲ್ಲಾ ಕಚೇರಿಯಲ್ಲಿ ೧೨ ತಿಂಗಳ ಅವಧಿಯ ಅಪ್ರೆಂಟಿಸ್ ತರಬೇತಿಗಾಗಿ ಅರ್ಹ ಅಭ್ಯರ್ಥಿ ಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕರ್ನಾಟಕದಲ್ಲಿ ಕಾನೂನಾತ್ಮಕವಾಗಿ ಸ್ಥಾಪಿತಗೊಂಡ ವಿಶ್ವವಿದ್ಯಾನಿಲಯದಿಂದ ಪತ್ರಿಕೋದ್ಯಮದಲ್ಲಿ ಪದವಿ ಅಥವಾ ಸ್ನಾತ ಕೋತ್ತರ ಪದವಿ ಪೂರ್ಣಗೊಳಿಸಿರುವ ಹಾಗೂ ಕಂಪ್ಯೂಟರ್ ಜ್ಞಾನವಿರುವ ಕನ್ನಡ ಭಾಷೆ ಬಳಸಲು ಪ್ರಬುದ್ಧತೆ ಇರುವ ಅಭ್ಯರ್ಥಿಗಳು ಮಾತ್ರ ಅರ್ಜಿ […]
ಚಿಕ್ಕಬಳ್ಳಾಪುರ: ಜಿಲ್ಲೆಯ ನಾಲ್ಕು ಪ್ರಾಥಮಿಕ ಆರೋಗ್ಯ ಕೇಂದ್ರಗಳು ಸಮುದಾಯ ಆರೋಗ್ಯ ಕೇಂದ್ರಗಳಾಗಿ ಮೇಲ್ದರ್ಜೆಗೇರ ಲಿವೆ. ಈ ಸಂಬ೦ಧ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಸರ್ಕಾರಕ್ಕೆ...
ಚಿಕ್ಕಬಳ್ಳಾಪುರ: ಜೆಡಿಎಸ್ ಪಕ್ಷವು ೨೦೨೩ರ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ರಾಜ್ಯದ ೯೩ ವಿಧಾನಸಭಾ ಕ್ಷೇತ್ರಗಳಿಗೆ ಸೋಮವಾರ ಅಭ್ಯರ್ಥಿಗಳನ್ನು ಪ್ರಕಟಿಸಿದೆ. ಈ ಪಟ್ಟಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆಯ ಐದು ವಿಧಾನಸಭಾ...
ಚಿಕ್ಕಬಳ್ಳಾಪುರ: ಕೇಬಲ್ ಅಳವಡಿಕೆಗೆ ಅನುಮತಿ ನೀಡಲು ಲಂಚ ಪಡೆದ ಆರೋಪ ದಲ್ಲಿ ಗುಡಿಬಂಡೆ ತಾಲ್ಲೂಕು ಪಂಚಾಯಿತಿ ಕರ‍್ಯನರ‍್ವಹಣಾಧಿಕಾರಿ ರವೀಂದ್ರ ಅವರನ್ನು ಅಮಾನತುಗೊಳಿಸಲಾಗಿದೆ. ರವೀಂದ್ರ ಮೇಲ್ನೋಟಕ್ಕೆ ರ‍್ತವ್ಯ ಲೋಪ...
ಚಿಕ್ಕಬಳ್ಳಾಪುರ: ತಾಲೂಕಿನ ಎನ್‌ಪಿಎಸ್ ನೌಕರರು ಬೆಂಗಳೂರಿನ ಫ್ರೀಡಂ ಪಾರ್ಕಿನಲ್ಲಿ ನಡೆಯಲಿರುವ ಹಳೆ ಪಿಂಚಣ ಯೋಜನೆಗೆ ಒತ್ತಾಯಿಸಿ ಮಾಡು ಇಲ್ಲವೇ ಮಡಿ ಎಂಬ ಹೋರಾಟಕ್ಕೆ ಬೆಂಬಲಿಸಿದ್ದಾರೆ. ತಾಲೂಕಿನ ವಿವಿಧ...
ಚಿಕ್ಕಬಳ್ಳಾಪುರ: ಜಿಲ್ಲೆಯ ಎಲ್ಲಾ ೫ ವಿಧಾನ ಸಭಾ ಕ್ಷೇತ್ರಗಳಲ್ಲಿಯೂ ಬಹುಜನ ಸಮಾಜ ಪಕ್ಷದ ಅಭ್ಯರ್ಥಿಗಳು ಮುಂಬರುವ 2023ರ ವಿಧಾನಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದು ಖಚಿತ. ಇದರಂತೆ ರಾಜ್ಯದ 224...
ಚಿಕ್ಕಬಳ್ಳಾಪುರ : ಚಿಕ್ಕಬಳ್ಳಾಪುರ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಾಗಿ ಚಿಕ್ಕಕಾಡಿಗೇನಹಳ್ಳಿ ಕೃಷ್ಣಮೂರ್ತಿ ಉಪವಿಭಾಗಾ ಧಿಕಾರಿ ಸಂತೋಷ್ ಅವರಿಂದ ಅಧಿಕಾರ ಸ್ವೀಕರಿಸಿದರು. ನಗರದ ಎಪಿಎಂಸಿ ಆವರಣದ ಎದುರಿಗಿರುವ ನಗರಾಭಿವೃದ್ಧಿ ಪ್ರಾಧಿಕಾರದ...
ಚಿಕ್ಕಬಳ್ಳಾಪುರ: ನಗರದ ಹೊರವಲಯದ ರಾಷ್ಟ್ರೀಯ ಹೆದ್ದಾರಿ ೪೪ರಲ್ಲಿರುವ ಕೀರ್ತಿ ಡಾಬಾ ಬಳಿ ಇತ್ತೀಚೆಗೆ ನಡೆದ ದರೋಡೆ ಪ್ರಕರಣಕ್ಕೆ ಸಂಬ0ಧಿಸಿದ0ತೆ ಮೂವರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ದೊಡ್ಡಬಳ್ಳಾಪುರ ತಾಲ್ಲೂಕು...
ಸರ್ವಧರ್ಮ ಸಮಭಾವ ಸಾರುತ್ತಿದೆ,ಪಿರಾನಿ ಪೀರ್ ಸರ್ಕಾರ್‌ದರ್ಗಾ ಚಿಕ್ಕಬಳ್ಳಾಪುರ : ಸರ್ವಧರ್ಮ ಸಮಭಾವ ಸಾರುತ್ತಿರುವ ಪಿರಾನಿ ಪೀರ್ ಸರ್ಕಾರ್ ದರ್ಗಾದಲ್ಲಿ ಎರಡು ದಿನಗಳ ಕಾಲನಡೆದ ೪ನೇ ವರ್ಷದ ಗಂಧ...
ಚಿಕ್ಕಬಳ್ಳಾಪುರ: ಪದವಿ ಕಾಲೇಜು ವಿದ್ಯಾರ್ಥಿಗಳು ದಾಖಲಾತಿ, ಪರೀಕ್ಷೆ, ಅಂಕಪಟ್ಟಿ, ಫಲಿತಾಂಶ, ವಸತಿ, ಸೇರಿದಂತೆ ಹತ್ತಾರು ಸಮಸ್ಯೆಗಳನ್ನು ಅನುಭವಿಸುತ್ತಿದ್ದರೂ ರಾಜ್ಯ ಸರ್ಕಾರ, ವಿಶ್ವವಿದ್ಯಾಲಯಗಳು ಅವುಗಳ ಪರಿಹಾರಕ್ಕೆ ಮುಂದಾಗುತ್ತಿಲ್ಲ ಎಂದು...