ಜಿಲ್ಲಾಡಳಿತ ಭವನದ ಆವರಣದಲ್ಲಿ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಹೇಳಿಕೆ ಚಿಕ್ಕಬಳ್ಳಾಪುರ: ಸ್ವಚ್ಚತೆ ಕಾಪಾಡುವುದು ನಮ್ಮೆಲ್ಲರ ಜವಾಬ್ದಾರಿ ಎಲ್ಲಿ ಸ್ವಚ್ಚತೆಯಾಗಿರುತ್ತದೆ ಅಲ್ಲಿ ನಮ್ಮ ಮನಸ್ಸು ಸ್ವಚ್ಛ ಹಾಗೂ ಸುಂದರವಾಗಿರುತ್ತದೆ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಅವರು ತಿಳಿಸಿದರು. ಬುಧವಾರ ಬೆಳಿಗ್ಗೆ ೭ ಗಂಟೆಯಿಂದ ೯ ಗಂಟೆಯವರೆಗೆ ಜಿಲ್ಲಾಡಳಿತ ಭವನದ ಆವರಣ ಹಾಗೂ ಸುತ್ತಲಿನ ಪ್ರದೇಶ ದಲ್ಲಿ ಏರ್ಪಡಿಸಿದ್ದ ಶ್ರಮದಾನದ ಮೂಲಕ ಸ್ವಚ್ಚತಾ ಹೀ ಸೇವಾ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಅವರು ಮಾತನಾಡಿದರು. ಗ್ರಾಮೀಣ ಮತ್ತು […]
ಚಿಕ್ಕಬಳ್ಳಾಪುರ : ಹಾವು ಕಡಿತ ಮತ್ತು ನಾಯಿ ಕಡಿತ ಪ್ರಕರಣಗಳು ೨೦೨೦ ಮತ್ತು ೨೦೨೧ರ ಕೋವಿಡ್ ವರ್ಷಗಳಲ್ಲಿ ಕಡಿಮೆಯಾಗಿದ್ದವು.ಇತ್ತೀಚಿನ ವರ್ಷಗಳಲ್ಲಿ ಹೆಚ್ಚಳವಾಗಿವೆ. ಸಾರ್ವಜನಿಕರು, ರೈತರು ಮನೆಯಿಂದ ಹೊರಗಡೆ...
600ಕ್ಕೂ ಹೆಚ್ಚು ಅರ್ಜಿ ಅಲ್ಲಿಕೆ : ನಾನಾ ಸೌಲಭ್ಯಗಳ ೧೧೩೦ ಆದೇಶ ಪತ್ರಗಳ ವಿತರಣೆ; 10 ಮಂದಿಗೆ ಸಾಮೂಹಿಕ ಸೀಮಂತ ಬಾಗೇಪಲ್ಲಿ: ಗ್ರಾಮೀಣ ಜನರು ಸರಕಾರಿ ಸೌಲಭ್ಯ...
ಬಾಗೇಪಲ್ಲಿ: ವಿಶ್ವಕರ್ಮರು ಈ ನೆಲದ ದೇವರ ಸೃಷ್ಟಿಕರ್ತರು. ಯಾವುದೇ ದೇವಸ್ಥಾನಗಳಾಗಲಿ, ಐತಿಹಾಸಿಕ ಸ್ಥಳಗಳಾಗಲಿ, ಮತ್ತಿತರ ಗುಡಿ ಗೋಪುರಗಳ ಕೆತ್ತನೆಯ ಹಿಂದೆ ವಿಶ್ವಕರ್ಮರ ಅಪಾರ ಶ್ರಮವಿದೆ ಎಂದು ತಹಸೀ...
ಗೌರಿಬಿದನೂರು: ನಗರದ ಅಂಬೇಡ್ಕರ್ ವೃತ್ತದಲ್ಲಿ ಕರ್ನಾಟಕ ರಾಜ್ಯ ಛಲವಾದಿ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಬೆಂಗಳೂರಿನ ರಾಜರಾಜೇಶ್ವರಿ ನಗರದ ಶಾಸಕ ಮುನಿರತ್ನಮ್ ನಾಯುಡು ವಿರುದ್ಧ ಪ್ರತಿಭಟನೆ ನಡೆಸಲಾಯಿತು. ಕರ್ನಾಟಕ...
ಗೌರಿಬಿದನೂರು: ನಗರದ ತಾಲೂಕು ಕಚೇರಿಯ ಸಭಾಂಗಣದಲ್ಲಿ ವಿಶ್ವಕರ್ಮ ಜಯಂತಿಯನ್ನು ಶಾಸಕ ಕೆ.ಎಚ್.ಪುಟ್ಟಸ್ವಾಮಿಗೌಡರು ದೀಪ ಬೆಳಗಿಸುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಿದರು. ಶಾಸಕ ಪುಟ್ಟಸ್ವಾಮಿಗೌಡ ಮಾತನಾಡಿ ಹಿಂದಿನಿಂದಲೂ ಭಾರತೀಯ...
ಶಿಡ್ಲಘಟ್ಟ: ಬಿಜೆಪಿ ವಿಶ್ವದ ಅತಿದೊಡ್ಡ ರಾಜಕೀಯ ಪಕ್ಷವಾಗಿ ದೇಶದಲ್ಲಿ ಸದೃಢ ಹಾಗೂ ಸಮರ್ಥ ಆಡಳಿತ ನೀಡುತ್ತಿದೆ. ಬಿಜೆಪಿ ರಾಷ್ಟ್ರೀಯ ಸದಸ್ಯತ್ವ ಅಭಿಯಾನ ಮತ್ತೊಂದು ದಾಖಲೆಯಾಗಲಿದ್ದೆ ಎಂದು ಬಿಜೆಪಿ...
ಚಿಕ್ಕಬಳ್ಳಾಪುರ : ಜಿಲ್ಲೆಯ ರೈತರು ಕೃಷಿ ವಿಜ್ಞಾನಿಗಳ ಶಿಫಾರಸ್ಸಿಗಿಂತ ಹೆಚ್ಚಾಗಿ ಪೀಡೆ ನಾಶಕಗಳನ್ನು ಬಳಸು ತ್ತಿರುವುದು ಇಲಾಖೆಯ ಸರ್ವೇ ಮೂಲಕ ದೃಡಪಟ್ಟಿರುತ್ತದೆ. ಇದು ಅವೈಜ್ಞಾನಿಕ ಪದ್ದತಿಯಾಗಿದ್ದು ಕೂಡಲೇ...
ಬಿಜೆಪಿ ಸದಸ್ಯತ್ವ ಚಿಕ್ಕಬಳ್ಳಾಪುರವನ್ನು ಮಾದರಿಯಾಗಿಸಲು ಸಂಸದ ಡಾ.ಕೆ.ಸುಧಾಕರ್ ಕರೆ ಚಿಕ್ಕಬಳ್ಳಾಪುರ: ಬಯಲುಸೀಮೆ ಎಂದರೆ ಬಿಜೆಪಿಗೆ ಮರುಭೂಮಿ ಎನ್ನಲಾಗುತ್ತಿತ್ತು. ಇಂತಹ ಪ್ರದೇಶದಲ್ಲೇ ಬಿಜೆಪಿಯನ್ನು ಗಟ್ಟಿಯಾಗಿ ಕಟ್ಟುವ ಮೂಲಕ, ಚಿಕ್ಕಬಳ್ಳಾಪುರ...
ಬಾಗೇಪಲ್ಲಿ: ರಾಜ್ಯಮಟ್ಟದ ಕ್ರೀಡೆಗೆ ಅಯ್ಕೆಗೊಂಡಿರುವ ವಿದ್ಯಾರ್ಥಿಗಳು ಪಠ್ಯದ ಜೊತೆಗೆ ಕಠಿಣ ಕ್ರೀಡಾಭ್ಯಾಸ ವನ್ನು ಅಳವಡಿಸಿಕೊಂಡು ಗಡಿ ಭಾಗದ ಬಾಗೇಪಲ್ಲಿ ತಾಲೂಕಿನ ಕೀರ್ತಿಯನ್ನು ರಾಷ್ಟ್ರ ಮಟ್ಟದಲ್ಲಿ ಪಸರಿಸ ಬೇಕಾಗಿದೆ...